Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

RSS ಮತ್ತು RAW ಸಂಸ್ಥೆಗಳ ಮೇಲೆ ನಿರ್ಬಂಧಕ್ಕೆ USCIRF ಆಗ್ರಹ

ಹೊಸದಿಲ್ಲಿ: ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಸ್ಥಿತಿಗತಿಗಳ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿರುವ ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (USCIRF), ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಭಾರತದ ಗುಪ್ತಚರ ವಿಭಾಗ ರಿಸರ್ಚ್‌ ಆಂಡ್

kerala

ಆರೆಸ್ಸೆಸ್ ಸಮಾವೇಶದಲ್ಲಿ ಸಿಪಿಐ ನಾಯಕಿ ಭಾಗಿ ಕಮ್ಯೂನಿಸ್ಟ್ ವಲಯದಲ್ಲಿ ಭಾರಿ ಸಂಚಲನ; ಶಿಸ್ತು ಕ್ರಮದ ಸಾಧ್ಯತೆ

ಮಂಜೇಶ್ವರ: ಆರೆಸ್ಸೆಸ್‌ ಆಯೋಜಿಸಿದ್ದ ಹಿಂದೂ ಸಮಾವೇಶದಲ್ಲಿ ಸಿಪಿಐ ನಾಯಕಿ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಮೀಂಜ ಪಂಚಾಯತಿನ ಮಾಜಿ ಅಧ್ಯಕ್ಷೆ ಹಾಗೂ ಸಿಪಿಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆಯಾದ ಸುಂದರಿ ಶೆಟ್ಟಿ ಅವರು ಮೀಂಜದಲ್ಲಿ

ಕರ್ನಾಟಕ

RSS ವಿವಾದ: ಇಬ್ಬರು ಸಚಿವರಿಗೆ ಕೋರ್ಟ್ ಬುಲಾವ್

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್

ಕರ್ನಾಟಕ

‘ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ’: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲ

ಬೆಂಗಳೂರು: ಆರ್‌ಎಸ್‌ಎಸ್ (RSS) ಶಾಖೆಗಳಲ್ಲಿ, ಕೇಶವ ಕೃಪದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೇ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ

ಚಿತ್ತಾಪುರ RSS ಪಥಸಂಚಲನಕ್ಕೆ ಶಾಂತಿಸಭೆ: ನ. 13 ಅಥವಾ 16ಕ್ಕೆ ಮೆರವಣಿಗೆಗೆ ಅವಕಾಶ ನೀಡಲು ಎಜಿ ಕಚೇರಿಯಲ್ಲಿ ಪ್ರಸ್ತಾವನೆ

ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್ ಪಥಸಂಚಲನ (RSS Route March) ಸಂಬಂಧ ಧಾರವಾಡ ಹೈಕೋರ್ಟ್ (Dharawada High Court) ಪೀಠ ಸೂಚನೆಯಂತೆ ಮತ್ತೊಂದು ಶಾಂತಿಸಭೆ ನಡೆಸಲಾಗಿದೆ. ಅಡೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ (Shashi Kiran

ಅಪರಾಧ ಕರ್ನಾಟಕ

ಆರ್‍ಎಸ್‍ಎಸ್ ಪಥ ಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಮುಖಂಡ ಟಾರ್ಗೆಟ್: ಮನೆ ಮುಂದೆ ನಿಲ್ಲಿಸಿದ್ದ ಕಾರು ಸುಟ್ಟು ಭಸ್ಮ.

ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತಿಗೆ ‘ಕೆಎಟಿ’ ತಡೆ; ‘ರಾಜಕೀಯ ಪ್ರೇರಿತ’ ಎಂದು ಆದೇಶ

ಬೆಂಗಳೂರು/ರಾಯಚೂರು: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಲಿಂಗಸೂಗೂರು (Lingasuguru) ಪಿಡಿಒ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕೆಎಟಿ (KAT)  ತಡೆ ನೀಡಿದೆ. ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿ

ಕರ್ನಾಟಕ

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ನಾಲ್ವರು ಸರ್ಕಾರಿ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ನೋಟಿಸ್

ಬೀದರ್: ಆರ್‌ಎಸ್‌ಎಸ್ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ (Education Department) ನೋಟಿಸ್ ನೀಡಿದೆ. ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ,

ಕರ್ನಾಟಕ

RSS ನೋಂದಣಿಯಾಗಿದ್ಯಾ? ದಾಖಲೆ ತಂದು ಮುಖದ ಮೇಲೆ ಬಿಸಾಕಲಿ: ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಬೆಂಗಳೂರು: ಆರ್‌ಎಸ್‌ಎಸ್ (RSS) ರಿಜಿಸ್ಟರ್ ಆಗಿದ್ಯಾ ಎಂದು ಕೇಳಿದ್ರೆ ತಪ್ಪಾ? ಆಗಿದ್ರೆ ದಾಖಲೆ ತಂದು ಮುಖದ ಮೇಲೆ ಬಿಸಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟಾಂಗ್ ಕೊಟ್ಟಿದ್ದಾರೆ. ಬಹಿರಂಗ ಚರ್ಚೆಗೆ ಬನ್ನಿ ಎಂದರೂ

ಕರ್ನಾಟಕ

ಚಿತ್ತಾಪುರ ಪಥ ಸಂಚಲನ ವಿವಾದ ಹೈಕೋರ್ಟ್ ಮೆಟ್ಟಿಲಲ್ಲಿ: ಆರ್‌ಎಸ್‌ಎಸ್ ಬೆನ್ನಲ್ಲೇ ಭೀಮ್ ಆರ್ಮಿ, ರೈತ ಸಂಘಟನೆ ಸೇರಿ 5 ವಿಭಿನ್ನ ಗುಂಪುಗಳಿಂದ ನ.2ಕ್ಕೆ ಪ್ರತಿಭಟನೆಗೆ ಅರ್ಜಿ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (Chittapur RSS Route March) ವಿಚಾರ ಹೈಕೋರ್ಟ್ (High Court) ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ ಇತ್ತ