Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

8 ಗಂಟೆಗಳ ಕಾಲ ಆಕಾಶದಲ್ಲಿ ಹಾರಾಡಿ ದಿಲ್ಲಿಗೆ ಮರಳಿದ ಏರ್ ಇಂಡಿಯಾ ವಿಮಾನ

ಹೊಸದಿಲ್ಲಿ: ವ್ಯಾಂಕೋವರ್ ಗೆ ಹೊರಟ ಏರ್ ಇಂಡಿಯಾ ವಿಮಾನವು ಮಧ್ಯ ಆಕಾಶದಲ್ಲಿಯೇ ಯೂಟರ್ನ್ ಹೊಡೆದು ಹಿಂತಿರುಗಿದ ಅಚ್ಚರಿಯ ಘಟನೆ ನಡೆದಿದೆ. ಕೆನಡಾ ಪ್ರವೇಶಕ್ಕೆ ಅನುಮತಿ ಇಲ್ಲದ ವಿಮಾನವನ್ನು ತಪ್ಪಾಗಿ ಟೇಕ್‌ಆಫ್ ಮಾಡಿದ್ದರಿಂದ, ವಿಮಾನವು ಸುಮಾರು

ಕರ್ನಾಟಕ

ವಿಚ್ಛೇದನ ನೀಡಿದ್ದಕ್ಕೆ ಆಕ್ರೋಶ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪತ್ನಿಯ ಮುಖಕ್ಕೆ ಆಸಿಡ್ ಹಾಕಿದ ಪತಿ

ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು

ಕರ್ನಾಟಕ

ರೈಲು ಬರುವ ಕ್ಷಣಗಳ ಮುನ್ನ ಹಳಿಯ ಮೇಲಿದ್ದ ವ್ಯಕ್ತಿಯನ್ನು ಪಾರು ಮಾಡಿದ ಹೆಡ್ ಕಾನ್ಸ್‌ಟೇಬಲ್!

ಬೆಂಗಳೂರು: “ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ” ಎಂಬ ಮಾತನ್ನು ಕೇವಲ ಮಾತಾಗಿ ಉಳಿಸದೆ, ಪ್ರಾಯೋಗಿಕವಾಗಿ ಅಮೂಲ್ಯ ಜೀವವೊಂದನ್ನು ಉಳಿಸುವ ಮೂಲಕ ಯಲಹಂಕ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಮೂರ್ತಿ ಅವರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈಶಾನ್ಯ

ಕರ್ನಾಟಕ

ಶಿರಸಿಯಲ್ಲಿ ಪವಾಡ: ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮನ ರಕ್ಷಣೆ

ಉತ್ತರ ಕನ್ನಡ: ಬಾವಿಗೆ ಬಿದ್ದ ಎರಡು ವರ್ಷದ ಮಗು ಬಚಾವ್‌ ಆದ ಘಟನೆಯು ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಜೀವದ ಹಂಗನ್ನು ತೊರೆದು ಬಾವಿಗಿಳಿದು ಬಾಲೆಯನ್ನು ಮೇಲಕ್ಕೆತ್ತಿ ಬಚಾವ್‌ ಮಾಡಿದ್ದಾರೆ. ಕಸ್ತೂರಬಾ ನಗರದಲ್ಲಿ ಘಟನೆಇಂದು ಮಾರ್ಚ್‌

ದೇಶ - ವಿದೇಶ

ಒಡಿಶಾ: ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ; ಕನಿಷ್ಠ 10 ಮಂದಿ ಸಜೀವ ದಹನ

ಕಟಕ್: ಒಡಿಶಾ ರಾಜಧಾನಿಯ ಎಸ್ಪಿಬಿ ವೈದ್ಯಕೀಯ ಶಿಕ್ಷಣ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆಸ್ಪತ್ರೆಯ 11

ದೇಶ - ವಿದೇಶ

ರೋಮಿಯೋಗೆ ಬಿತ್ತು ಗೂಸಾ!: ಸತತ ಕಿರುಕುಳ ನೀಡುತ್ತಿದ್ದ ವಿದ್ಯಾರ್ಥಿಗೆ ವಿದ್ಯಾರ್ಥಿನಿಯ ತಂದೆಯಿಂದ ಗರ್ವಭಂಗ

ಪುಣೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಸತತವಾಗಿ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಆಕೆಯ ತಂದೆ ಕಾಲೇಜು ಕ್ಯಾಂಪಸ್‌ನಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಲಭ್ಯವಿರುವ

ಕರ್ನಾಟಕ

ಶಾಲಾ ಬಸ್ ನಿಯಮ ಉಲ್ಲಂಘನೆ: ಡಿಎಲ್ ರದ್ದು ಎಚ್ಚರಿಕೆ

ಬೆಂಗಳೂರು: ಕುಡಿದು ಶಾಲಾ ಬಸ್‌ಗಳನ್ನು ಓಡಿಸಿದರೆ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡೋದಾಗಿ ಸಾರಿಗೆ ಇಲಾಖೆ ಆದೇಶಿಸಿದೆ. ಪೊಲೀಸ್ ಇಲಾಖೆಯಿಂದ ಶಿಫಾರಸು ಮಾಡಲ್ಪಟ್ಟ ಡಿಎಲ್‌ಗಳನ್ನು ಆರ್‌ಟಿಒ ಅಧಿಕಾರಿಗಳು ಅಮಾನತು ಮಾಡಲಿದ್ದಾರೆ. ಅಲ್ಲದೆ, ಶಾಲಾ/ಕಾಲೇಜು ವಾಹನಗಳ ಅರ್ಹತಾ ಪತ್ರ

ದೇಶ - ವಿದೇಶ

ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಸಾರ್ವಜನಿಕ ಸ್ಥಳದಲ್ಲೇ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ; ಜೈಪುರ ಘಟನೆಯ ವಿಡಿಯೋ ವೈರಲ್

Jaipur street harassment: ಅಂಗಡಿಯೊಂದರ ಮುಂದೆ ನಿಂತಿದ್ದ ಮಹಿಳೆಯನ್ನು ಮಧ್ಯವಯಸ್ಕ ವ್ಯಕ್ತಿಯೊಬ್ಬ ಅಸಭ್ಯವಾಗಿ ಮುಟ್ಟಿದ ಘಟನೆ ನಡೆದಿದ್ದು, ಇದರಿಂದ ಕುಪಿತಗೊಂಡ ಸಾರ್ವಜನಿಕರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಮಹಿಳೆಯ ಎದೆಗೆ ಕೈ ಹಾಕಲು ಯತ್ನಿಸಿ ಅಸಭ್ಯ ವರ್ತನೆಜೈಪುರ:

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ : ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಆಟೋ ಚಾಲಕನ ಮೇಲೆ ಹಲ್ಲೆ ಸುದ್ದಿ ಸುಳ್ಳು: ತನಿಖೆಯಲ್ಲಿ ಬಯಲಾದ ನಾಟಕ

ಮಂಗಳೂರು : ಇತ್ತೀಚೆಗೆ ಆಟೋ ಚಾಲಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂಬ ಕುರಿತಂತೆ ಪ್ರಕರಣ ದಾಖಲಾಗಿತ್ತು, ಆದರೆ ಪೊಲೀಸರು ತನಿಖೆ ನಡೆಸಿದಾಗ ಇದೀಗ ಆಟೋ ಚಾಲಕನೇ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು