Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಮಂಗಳೂರು: ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಿಸಿ RTO ಆದೇಶ; ನಾಳೆಯಿಂದಲೇ ನೂತನ ದರ ಜಾರಿ!

ಮಂಗಳೂರು: ಇಂಧನ ಬೆಲೆ ಹಾಗೂ ವಾಹನ ಬಿಡಿಭಾಗಗಳ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (RTO) ಅಧಿಕೃತ ಆದೇಶ ಹೊರಡಿಸಿದೆ.