Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾಗಿನೆಲೆ ಪೀಠದ ಸಿದ್ದರಾಮನಂದ ಶ್ರೀಗಳು ಇನ್ನಿಲ್ಲ

ರಾಯಚೂರು: ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ (Kaginele) ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಲವಲವಿಕೆಯಿಂದ ಓಡಾಡಿಕೊಂಡಿದ್ದ ಸ್ವಾಮೀಜಿ (Siddaramananda Swamiji) ಇದೇ

ದೇಶ - ವಿದೇಶ

ಕಾಸ್ಮೆಟಿಕ್ ಬ್ರಾಂಡ್ ‘ಲಕ್’ ಸಂಸ್ಥಾಪಕಿ ಸಿಮೋನ್ ಟಾಟಾ ಇನ್ನಿಲ್ಲ

ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ

ದೇಶ - ವಿದೇಶ

ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಉಸಿರುಗಟ್ಟಿ ಸಾವು

ಈರೋಡ್: ತಮಿಳುನಾಡಿನ (Tamil Nadu) ಈರೋಡ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬಹಳ ಮುದ್ದಿನಿಂದ ನೋಡಿಕೊಳ್ಳುತ್ತಿದ್ದ 5 ವರ್ಷದ ಮಗು ಬಾಳೆಹಣ್ಣು ತಿನ್ನುವಾಗ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಂದೆ-ತಾಯಿಯನ್ನು ಆಘಾತಕ್ಕೆ ತಳ್ಳಿದೆ. ಈರೋಡ್‌ನ ಅನ್ನೈ ಸತ್ಯ

ದೇಶ - ವಿದೇಶ

ಮದುವೆ ಶಾಸ್ತ್ರದ ದಿನವೇ ವರನ ದುರಂತ ಸಾವು

ಲಕ್ನೋ: ಮದುವೆ ಹಿಂದಿನ ದಿನ ಶಾಸ್ತ್ರ ಮಾಡುವ ವೇಳೆ ಆರೋಗ್ಯದಲ್ಲಿ ಏರುಪೇರುಂಟಾಗಿ ಆಸ್ಪತ್ರೆಗೆ ತೆರಳುವ ಸಂದರ್ಭ ಅಪಘಾತದಲ್ಲಿ (Accident) ವರ (Groom) ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದೆ. ಸುಬೋಧ್ ಕುಮಾರ್ (25)

ದೇಶ - ವಿದೇಶ

ಶಾಲಾ ಕಟ್ಟಡದಿಂದ ಜಿಗಿದ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಪುಣೆ: ಶಾಲಾ ಕಟ್ಟಡದಿಂದ ಹಾರಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಜಲ್ನಾದಲ್ಲಿ ನಡೆದಿದೆ. ಈ ಘಟನೆ ಎಲ್ಲಾ ಪೋಷಕರಿಗೂ ಆತಂಕವನ್ನುಂಟು ಮಾಡಿದೆ. ಆಕೆ ಆತ್ಮಹತ್ಯೆ(Suicide) ಮಾಡಿಕೊಳ್ಳಲು ಕಾರಣವೇನೆಂಬುದರ ಕುರಿತು ಪೊಲೀಸರು

ಕರ್ನಾಟಕ

ಬಾಲಕನ ಆಟಕ್ಕೆ ದುರಂತ ಅಂತ್ಯ

ಬೆಂಗಳೂರು: ಇಟ್ಟಿಗೆ ಕಾರ್ಖಾನೆಯೊಳಗೆ ವಿದ್ಯುತ್ ಚಾಲಿತ ತ್ರಿಚಕ್ರ ವಾಹನ ಚಲಾಯಿಸಲು ಯತ್ನಿಸುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಲಾರಿಗೆ ಡಿಕ್ಕಿ ಹೊಡೆಸಿ, ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆಯೊಂದು ಅತ್ತಿಬೆಲೆ ಬಳಿಯ ಲಕ್ಷ್ಮಿಸಾಗರ ಗ್ರಾಮದಲ್ಲಿರುವ ಎಸ್‌ಆರ್‌ಟಿ ಬ್ರಿಕ್ಸ್

ದೇಶ - ವಿದೇಶ

ಹಿರಿಯ ನಟಿ ಕಾಮಿನಿ ಕೌಶಾಲ್ ನಿಧನ

ಬಾಲಿವುಡ್ ಸಿನಿಮಾರಂಗದಲ್ಲಿ 7 ದಶಕಗಳ ಕಾಲ ಕಲಾ ಸೇವೆಯನ್ನ ಸಲ್ಲಿಸಿದ ನಟಿ ಕಾಮಿನಿ ಕೌಶಾಲ್ ನಿಧನ ಹೊಂದಿದ್ದಾರೆ. 98 ವರ್ಷದ ಹಿರಿಯ ನಟಿ ಕಾಮಿನಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇಂದು (ನ.14) ನಟಿ ವಿಧಿವಶರಾಗಿದ್ದಾರೆ.

ಕರ್ನಾಟಕ

ಹಿರಿಯ ಪತ್ರಕರ್ತ ಮತ್ತು ಕಲಾವಿದ ಬಾವು ಪತ್ತಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ, ಕಲಾವಿದ ಬಾವು ಪತ್ತಾರ್ ಅವರು ನಿಧನರಾಗಿದ್ದಾರೆ. ಆ ಮೂಲಕ ಹಿರಿಯ ಪತ್ರಕರ್ತ, ಕಲಾವಿದ ಇನ್ನಿಲ್ಲವಾಗಿದ್ದಾರೆ.ಈ ಕುರಿತು ಎಕ್ಸ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಪೋಸ್ಟ್

ಕರ್ನಾಟಕ

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ  ಇನ್ನಿಲ್ಲ

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (114)ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ಇಂದು ನಿಧನರಾಗಿದ್ದಾರೆ.

ದೇಶ - ವಿದೇಶ

ಮಟನ್ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು

ಮಾಂಸ ತಿನ್ನುವವರೇ ಎಚ್ಚರ, ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು