Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಜಮೀನು ವಿವಾದ ತೀವ್ರ- ತಲ್ವಾರ್‌ನಿಂದ ಹೊಡೆದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

ಕೋಲಾರ: ಜಮೀನು ವಿವಾದದ ಹಿನ್ನೆಲೆಯಲ್ಲಿ ತಲ್ವಾರ್‌ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ

ಅಪರಾಧ

ಬ್ರೆಡ್‌ ಜೊತೆ ಮತ್ತು ಬರೋ ಔಷಧಿ ತಿನ್ನಿಸಿ ದನ  ದನ ಕಳ್ಳತನ – ರಿಟ್ಜ್ ಕಾರಿನಲ್ಲಿ ಪರಾರಿ

ಚಿಕ್ಕಮಗಳೂರು: ಬ್ರೆಡ್‌ಗೆ ಮತ್ತು ಬರೋ ಔಷಧಿ ಬೆರಸಿ ತಿನ್ನಿಸಿ, ದನಗಳನ್ನು ಕದ್ದು ಸಾಗಿಸಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಸ್ಪತ್ರೆ ಮುಂಭಾಗ ಕಳ್ಳತನ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರು

ಅಪರಾಧ ಕರ್ನಾಟಕ

500 ರೂ.ಗಾಗಿ ಸ್ನೇಹಿತನ ತಾಯಿಯ ಎದುರೇ ಕೊಲೆ

ಬೆಳಗಾವಿ: 500 ರೂ.ಗಾಗಿ ತಾಯಿ ಎದುರೇ ತನ್ನ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ (45) ಮೃತ ದುರ್ದೈವಿ. ಮಿಥುನ್ ಕುಬಚಿ,

kerala

ಕೇರಳದಲ್ಲಿ ತೆಂಗಿನಕಾಯಿ ಕಳ್ಳತನ ಹೆಚ್ಚಳ: ಬೆಲೆ ಏರಿಕೆಯೇ ಕಾರಣ!

ತಿರುವನಂತಪುರಂ : ಕರ್ನಾಟಕದಲ್ಲಷ್ಟೇ ಅಲ್ಲ, ನೆರೆಯ ರಾಜ್ಯ ಕೇರಳದಲ್ಲೂ ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ್ದು, ಹೀಗಾಗಿ ರಾಜ್ಯದ ಕಲ್ಲಿಕೋಟೆಯ ಗ್ರಾಮವೊಂದರಲ್ಲಿ ಖದೀಮರು ತೆಂಗಿನ ಕಾಯಿಗಳನ್ನೇ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ

ಅಪರಾಧ ಕರ್ನಾಟಕ

ಮಧ್ಯರಾತ್ರಿ ಶೆಡ್ ಗೆ ನುಗ್ಗಿ ಲಕ್ಷ ಬೆಲೆಬಾಳುವ ಜಾನುವಾರು ಕದಿಯುತ್ತಿದ್ದ ಖದೀಮರು

ಬೆಂಗಳೂರು ಗ್ರಾಮಾಂತರ: ಅದು ಹೇಳಿ ಕೇಳಿ ಕಳೆದ ಯುಗಾದಿ ಹೊಸತೊಡಕಿನ ಸಮಯ ವರ್ಷದಿಂದ ಕಷ್ಟಾಪಟ್ಟು ದುಡಿದಿದ್ದ ಜಾನುವಾರುಗಳನ್ನ ಖದೀಮರು ಒಂದೇ ರಾತ್ರಿಯಲ್ಲಿ ಖದ್ದು ಎಸ್ಕೇಪ್ ಆಗಿದ್ರು. ಇನ್ನೂ ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು