Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನನ್ನನ್ನು ಬೆಳೆಸಿದವರು ರಾಜೇಂದ್ರ ಸಿಂಗ್ ಬಾಬು: ಬಾಲ್ಯದ ಸಿನಿಮಾ ಅನುಭವ ಮೆಲುಕು ಹಾಕಿದ ನಟ ಅರ್ಜುನ್ ಸರ್ಜಾ

ಎಸ್‌ವಿಆರ್ @ 50 ಕಾರ್ಯಕ್ರಮಕ್ಕೆ ಆಗಮಿಸಿದ ನಟ ಅರ್ಜುನ್ ಸರ್ಜಾ (Arjun Saraja) ತಮ್ಮ ಬಾಲ್ಯದ ನೆನಪು, ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ, ರಾಜೇಂದ್ರಸಿಂಗ್ ಬಾಬು (Rajendra Singh Babu) ಅವರು ಕೊಟ್ಟ ಅವಕಾಶದ ಬಗ್ಗೆ

ಕರ್ನಾಟಕ ಮನರಂಜನೆ

‘ನಾವು ಬ್ರ್ಯಾಂಡ್‌ ಹಿಂದೆ ಹೋಗಬಾರದು, ನಾವೇ ಒಂದು ಬ್ರ್ಯಾಂಡ್‌’: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಖಡಕ್ ಮಾತು

ನಾವು ಯಾವಾಗಲೂ ಬ್ರ್ಯಾಂಡ್‌ ಹಿಂದೆ ಹೋಗಬಾರದು. ನಾವೇ ಒಂದು ಬ್ರ್ಯಾಂಡ್‌ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ಖಡಕ್ ಆಗಿ ನುಡಿದಿದ್ದಾರೆ. ಶಿವರಾಜ್‌ಕುಮಾರ್ ಇತ್ತೀಚೆಗೆ `ಗತವೈಭವ’ (Gatha Vaibhava) ಸಿನಿಮಾದ ಹಾಡು ರಿಲೀಸ್ ಇವೆಂಟ್‌ಗೆ

ಕರ್ನಾಟಕ

ನಟಿ ಸಂಗೀತಾ ಭಟ್ ಆಸ್ಪತ್ರೆಗೆ ದಾಖಲು: ‘ಹೈಸ್ಟರೊಸ್ಕೋಪಿಕ್ ಪೊಲಿಫೆಕ್ಟಮಿ’ ಶಸ್ತ್ರಚಿಕಿತ್ಸೆಗೆ ಒಳಗಾದ ಸ್ಯಾಂಡಲ್‌ವುಡ್ ನಟಿ

ಸ್ಯಾಂಡಲ್‌ವುಡ್ ನಟಿ ಸಂಗೀತಾ ಭಟ್ (Sangeetha Bhat) ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗೆ ಅವರು ಮಕ್ಕಳು ಬೇಡ ಎಂದು ಹೇಳಿದ ಮಾತು ಸಾಕಷ್ಟು ವೈರಲ್ ಆಗಿತ್ತು. ಒಂದು ರೀತಿಯಲ್ಲಿ ವಿವಾದವನ್ನೇ ಸೃಷ್ಟಿ ಮಾಡಿತ್ತು. ಆದರೆ ಅದಕ್ಕೆ

ಮನರಂಜನೆ

ರಿಷಬ್ ಶೆಟ್ಟಿಯ ‘ಕಾಂತಾರ’ ಕಥೆ ಮೊದಲು ಕೇಳಿದ್ದು ಅಪ್ಪು: ‘ನೀವೇ ನಟಿಸಿ, ಕಾಂಪ್ರಮೈಸ್ ಆಗಬೇಡಿ’ ಎಂದಿದ್ದ ಪುನೀತ್ ರಾಜ್‌ಕುಮಾರ್!

‘ಕಾಂತಾರ’ ಸಿನಿಮಾದ ಕಥೆ ಮೊದಲು ರೆಡಿ ಆಗಿತ್ತು. ರಿಷಬ್ ಶೆಟ್ಟಿ ಅವರು ಇದನ್ನು ನಿರ್ದೇಶನ ಮಾಡುವ ಉದ್ದೇಶ ಹೊಂದಿದ್ದರು. ಆರಂಭದಲ್ಲಿ ಅವರಿಗೆ ತಾವೇ ನಟಿಸುವ ಆಲೋಚನೆ ಇರಲೇ ಇಲ್ಲ. ಈ ಕಾರಣದಿಂದಲೇ ಅವರು ಸಿನಿಮಾಗೆ

ಮನರಂಜನೆ

‘ಕಾಂತಾರ: ಚಾಪ್ಟರ್ 1’ ನೋಡಿ ಅನುಪಮ್ ಖೇರ್ ಮಂತ್ರಮುಗ್ಧ: ರಿಷಬ್ ಶೆಟ್ಟಿಗೆ ವಿಡಿಯೋ ಮಾಡಿ ಪ್ರಶಂಸೆ!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸಾಕಷ್ಟು ಗಮನ ಸೆಳೆಯುತ್ತಿದೆ. ದೇಶ-ವಿದೇಶದ ಪ್ರೇಕ್ಷಕರು ಸಿನಿಮಾ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಸಿನಿಮಾ ನೋಡಿದ ಅನುಪಮ್ ಖೇರ್ ಅವರು ತಮ್ಮ ಅಭಿಪ್ರಾಯವನ್ನು ವಿಡಿಯೋ ಮಾಡಿ ರಿಷಬ್ ಶೆಟ್ಟಿಗೆ ಕಳುಹಿಸಿದ್ದಾರೆ.

ಕರ್ನಾಟಕ

ರೇಣುಕಾಸ್ವಾಮಿ ಕೇಸ್: ಜೈಲಿನಲ್ಲಿ ನಟ ದರ್ಶನ್‌ಗೆ ಸಂಕಷ್ಟ; ಪತ್ನಿ ವಿಜಯಲಕ್ಷ್ಮಿ ಕಣ್ಣೀರು

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ (Renukaswamy Case) ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು

ಕರ್ನಾಟಕ

ಕನ್ನಡ ಚಿತ್ರರಂಗಕ್ಕೆ ಸರ್ಕಾರದಿಂದ ಭರ್ಜರಿ ನೆರವು: ಒಟಿಟಿಗಳಿಂದ ನಿರ್ಲಕ್ಷ್ಯಕ್ಕೆ ಪರಿಹಾರ

ಕನ್ನಡ ಸಿನಿಮಾಗಳನ್ನು ಒಟಿಟಿಗಳು ನಿರ್ಲಕ್ಷ್ಯ ಮಾಡಿವೆ, ಕನ್ನಡ ಸಿನಿಮಾಗಳನ್ನು ಒಟಿಟಿಗಳು ಖರೀದಿ ಮಾಡುವುದೇ ಇಲ್ಲ ಎಂಬ ದೂರಿದೆ. ಇದೀಗ ರಾಜ್ಯ ಸರ್ಕಾರವು ಕನ್ನಡ ಸಿನಿಮಾಗಳ ನೆರವಿಗೆ ಬಂದಿದೆ. ರಾಜ್ಯ ಸರ್ಕಾರವೇ ಒಟಿಟಿ ಪ್ರಾರಂಭಿಸಲು ಮುಂದಾಗಿದ್ದು,

ಮನರಂಜನೆ

ರಾಜ್‌ಕುಮಾರ್ ಎಂಬ ಹೆಸರು ಬಂದಿದ್ದೇ ಒಂದು ರೋಚಕ ಕಥೆ: ಅಣ್ಣಾವ್ರಿಗೇ ಗೊತ್ತಿರದ ಸತ್ಯ!

ರಾಜ್ ಕುಮಾರ್ ಅವರ ಮೂಲ ಹೆಸರು ಸಿಂಗಾನಲ್ಲೂರು ಪುಟ್ಟಸ್ವಾಮಯ್ಯ ಮುತ್ತುರಾಜ್. ‘ಬೇಡರ ಕಣ್ಣಪ್ಪ’ ಚಿತ್ರದ ಶೂಟಿಂಗ್ ವೇಳೆ ನಿರ್ದೇಶಕರು ಅವರ ಹೆಸರನ್ನು ರಾಜ್ ಕುಮಾರ್ ಎಂದು ಬದಲಾಯಿಸಿದ್ದರು. ರಾಜ್ ಕುಮಾರ್ ಅವರಿಗೆ ಈ ಬಗ್ಗೆ

ಕರ್ನಾಟಕ

ಸ್ಯಾಂಡಲ್ವುಡ್ನ ನಟ ಅವಿನಾಶ್ ಕಿರುತೆರೆಗೆ ಎಂಟ್ರಿ – ‘ವಸುದೇವ ಕುಟುಂಬ’ ಧಾರಾವಾಹಿ

ಸ್ಯಾಂಡಲ್​ವುಡ್​ನ ಖ್ಯಾತ ನಟ ಅವಿನಾಶ್ ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಯ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಬಹುಭಾಷಾ ನಟರಾಗಿರುವ ಅವಿನಾಶ್ (Avinash) ‘ವಸುದೇವ ಕುಟುಂಬ’ ಧಾರಾವಾಹಿಯಲ್ಲಿ ವಸುದೇವ ಎಂಬ ಮುಖ್ಯ

ಕರ್ನಾಟಕ ಮನರಂಜನೆ

‘ರಿಚರ್ಡ್ ಆಂಟನಿ’ ಸಿನಿಮಾ ವಿಳಂಬದ ಬಗ್ಗೆ ಮೌನ ಮುರಿದ ನಟ ರಕ್ಷಿತ್ ಶೆಟ್ಟಿ

ರಿಚರ್ಡ್ ಆಂಟನಿ.. ರಿಚರ್ಡ್ ಆಂಟನಿ.. ರಿಚರ್ಡ್ ಆಂಟನಿ.. ರಕ್ಷಿತ್ ಶೆಟ್ಟಿ ಅಭಿಮಾನಿಗಳು ಜಪಿಸುತ್ತಿರುವ ಪದ ಇದು. ‘ಸಪ್ತಸಾಗರದಾಚೆ ಎಲ್ಲೊ’ ಸಿನಿಮಾ ಬಳಿಕ ರಕ್ಷಿತ್ ಸೈಲೆಂಟ್ ಆಗಿಬಿಟ್ಟಿದ್ದಾರೆ. ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಸುಳಿವು