Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವೈರಲ್ ಫೋಟೋ ತಂದ ಆಪತ್ತು: ದೇವಾಲಯದ ಅರ್ಚಕನನ್ನು ರಸ್ತೆಯಲ್ಲಿ ಎಳೆದಾಡಿ ಥಳಿಸಿದ ಕಿಡಿಗೇಡಿಗಳು.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ

ಉಡುಪಿ

ಅಗ್ನಿ ಅವಘಡ; ಹಳೆಯ ಶಾಲಾ ಬಸ್ ಬೆಂಕಿಗಾಹುತಿ

ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್‌ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ

ದೇಶ - ವಿದೇಶ

ಪಿಟ್ ಬುಲ್ ಕ್ರೌರ್ಯ: ಬಾಲಕನಿಗೆ ಗಂಭೀರ ಗಾಯ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಲಕನ ಮೇಲೆ ಪಿಟ್ ಬುಲ್ ದಾಳಿ ಮಾಡಿದೆ. ಸ್ಥಳೀಯರು ಬಾಲಕನನ್ನು ರಕ್ಷಿಸಲು ಪ್ರಯತ್ನಿಸಿದರೂ, ಕಿವಿ ಕತ್ತರಿಸುವವರೆಗೂ ಅದು ಬಿಡಲಿಲ್ಲ. ಭಾನುವಾರ ಸಂಜೆ 5.38 ಕ್ಕೆ, ಪ್ರೇಮ್‌ನಗರ ಪ್ರದೇಶದ

ಕರ್ನಾಟಕ

ಅಡುಗೆ ಮಾಡುವಾಗ ಅನಿಲ ಸೋರಿಕೆ, ನಾಲ್ವರಿಗೆ ಗಾಯ

ಹಾಸನ : ಮನೆಯಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೇಂಟಗೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡೇಗೌಡ

kerala

ದೀಪಾವಳಿ ದುರಂತ: ಅಲಂಕಾರಿಕ ದೀಪ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ

ಕರ್ನಾಟಕ

ದೀಪಾವಳಿ ರಜೆ ದುರಂತ; ಕಾಲುವೆಗೆ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲು; ಇಬ್ಬರ ಮೃತದೇಹ ಪತ್ತೆ

ಮೈಸೂರು: ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ.

ಕರ್ನಾಟಕ

ದೀಪಾವಳಿ ಮೊದಲ ದಿನ ಪಟಾಕಿ ಅನಾಹುತ: 15 ವರ್ಷದೊಳಗಿನ ಐವರು ಮಕ್ಕಳಿಗೆ ಗಂಭೀರ

ಬೆಂಗಳೂರು: ಕರ್ನಾಟಕದಾದ್ಯಂತ ದೀಪಾವಳಿ ಹಬ್ಬದ (deepavali festival) ಸಡಗರ ಹಾಗೂ ಸಂಭ್ರಮ ಜೋರಾಗಿದೆ. ಆದರೆ ಇದೇ ಬೆಳಕಿನ ಹಬ್ಬ ಅದೆಷ್ಟೋ ಜನರ ಬಾಳನ್ನು ಕತ್ತಲಾಗಿಸುತ್ತದೆ. ಹಬ್ಬದ ಮೊದಲ ದಿನವೇ ಪಟಾಕಿ (fire crackers) ಹೊಡೆಯುವ ಭರದಲ್ಲಿ ಐವರ ಮಕ್ಕಳು ಸೇರಿದಂತೆ ಹಲವು

ದೇಶ - ವಿದೇಶ

ದೆಹಲಿಯ ಸಂಸದರ ವಸತಿ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ: ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ಗಳಲ್ಲಿ ಬೆಂಕಿ; ಕೆಳಗಿನ 2 ಮಹಡಿಗಳಿಗೆ ಹಾನಿ

ನವದೆಹಲಿ: ದೆಹಲಿಯಲ್ಲಿ (Delhi) ಸಂಸತ್ ಸದಸ್ಯರಿಗೆ ಹಂಚಿಕೆಯಾದ ಫ್ಲ್ಯಾಟ್‌ಗಳಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಬಿಡಿ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳಿಂದ ಹೊಗೆ ಮೇಲೇರುತ್ತಿರುವ ದೃಶ್ಯ ಕಂಡುಬಂದಿದೆ. ಅದನ್ನು ಈಗ ನಂದಿಸಲಾಗಿದೆ. ರಾಜಧಾನಿಯ ಬಿಶಂಭರ್ ದಾಸ್ ಮಾರ್ಗದಲ್ಲಿರುವ

ಕರ್ನಾಟಕ

ಮೀನುಗಾರಿಕೆ ವೇಳೆ ಘೋರ ದುರಂತ: ನೀರಿನಿಂದ ಹಾರಿ ಬಂದ ಮೀನು ಹೊಟ್ಟೆಗೆ ಚುಚ್ಚಿ 24 ವರ್ಷದ ಯುವಕ ಸಾವು

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಯುವಕನ ಹೊಟ್ಟೆಗೆ ಹಾರಿ ಬಂದ ಮೀನೊಂದು ಚುಚ್ಚಿ ಸಾವನ್ನಪ್ಪಿದ ಅಪರೂಪದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗ ನಿವಾಸಿ ಅಕ್ಷಯ ಅನಿಲ ಮಾಜಾಳಿಕರ್ (24) ಮೃತ ಯುವಕ.

ಕರ್ನಾಟಕ

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲು

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ನಡೆದಿದೆ. ಅಚೇಪಲ್ಲಿ ಗ್ರಾಮದ ವಿಷ್ಣು (14), ನಿಹಾಲ್ ರಾಜ್ (12) ಮತ್ತು ಹರ್ಷವರ್ಧನ್ (16) ಮೃತ