Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

180 ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

ಅಮರಾವತಿ: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಆಯಾಜ್ ಖಾನ್ ತನ್ವೀರ್‌ನನ್ನು ಪೊಲೀಸರು ಬಂಧಿಸಿ ನಗರದ ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವಿಚಾರ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಏಪ್ರಿಲ್ 15ರಂದು

ದೇಶ - ವಿದೇಶ

ಜಪಾನ್‌ನಲ್ಲಿ ಭೀಕರ ಭೂಕಂಪ: 7.5 ತೀವ್ರತೆಗೆ ನಡುಗಿದ ದ್ವೀಪರಾಷ್ಟ್ರ; ಸುನಾಮಿ ಭೀತಿ!

ಟೋಕಿಯೊ : ಉತ್ತರ ಜಪಾನ್‌ನ ಇವಾಟೆ ಪ್ರಾಂತ್ಯದಲ್ಲಿ ಇಂದು ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ದ್ವೀಪರಾಷ್ಟ್ರವನ್ನು ಆತಂಕಕ್ಕೆ ತಳ್ಳಿದೆ. ಆರಂಭದಲ್ಲಿ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 7.4 ಎಂದು ಅಂದಾಜಿಸಲಾಗಿದ್ದರೂ, ಜಪಾನ್ ಹವಾಮಾನ

ದೇಶ - ವಿದೇಶ

ಗರ್ಭಿಣಿ ಮೇಲೆ ದೌರ್ಜನ್ಯ ಎಸಗಿದ್ದ ಕುಖ್ಯಾತ ಕಾಮುಕನ ಬಂಧನ!

ಜೈಪುರದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜವಾಹರ್ ಸರ್ಕಲ್ ಪೊಲೀಸರು ಶುಕ್ರವಾರ ಸಂಜೆ ಪ್ರಮುಖ ಆರೋಪಿ ರಾಹುಲ್ ಘುರೈಯಾ ಅಲಿಯಾಸ್

ದೇಶ - ವಿದೇಶ

ಕಬ್ಬಿಣದ ಪೈಪ್ ಎತ್ತಿದಾಗ ತಗುಲಿದ ವಿದ್ಯುತ್ ಆಘಾತ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಕಬ್ಬಿಣದ ಪೈಪ್‌ನಿಂದ ಕೋತಿಯನ್ನು ಬೆನ್ನಟ್ಟುತ್ತಿದ್ದಾಗ ಹೈಟೆನ್ಷನ್ ತಂತಿ ಸ್ಪರ್ಶಿಸಿ ರೆಸಾರ್ಟ್ ಉದ್ಯೋಗಿಯೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.ಮೃತ ವ್ಯಕ್ತಿಯನ್ನು ಖಜುರಾಹೊ ನಿವಾಸಿ ರಾನು ರೈಕ್ವಾರ್

ದೇಶ - ವಿದೇಶ

ಪಾನೀಯದಲ್ಲಿ ಡ್ರಗ್ಸ್ ಬೆರೆಸಿ ಯುವತಿಗೆ ಕಿರುಕುಳ; ಹುಟ್ಟುಹಬ್ಬದ ಸಂಭ್ರಮದಲ್ಲೇ ನರಕಯಾತನೆ ಅನುಭವಿಸಿದ ಮಿಲ್ಲಿ!

ಲಂಡನ್: ಯುನೈಟೆಡ್ ಕಿಂಗ್‌ಡಂನಲ್ಲಿ ತನ್ನ 18ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಿಲ್ಲಿ ಟ್ಯಾಪ್ಲಿನ್ ಎಂಬ ಯುವತಿ, ನೈಟ್‌ಕ್ಲಬ್‌ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಪಾನೀಯವನ್ನು ಸೇವಿಸಿ ಗಂಭೀರ ಸ್ಥಿತಿಗೆ ತಲುಪಿದ ಘಟನೆ ವರದಿಯಾಗಿದೆ. “ವೋಡ್ಕಾ ಮತ್ತು

ಕರಾವಳಿ

ಪಾದಚಾರಿಗಳ ಮೇಲೆ ಉರುಳಿ ಬಿದ್ದ ಓಮ್ನಿ ಕಾರು; ಮಹಿಳೆಗೆ ಗಂಭೀರ ಗಾಯ, ಮಕ್ಕಳು ಪವಾಡಸದೃಶ ಪಾರು!

ಬೆಳ್ತಂಗಡಿ: ತಾಲೂಕಿನ ಕೊಡಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ಉರುಳಿ ಬಿದ್ದಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಲ್ಲಿ

ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ನಡುಗಿದ ಭೂಮಿ: ಹಿಂಗೋಲಿಯಲ್ಲಿ 4.7 ತೀವ್ರತೆಯ ಭೂಕಂಪನ

ಮುಂಬೈ: ಶನಿವಾರ ಬೆಳಗ್ಗೆ ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ

ದೇಶ - ವಿದೇಶ

ಕಾಂಪೌಂಡ್ ಗೋಡೆ ಬಿದ್ದು ಕಾರುಗಳು ಪುಡಿಪುಡಿ: ಮಹಿಳೆಯ ಸಮಯಪ್ರಜ್ಞೆಗೆ ನೆಟ್ಟಿಗರು ಫಿದಾ

ನವದೆಹಲಿ,: ಅಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಹಿಂದೆ ಎತ್ತರವಾದ ಕಾಂಪೌಂಡ್ ಇತ್ತು. ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ

ಕರ್ನಾಟಕ

ಚಲಿಸುತ್ತಿದ್ದ ರೈಲಿನಲ್ಲಿ ಹಠಾತ್ ಅನಾಹುತ; ಕೂದಲೆಳೆ ಅಂತರದಲ್ಲಿ ಪಾರಾದ ಬೆಂಗಳೂರು ಪ್ರಯಾಣಿಕರು

ಬಳ್ಳಾರಿ: ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬುಧವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ

ದೇಶ - ವಿದೇಶ

ಫೋನ್‌ನಲ್ಲಿ ಮಾತನಾಡುತ್ತಲೇ 5 ಲಕ್ಷ ಲೂಟಿ: ಪಲ್ನಾಡಿನಲ್ಲಿ ರೈತನಿಗೆ ನಾಮ ಹಾಕಿದ ಕಳ್ಳ!

ಸಂತ್ರಸ್ತ ರೈತ ಈರುಳ್ಳಿ ಖರೀದಿಸುವ ಉದ್ದೇಶದಿಂದ 5 ಲಕ್ಷ ರೂಪಾಯಿ ನಗದನ್ನು ಬ್ಯಾಗ್‌ನಲ್ಲಿ ಇರಿಸಿಕೊಂಡು, ಅದನ್ನು ತನ್ನ ಸ್ಕೂಟಿಯ ಡಿಕ್ಕಿಯಲ್ಲಿಟ್ಟು ಗೋದಾಮಿನ ಬಳಿ ಬಂದಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಅಪರಿಚಿತ ವ್ಯಕ್ತಿಯೊಬ್ಬ, ಯಾರಿಗೂ