Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟಿಪ್ಪರ್ ಅಡಿ ಸಿಲುಕಿ ವೈದ್ಯಕೀಯ ವಿದ್ಯಾರ್ಥಿನಿ ದಾರುಣ ಸಾವು; ಮತ್ತೊಬ್ಬಳ ಸ್ಥಿತಿ ಗಂಭೀರ

ಯಾದಗಿರಿ/ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಟಿಪ್ಪರ್​​ಗೆ ದ್ವಿಚಕ್ರ ವಾಹನ​ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಕೃತಿಕಾ(21) ಸ್ಥಳದಲ್ಲೇ ಪ್ರಾಣಬಿಟ್ಟಿದ್ದರೆ, ಹಂಸ ಎಂಬಾಕೆಯ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಕೃತಿಕಾ ಮತ್ತು

ದೇಶ - ವಿದೇಶ

ವಿದ್ಯುತ್ ತಂತಿಗೆ ಕಬ್ಬಿಣದ ರಾಡ್ ತಗುಲಿ ಇಬ್ಬರು ಕಾರ್ಮಿಕರ ದುರ್ಮ*ರಣ

ತೆಲಂಗಾಣ: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ.

ದೇಶ - ವಿದೇಶ

ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹ*ತ್ಯೆ: ಡೇಟಿಂಗ್ ಆ್ಯಪ್ ಪರಿಚಯ ತಂದಿಟ್ಟಿತು ಸಂಕಷ್ಟ!

ಮುಂಬೈ: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ

ದೇಶ - ವಿದೇಶ

ವೈರಲ್ ಫೋಟೋ ತಂದ ಆಪತ್ತು: ದೇವಾಲಯದ ಅರ್ಚಕನನ್ನು ರಸ್ತೆಯಲ್ಲಿ ಎಳೆದಾಡಿ ಥಳಿಸಿದ ಕಿಡಿಗೇಡಿಗಳು.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ

ಉಡುಪಿ

ಅಗ್ನಿ ಅವಘಡ; ಹಳೆಯ ಶಾಲಾ ಬಸ್ ಬೆಂಕಿಗಾಹುತಿ

ಉಡುಪಿ: ಒಣ ಹುಲ್ಲಿಗೆ ಹತ್ತಿಕೊಂಡ ಬೆಂಕಿಯಿಂದ ಹಳೆಯ ಶಾಲಾ ಬಸ್‌ವೊಂದು ಸಂಪೂರ್ಣ ಸುಟ್ಟು ಹೋದ ಘಟನೆ ಮಣಿಪಾಲ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯ ಪರಿಸರದಲ್ಲಿ ಸೋಮವಾರ ಸಂಜೆ ನಡೆದಿದೆ. ಅಲೆವೂರು ಪ್ರಗತಿ ನಗರ

ದೇಶ - ವಿದೇಶ

ಪಿಟ್ ಬುಲ್ ಕ್ರೌರ್ಯ: ಬಾಲಕನಿಗೆ ಗಂಭೀರ ಗಾಯ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಾಲಕನ ಮೇಲೆ ಪಿಟ್ ಬುಲ್ ದಾಳಿ ಮಾಡಿದೆ. ಸ್ಥಳೀಯರು ಬಾಲಕನನ್ನು ರಕ್ಷಿಸಲು ಪ್ರಯತ್ನಿಸಿದರೂ, ಕಿವಿ ಕತ್ತರಿಸುವವರೆಗೂ ಅದು ಬಿಡಲಿಲ್ಲ. ಭಾನುವಾರ ಸಂಜೆ 5.38 ಕ್ಕೆ, ಪ್ರೇಮ್‌ನಗರ ಪ್ರದೇಶದ

ಕರ್ನಾಟಕ

ಅಡುಗೆ ಮಾಡುವಾಗ ಅನಿಲ ಸೋರಿಕೆ, ನಾಲ್ವರಿಗೆ ಗಾಯ

ಹಾಸನ : ಮನೆಯಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೇಂಟಗೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡೇಗೌಡ

kerala

ದೀಪಾವಳಿ ದುರಂತ: ಅಲಂಕಾರಿಕ ದೀಪ ಅಳವಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಕಾಸರಗೋಡು: ಸೀತಾಂಗೋಳಿ ಬಳಿಯ ಪುತ್ತಿಗೆಯಲ್ಲಿ ಸೋಮವಾರ ರಾತ್ರಿ ವಿದ್ಯುತ್ ಅವಘಡದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತಿಗೆಯ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ (37) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದೀಪಾವಳಿ ಆಚರಣೆಗಾಗಿ ರಾಜೇಶ್ ತಮ್ಮ ಮನೆಯ

ಕರ್ನಾಟಕ

ದೀಪಾವಳಿ ರಜೆ ದುರಂತ; ಕಾಲುವೆಗೆ ಈಜಲು ಇಳಿದಿದ್ದ ಮೂವರು ಬಾಲಕರು ನೀರು ಪಾಲು; ಇಬ್ಬರ ಮೃತದೇಹ ಪತ್ತೆ

ಮೈಸೂರು: ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru) ಜಿಲ್ಲೆಯ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ.

ಕರ್ನಾಟಕ

ದೀಪಾವಳಿ ಮೊದಲ ದಿನ ಪಟಾಕಿ ಅನಾಹುತ: 15 ವರ್ಷದೊಳಗಿನ ಐವರು ಮಕ್ಕಳಿಗೆ ಗಂಭೀರ

ಬೆಂಗಳೂರು: ಕರ್ನಾಟಕದಾದ್ಯಂತ ದೀಪಾವಳಿ ಹಬ್ಬದ (deepavali festival) ಸಡಗರ ಹಾಗೂ ಸಂಭ್ರಮ ಜೋರಾಗಿದೆ. ಆದರೆ ಇದೇ ಬೆಳಕಿನ ಹಬ್ಬ ಅದೆಷ್ಟೋ ಜನರ ಬಾಳನ್ನು ಕತ್ತಲಾಗಿಸುತ್ತದೆ. ಹಬ್ಬದ ಮೊದಲ ದಿನವೇ ಪಟಾಕಿ (fire crackers) ಹೊಡೆಯುವ ಭರದಲ್ಲಿ ಐವರ ಮಕ್ಕಳು ಸೇರಿದಂತೆ ಹಲವು