Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident kerala

ಅತಿ ವೇಗವಾಗಿ ಬಂದು ಗುದ್ದಿದ ಕೆಎಸ್‌ಆರ್‌ಟಿಸಿ ಬಸ್; ದಂಪತಿಗೆ ಗಂಭೀರ ಗಾಯ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ

ದೇಶ - ವಿದೇಶ

ಪ್ರೇಯಸಿಯನ್ನ ಕೊಂದು ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಘೋರ ಕೃ*ತ್ಯ!

ವಿಶಾಖಪಟ್ಟಣಂ: ನೌಕಾಪಡೆಯ ಸಿಬ್ಬಂದಿ ಪ್ರೇಯಸಿಯನ್ನು ಮನೆಯಲ್ಲಿ ಕೊಲೆ(Murder) ಮಾಡಿ ದೇಹವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಚಿಂತಾದ ರವೀಂದ್ರ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರೇಯಸಿಯನ್ನು ಮನೆಗೆ ಕರೆಸಿಕೊಂಡು ಆಕೆಯನ್ನು

ದೇಶ - ವಿದೇಶ

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ: ಮುಂದಿನ 60 ದಿನಗಳ ಕಾಲ ಸೀಮೆಎಣ್ಣೆ ಪೂರೈಕೆ ನಿಯಮ ಸಡಿಲಿಕೆ

ಹೊಸದಿಲ್ಲಿ: ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಜಾಗತಿಕ ಇಂಧನ ಸರಬರಾಜಿನಲ್ಲಿ ಉಂಟಾದ ಅನಿಶ್ಚಿತತೆಯ ನಡುವೆ, LPG ಪೂರೈಕೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸೀಮೆಎಣ್ಣೆ (SKO) ಪೂರೈಕೆಯನ್ನು ತಾತ್ಕಾಲಿಕವಾಗಿ ಮರುಪ್ರಾರಂಭಿಸಲು ನಿರ್ಧರಿಸಿದೆ.ಈ

ದೇಶ - ವಿದೇಶ

ಈಜುಕೊಳದಲ್ಲಿ 2 ನಿಮಿಷ ಸಾ*ವು-ಬದುಕಿನ ಹೋರಾಟ: ಸಿಸಿಟಿವಿಯಲ್ಲಿ ಸೆರೆಯಾಯ್ತು ದಾರುಣ ದೃಶ್ಯ

ಸೂರತ್: ಸೂರತ್ ಜಿಲ್ಲೆಯ ಓಲ್ಪಾಡ್ ತಾಲ್ಲೂಕಿನ ರೆಸಾರ್ಟ್‌ನಲ್ಲಿ 22 ವರ್ಷದ ಯುವಕನೊಬ್ಬ ಈಜುಕೊಳದಲ್ಲಿ ಸುಮಾರು ಎರಡು ನಿಮಿಷಗಳ ಕಾಲ ಕಷ್ಟಪಟ್ಟಿದ್ದು, ಹತ್ತಿರದ ಇತರರು ಈಜುತ್ತಲೇ ಇದ್ದರು ಮತ್ತು ಆತನ ರಕ್ಷಣೆಗೆ ಬಾರದೆ ಇರುವುದು ಸಿಸಿಟಿವಿ

ದೇಶ - ವಿದೇಶ

ಇರಾನ್ ಕ್ಷಿಪಣಿ ದಾಳಿಗೆ ಭಾರತೀಯ ಕಾರ್ಮಿಕ ಬಲಿ

ಕುವೈತ್ : ವಿದ್ಯುತ್ ಮತ್ತು ಜಲ ನಿರ್ಲವಣೀಕರಣ ಘಟಕದ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ಕಾರ್ಮಿಕ ಮೃತಪಟ್ಟಿದ್ದಾನೆ. ಈ ಘಟಕದ ಕಟ್ಟಡಕ್ಕೆ ತೀವ್ರ ಹಾನಿಯಾಗಿದೆ ಎಂದು ಕುವೈತ್‌ನ ವಿದ್ಯುತ್‌ ಮತ್ತು ಜಲ

ದೇಶ - ವಿದೇಶ

ವಿಶ್ವವಿದ್ಯಾಲಯದ ಆವರಣದಲ್ಲೇ ವಿದ್ಯಾರ್ಥಿನಿಯರ ಜಗಳ: ಜುಟ್ಟು ಹಿಡಿದು ಮಾರಾಮಾರಿ!

ನೋಯ್ಡಾ: ಖಾಸಗಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ನಡುವೆ ನಡೆದ ಭೀಕರ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕವಾಗಿ ಇಬ್ಬರು ಹುಡುಗಿಯರು ಪರಸ್ಪರ ಕೂದಲು ಹಿಡಿದು ಎಳೆದಾಡಿ, ಕೆನ್ನೆಗೆ ಬಾರಿಸಿ ಕೊಳ್ಳುತ್ತಿರುವ ದೃಶ್ಯ

ದೇಶ - ವಿದೇಶ

ಅಬುಧಾಬಿ: ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷ ಬಿದ್ದು ಐವರು ಭಾರತೀಯರಿಗೆ ಗಾಯ

ಅಬುಧಾಬಿ: ಭದ್ರತಾಪಡೆಗಳು ಹೊಡೆದುರುಳಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯ ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅಬುಧಾಬಿ ಸರಕಾರಿ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.ಘಟನೆಯಲ್ಲಿ ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಧ್ಯಮ ಕಚೇರಿ ಹೇಳಿದೆ.ನಗರದ

ಕರ್ನಾಟಕ

ಸಕಲೇಶಪುರದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ವೇಳೆ ರಣರಂಗವಾದ ದೇವಸ್ಥಾನದ ಆವರಣ!

ಹಾಸನ : ಪ್ರಕೃತಿ ಸೌಂದರ್ಯಕ್ಕೆ ಹೆಸರಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಂದರ ಪ್ರವಾಸಿ ತಾಣವೊಂದು ಇಂದು ಬೆಳ್ಳಂಬೆಳಗ್ಗೆ ರಣರಂಗವಾಗಿ ಮಾರ್ಪಟ್ಟಿತ್ತು. ಪ್ರಸಿದ್ಧ ಬೆಟ್ಟದ ಬೈರವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ (Pre-wedding

ದೇಶ - ವಿದೇಶ

ಲಡಾಖ್: ಝೋಜಿ ಲಾದಲ್ಲಿ ಭೀಕರ ಹಿಮಪಾತ; ಐದು ಮೃತದೇಹಗಳು ಪತ್ತೆ, ಹಲವರಿಗೆ ಗಾಯ

ಲಡಾಖ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ರೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು, ಈ

ಕರ್ನಾಟಕ

ಬೆಂಗಳೂರಿನ ಲುಲು ಮಾಲ್ ಮುಂಭಾಗ ಧಗಧಗಿಸಿದ ಬಸ್: ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬೆಂಕಿಗೆ ಆಹುತಿ!

ಬೆಂಗಳೂರು: ನಗರದ ಪ್ರಸಿದ್ಧ ಲುಲು ಮಾಲ್‌ (Lulu Mall) ಮುಂದೆ ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC Bus) ಹೊತ್ತಿ ಉರಿದ ಘಟನೆ ಗುರುವಾರ ರಾತ್ರಿ ನಡೆದಿದೆ.ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ (Shivamogga) ಕರ್ನಾಟಕ