Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮದುವೆ ಪಾರ್ಟಿ ಮೇಲೆ ಹರಿದ ಟ್ರಕ್; ಮಗು ಸೇರಿದಂತೆ ನಾಲ್ವರ ಸಾ*ವು!

ಮಾರ್ಕಪುರಂ: ಅಮರಾವತಿ-ಅನಂತಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರ್ಕಪುರಂ ಜಿಲ್ಲೆಯ ಕಂಬಂ ಬಳಿ ಶುಕ್ರವಾರ ಮದುವೆ ಪಾರ್ಟಿಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು

ಕರ್ನಾಟಕ

ಕೊಪ್ಪಳ: ಮಂತ್ರಾಲಯಕ್ಕೆ ತೆರಳುತ್ತಿದ್ದವರ ಮೇಲೆ ಲಾರಿ ಹರಿದು 4 ಸಾ*ವು; 6 ಮಂದಿ ಗಂಭೀರ!

ಕೊಪ್ಪಳ : ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಂಚಮ್ಮ ಬಾಳೆಕಾಯಿ (35), ಅಮೃತಾ

kerala

ಬಸ್ ನಿಲ್ದಾಣಕ್ಕೆ ನುಗ್ಗಿದ ಮಣ್ಣಿನ ಲಾರಿ: ಜನರ ಮೇಲೆ ಬಿದ್ದ ರಾಶಿ – ಮೂವರ ಬಲಿ!

ಕೊಲ್ಲಂ: ಮಂಗಳವಾರ ಬೆಳಿಗ್ಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಕೊಟ್ಟಾರಕ್ಕರದ ನೀಲೇಶ್ವರಂನಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.