Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಯುವಕನ ಆತ್ಮಹ*ತ್ಯೆ ಪ್ರಕರಣ: ಶವವಿಟ್ಟು ಪ್ರತಿಭಟನೆ, ಸುರತ್ಕಲ್‌ನಲ್ಲಿ ಸಂಚಾರ ಅಸ್ತವ್ಯಸ್ತ

ಮಂಗಳೂರು : ಯುವ ಜೋಡಿಗೆ ಬೀಚ್‌ನಲ್ಲಿ ಕಿರುಕುಳ ನೀಡಿದರೆಂಬ ಆರೋಪದಲ್ಲಿ ಪೊಲೀಸ್ ತನಿಖೆ ಎದುರಿಸುತ್ತಿದ್ದ ಯುವಕನೊಬ್ಬ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡಿದ್ದು, ಪೊಲೀಸರ ದೌರ್ಜನ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತನ ಶವವನ್ನಿಟ್ಟು ನೂರಾರು ಸ್ಥಳೀಯರು ಸುರತ್ಕಲ್

ಉಡುಪಿ

ಬ್ರಹ್ಮಾವರದಲ್ಲಿ ರೌಡಿಶೀಟರ್ ಬರ್ಬರ ಹ*ತ್ಯೆ: ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊ*ಲೆ!

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ (Brahmavara) ರೌಡಿಶೀಟರ್‌ನನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43)

ಕರ್ನಾಟಕ

ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು!

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಘಟನೆ

ಕರ್ನಾಟಕ

ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅರ್ಧಗಂಟೆ ಮುಳುಗಿಕುಳಿತ ರೌಡಿಶೀಟರ್ ದಿಲೀಪ್!

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ

ಕರ್ನಾಟಕ

ಮಂಗಳೂರು: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ ದಾಂಧಲೆ; ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ!

ಉಳ್ಳಾಲ: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಾರ್ಗತಲೆ ನಿವಾಸಿ

ಮಂಗಳೂರು

ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ!

ಮಂಗಳೂರು: ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ  ಶನಿವಾರ ಮಧ್ಯಾಹ್ನ ನಡೆದಿದೆ ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ