Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಸುರತ್ಕಲ್‌ ಎಂಆರ್‌ಪಿಎಲ್ ಘಟಕದಲ್ಲಿ ಗ್ಯಾಸ್ ಸೋರಿಕೆ-2 ಕಾರ್ಮಿಕರ ದಾರುಣ ಸಾವು

ಮಂಗಳೂರು: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ.