Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ; 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ರೆಕಾರ್ಡ್ ಮಾಡಿದ್ದ ಕಾಮುಕ ಅಂದರ್

ಮುಂಬೈ : ಇತ್ತೀಚೆಗೆ ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದಿದ್ದ ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮಾದರಿಯಲ್ಲೇ ಕೊಲ್ಹಾಪುರದಲ್ಲೂಂದು ಕೇಸ್‌ ಬೆಳಕಿಗೆ ಬಂದಿದೆ. ಅಮರಾವತಿ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಹಲವಾರು ಬಾಲಕಿಯರ ಮೇಲೆ

ಕರ್ನಾಟಕ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಪ್ರತಿಷ್ಠಿತ ಕಂಪನಿ ಉದ್ಯೋಗಿಯ ಸಾ*ವು ನಿಗೂಢ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೂಜಾ

ದೇಶ - ವಿದೇಶ

ಸಾಮೂಹಿಕ ವಿವಾಹ ಮಂಟಪಕ್ಕೆ ಅಪ್ಪಳಿಸಿದ ಬಿರುಗಾಳಿ; ಜೀವಭಯದಲ್ಲಿ ಓಡಿದ 36 ಜೋಡಿಗಳು!

ಜೈಪುರ: ಸಾಮೂಹಿಕ ವಿವಾಹ ಸಮಾರಂಭದ ವೇಳೆ ಬಿರುಗಾಳಿ ಬೀಸಿ ನವ ಜೋಡಿಗಳು ಹೆದರಿ ಓಡಿ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ರಾಜಸ್ಥಾನದ ಟೋಂಕ್‌ನಲ್ಲಿ ಗುಡುಗು ಸಹಿತ ಮಳೆ ಎಲ್ಲರಿಗೂ

ಉಡುಪಿ

ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಉರಿದ ಅಂಗಡಿಗಳು: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಉಡುಪಿ : ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.ಕಟ್ಟಡದ ಕೆಳಮಹಡಿಯಲ್ಲಿರುವ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ಶಾಪ್

ದೇಶ - ವಿದೇಶ

ಅಜ್ಜನ ಮನೆಗೆ ರಜೆಗೆ ಬಂದಿದ್ದ ಬಾಲಕ ವಿದ್ಯುತ್ ಅವಘಡಕ್ಕೆ ಬಲಿ; ಪುತ್ತೂರಿನ ಶಾಲಾ ವಿದ್ಯಾರ್ಥಿ ಸಾ*ವು

ಬಂಟ್ವಾಳ : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ.ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್

ದೇಶ - ವಿದೇಶ

ಜೈಪುರ ಮೆಟ್ರೋ: ಮಗು ಸಮೇತ ಎಸ್ಕಲೇಟರ್‌ನಿಂದ ಬೀಳುತ್ತಿದ್ದ ಮಹಿಳೆ; ದೇವರಂತೆ ಬಂದು ಕಾಪಾಡಿದ ಪೊಲೀಸ್!

ಜೈಪುರ: ಜೈಪುರದ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್​ ಹತ್ತುವಾಗ ಕೈಯಲ್ಲಿದ್ದ ಮಗು ಸಮೇತ ಮಹಿಳೆಯೊಬ್ಬರು ಬೀಳೋಕಾದ ಘಟನೆ ನಡೆದಿದೆ. ಒಂದು ಕೈಯಲ್ಲಿ ಮಗು, ಮತ್ತೊಂದು ಕೈಯಲ್ಲಿ ಬ್ಯಾಗ್ ಇದ್ದುದರಿಂದ ಅವರಿಗೆ ಎಸ್ಕಲೇಟರ್‌ನ ಹ್ಯಾಂಡಲ್ ಹಿಡಿಯಲು ಸಾಧ್ಯವಾಗಲಿಲ್ಲ.

ದೇಶ - ವಿದೇಶ

ಭೀಕರ ದುರಂತ: ರೈಲು ಬೋಗಿಯ ಮೇಲೆ ಹತ್ತಿ ಸಾಹಸ ಮಾಡಲು ಹೋಗಿ ವ್ಯಕ್ತಿ ದಹನ!

ದರ್ಭಂಗ: ಕೇವಲ ಒಂದು ಕ್ಷಣದ ಅಜಾಗರೂಕತೆ ಅಥವಾ ದುಸ್ಸಾಹಸ ಹೇಗೆ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಸಾಕ್ಷಿಯಾಗಿದೆ. ಬಿಹಾರದ ದರ್ಭಂಗದಲ್ಲಿ ವ್ಯಕ್ತಿಯೊಬ್ಬ ರೈಲಿನ ಮೇಲೇರಿ ನಡೆಯುವ ಸಾಹಸ ಮಾಡಲು ಹೋಗಿ

ದೇಶ - ವಿದೇಶ

ಮತದಾನದ ನಡುವೆ ಆನೆಯ ವಾಕಿಂಗ್ ವಿಡಿಯೋ ವೈರಲ್: ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ: ಇಂದು ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಜಾರ್ಗ್ರಾಮ್‌ನ ಮತಗಟ್ಟೆಯ ಬಳಿ ಇದ್ದಕ್ಕಿದ್ದಂತೆ ಆನೆಯೊಂದು ಮತಗಟ್ಟೆಗೆ ಬಂದಿತು. ಇದನ್ನು ನೋಡಿದ ಮತದಾರರು ಸ್ವಲ್ಪ ಆಘಾತಕ್ಕೊಳಗಾದರು. ಜಾರ್ಗ್ರಾಮ್‌ನ ಜಿಡುಸೋಲ್ ಪ್ರಾಥಮಿಕ

ದೇಶ - ವಿದೇಶ

ಒಂದೇ ಬಾರಿಗೆ 18 ಹಲ್ಲುಗಳ ಶಸ್ತ್ರಚಿಕಿತ್ಸೆಗೆ ಮುಂದಾಗಿ 4 ವರ್ಷದ ಬಾಲಕಿ ಸಾ*ವು!

ಕಝಾಕಿಸ್ತಾನ: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ

ದೇಶ - ವಿದೇಶ

ಡೇಂಜರಸ್ ಪಿಚ್‌ಗೆ ಕ್ರಿಕೆಟ್ ಪಂದ್ಯವೇ ರದ್ದು; ಬ್ಯಾಟರ್ ಹೆಲ್ಮೆಟ್‌ಗೆ ಎಸೆತ ಬಡಿದು ಭೀಕರ ಅವಘಡ!

ಜವೆಸ್ಟ್ ಇಂಡೀಸ್‌ನ ಹಿರಿಯ ವೇಗಿ ಜೇಡನ್ ಸೀಲ್ಸ್ ಎಸೆದ ಒಂದು ಬಾಲ್ ಪಿಚ್​​​ ಮೇಲೆ ಬಿದ್ದು ಭಾರೀ ಮಟ್ಟದಲ್ಲಿ ಬೌನ್ಸ್ ಆಗಿ ಬ್ಯಾಟ್ಸಮನ್ ಹೆಲ್ಮೆಟ್​​ಗೆ ಹೊಡೆದಿದೆ. ಇದಾದ ಬಳಿಕ ಅಂಪೈರ್​​ಗಳು ಪಂದ್ಯವನ್ನು ನಿಲ್ಲಿಸಲು ನಿರ್ಧರಿಸಿದರು.