Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಉಡುಪಿ

ಆಟವಾಡುತ್ತಾ ಕುತ್ತಿಗೆಗೆ ಬೆಲ್ಟ್‌ ಸಿಕ್ಕಿ 12 ವರ್ಷದ ಬಾಲಕ ದುರ್ಮರಣ

ಉಡುಪಿ: ಮನೆಯಲ್ಲಿ ಆಟವಾಡುವಾಗ ಕುತ್ತಿಗೆಗೆ ಬೆಲ್ಟ್ ಸುತ್ತಿಕೊಂಡ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ತೆಂಕನಿಡಿಯೂರಿನಲ್ಲಿ ನಡೆದಿದೆ. 12 ವರ್ಷದ ರಾನ್ಸ್ ಕ್ಯಾತಲ್ ಡಿಸೋಜ ಮೃತಪಟ್ಟ ಬಾಲಕ. ಸೋಮವಾರ ರಾತ್ರಿ ಮನೆಯ ಕೋಣೆಯಲ್ಲಿ

ಕರ್ನಾಟಕ

ರೆಸಾರ್ಟ್‌ಗಳಲ್ಲಿ ಮಾಲೀಕರಿಗೆ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದೇಕೆ?

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್​​ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್​​ಮೆಂಟ್, ಮದುವೆ, ರೇವ್ ಪಾರ್ಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು

ದೇಶ - ವಿದೇಶ

ಸ್ನೇಹಿತರೊಂದಿಗೆ ಸೆಲ್ಫಿ ತಗೆಯುವ ವೇಳೆಗೆ ಆಯತಪ್ಪಿ ನೀರಿಗೆ ಬಿದ್ದು 20 ವರ್ಷದ ಯುವಕನ ಮರಣ

ಮುಂಬೈ-ಕರಾವಳಿ ಬಳಿ ಸ್ನೇಹಿತರೊಂದಿಗೆ ಫೋಟೋ ತೆಗೆಯುತ್ತಿದ್ದಾಗ ಸಮುದ್ರಕ್ಕೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಅನಿಲ್‌ ಅರ್ಜುನ್ ರಜಪೂತ್ (20) ಮೃತ ಯುವಕನಾಗಿದ್ದು, ಜುಹು ಜೆಟ್ಟಿಯಲ್ಲಿ ಸಮುದ್ರಕ್ಕೆ ಬಿದ್ದಿದ್ದಾನೆ ಎಂದು

ದೇಶ - ವಿದೇಶ

ಪ್ಯಾಂಟ್ ಜೇಬಿನಲ್ಲೇ ಸೆಲ್‌ಫೋನ್ ಸ್ಫೋಟ: ಬಿ.ಟೆಕ್ ವಿದ್ಯಾರ್ಥಿಗೆ ಗಂಭೀರ ಗಾಯ

ಆಂಧ್ರಪ್ರದೇಶ : ಈ ಕಾಲದಲ್ಲಿ ಮೊಬೈಲ್ ಫೋನ್‌ಗಳು ಎಲ್ಲರಿಗೂ ಅನಿವಾರ್ಯವಾಗಿವೆ. ನೀವು ಎಲ್ಲಿ ನೋಡಿದರೂ ಕೈಯಲ್ಲಿ ಸ್ಮಾರ್ಟ್‌ಫೋನ್ ಅಥವಾ ಇನ್ನಾವುದೋ ಫೋನ್ ಇಟ್ಟುಕೊಂಡಿರುತ್ತಾರೆ. ಆದಾಗ್ಯೂ, ಹೆಚ್ಚಿನ ಜನರು ತಮ್ಮ ಮೊಬೈಲ್ ಫೋನ್‌ಗಳನ್ನು ಮುಂಭಾಗದ ಜೇಬಿನಲ್ಲಿ

ದೇಶ - ವಿದೇಶ

ತೆಲಂಗಾಣದಲ್ಲಿ ಕೂಲರ್‌ಗೆ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗಳು ದುರ್ಮರಣ

ತೆಲಂಗಾಣ:ಮನೆಯಲ್ಲಿ ಅಳವಡಿಸಲಾದ ಕೂಲರ್‌ನಿಂದ ವಿದ್ಯುತ್ ಸ್ಪರ್ಶಿಸಿ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಕಾಮರೆಡ್ಡಿ ಜಿಲ್ಲೆಯ ಜುಕ್ಕಲ್ ಮಂಡಲದ ಗುಲ್ಲಾ ತಾಂಡಾದಲ್ಲಿ ಈ ದಾರುಣ ಘಟನೆ ನಡೆದಿದೆ.ಗುಲ್ಲಾ ಥಂಡಾ ನಿವಾಸಿ ಪ್ರಹ್ಲಾದ್ ಅವರ ಪತ್ನಿ ಶಂಕಾಬಾಯಿ,

Accident ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಫ್ರಿಡ್ಜ್ ಸ್ಪೋಟ, ಬೆಂಕಿಗೆ ಆಹುತಿಯಾದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

ಚಿಕ್ಕಮಗಳೂರು : ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ. ಶಾರ್ಟ್ ಸರ್ಕ್ಯೂಟ್ ನಿಂದ ಫ್ರಿಡ್ಜ್ ಸ್ಪೋಟಗೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಶಾರ್ಟ್