Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ

ಬೆಳಗಾವಿ: ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ನಡೆದಿದೆ. ಸಾತೇರಿ ಹೊನ್ನಪ್ಪ ರುಟಕುಟೆ (78) ಮೃತ ದುರ್ದೈವಿಯಾಗಿದ್ದು, ಮಣ್ಣೂರ ಗ್ರಾಮದ ಕೋ ಆಪರೇಟಿವ್ ಫೈನಾನ್ಸ್ ಮೇಲೆ ಕಿರುಕುಳದ ಆರೋಪ ಕೇಳಿಬಂದಿದೆ.

ದೇಶ - ವಿದೇಶ

ರಸ್ತೆ ಇಲ್ಲದೆ ಬಾಣಂತಿ ಸಾವು: ಬಟ್ಟೆ ಜೋಲಿನಲ್ಲಿ ಹೊತ್ತೊಯ್ದರೂ ಬದುಕಲಿಲ್ಲ ಮಹಿಳೆ

ಅಹಮದಾಬಾದ್: ಗುಜರಾತ್‌ನ ಛೋಟಾ ಉದೇಪುರದ ನಿವಾಸಿಗಳು ತಮ್ಮ ಗ್ರಾಮಕ್ಕೆ ರಸ್ತೆ ಇಲ್ಲದ ಕಾರಣ 35 ವರ್ಷದ ಗರ್ಭಿಣಿ ಮಹಿಳೆಯೊಬ್ಬರನ್ನು ಬಟ್ಟೆ ಜೋಲಿಯಲ್ಲಿ 5 ಕಿ.ಮೀ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ದೇಶ - ವಿದೇಶ

ಸಾಲದಲ್ಲಿ ಸಿಲುಕಿ ನೇಗಿಲು ಹಿಡಿದು ಗದ್ದೆ ಉಳುವ ವೃದ್ಧ ದಂಪತಿ- ಅನ್ನದಾತರ ಕಷ್ಟವೇ ಕೇಳುವವರಿಲ್ಲ

ಮುಂಬೈ:ಭಾರತ ಕೃಷಿ ಪ್ರಧಾನ ದೇಶ; ರೈತರೇ ನಮ್ಮ ಬೆನ್ನೆಲುಬು ಎನ್ನುವ ಮಾತನ್ನು ಕೇಳಿಕೊಂಡು ಬೆಳೆದವರು ನಾವೆಲ್ಲ. ಆದರೆ ಬೇಸರದ ವಿಚಾರ ಎಂದರೆ ಕೃಷಿಕರಿಗೆ ಸಿಗಬೇಕಾದ ಪ್ರಾಧಾನ್ಯತೆಯಾಗಲೀ, ಮನ್ನಣೆಯಾಗಲೀ ಇನ್ನೂ ಲಭಿಸಿಲ್ಲ. ಇಡೀ ದೇಶದ ಹೊಟ್ಟೆ