Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಟೋಲ್ ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಕ್ಯಾಬ್ ಚಾಲಕನ ಹಲ್ಲೆ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda airport) ಟೋಲ್ ಮಾರ್ಗ ತಪ್ಪಿಸಿದ ವಿಚಾರವಾಗಿ ಕ್ಯಾಬ್ ಚಾಲಕ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ್ದಾನೆ. 19 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ ಆರೋಪದ

ದೇಶ - ವಿದೇಶ

ತಮಿಳುನಾಡಿನಲ್ಲಿ ಮುಂದುವರಿದ ಬಾಂಬ್ ಕರೆಗಳ ಹಾವಳಿ

ಚೆನ್ನೈ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈನಲ್ಲಿರುವ  ನಿವಾಸಕ್ಕೆ ಬಾಂಬ್​ ಬೆದರಿಕೆ ಹಾಕಲಾಗಿದೆ. ಮನೆಯಲ್ಲಿ ಬಾಂಬ್​ ಇಟ್ಟಿರೋದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ

ಅಪರಾಧ ಕರ್ನಾಟಕ ದೇಶ - ವಿದೇಶ

ಪಾರ್ಕಿಂಗ್ ವಿವಾದ ಶಾಲಾ ಶಿಕ್ಷಕರ ಮೇಲೆ ಹ*ಲ್ಲೆ: ಮೂವರ ಬಂಧನ

ವಾರಾಣಸಿ: ಪಾರ್ಕಿಂಗ್ ವಿಚಾರದಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಶಾಲಾ ಶಿಕ್ಷಕರೊಬ್ಬರ ಮೇಲೆ ಮೂವರು ಇಟ್ಟಿಗೆ ಹಾಗೂ ಕಬ್ಬಿಣದ ರಾಡ್​​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ವಾರಾಣಸಿಯ

ದೇಶ - ವಿದೇಶ

ಭಾಗಮತಿ ಎಕ್ಸ್‌ಪ್ರೆಸ್ ಅಪಘಾತ ದುರಂತ ಪ್ರಕರಣದಲ್ಲಿ ಟ್ವಿಸ್ಟ್

ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೊರಟಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು, ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿತ್ತು. ಆದರೆ ಇದು ಅಪಘಾತವಲ್ಲ, ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ

ಅಪರಾಧ ದೇಶ - ವಿದೇಶ

ಅಡಿಲೇಡ್‌ನಲ್ಲಿ ಭಾರತೀಯರ ಮೇಲೆ ಜನಾಂಗೀಯ ಹ*ಲ್ಲೆ – ಕಳವಳ ಹೆಚ್ಚಳ

ಅಡಿಲೇಡ್ :ದಕ್ಷಿಣ ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಕಾರು ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತೀಯರೋರ್ವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.ʼಶನಿವಾರ ರಾತ್ರಿ ಗುಂಪೊಂದು ಜನಾಂಗೀಯ

ಕರ್ನಾಟಕ

ಮಲ್ಲೇಶ್ವರಂನಲ್ಲಿ ಗ್ಯಾಸ್ಪೈಪ್ ಸೋರಿಕೆ: ಸ್ಥಳೀಯರಲ್ಲಿ ಆತಂಕ, ಅನಿಲ ಪೂರೈಕೆ ಸ್ಥಗಿತ

ಬೆಂಗಳೂರು: ನಿನ್ನೆ ಗುರುವಾರ ಸಂಜೆ ಬಿಡಬ್ಲ್ಯುಎಸ್ ಎಸ್ ಬಿ ನಡೆಸುತ್ತಿರುವ ಕಾಮಗಾರಿ ಸಮಯದಲ್ಲಿ GAIL ಅನಿಲ ಪೈಪ್‌ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಗಿ ಮಲ್ಲೇಶ್ವರಂನಲ್ಲಿ ಭಯಯ ವಾತಾವರಣ ನಾಗರಿಕರಲ್ಲಿ ಉಂಟಾಯಿತು.8ನೇ ಮುಖ್ಯ ರಸ್ತೆಯಲ್ಲಿ ಅಗೆಯುವ ಸಮಯದಲ್ಲಿ ಈ