Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ರನ್ಯಾ ರಾವ್ ಕೆಜಿ ಚಿನ್ನಅಕ್ರಮ ಸಾಗಾಟಕ್ಕೆ 102 ಕೋಟಿ ರೂ. ದಂಡ ನೋಟಿಸ್

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ಗೆ ಡಿಆರ್‌ಐ ಶಾಕ್‌ ನೀಡಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನೆಲೆ ನಟಿಗೆ 102 ಕೋಟಿ ರೂ. ದಂಡ ವಿಧಿಸಿದೆ. 127 ಕೆಜಿ ಚಿನ್ನ ಅಕ್ರಮ ಸಾಗಾಟ

ಕರ್ನಾಟಕ

ಯಶ್ ತಾಯಿ ಪುಷ್ಪಾ ಹೇಳಿಕೆಗೆ ದೀಪಿಕಾ ದಾಸ್ ಗರಂ: ‘ನನ್ನ ಬಗ್ಗೆ ಹೀನಾಯವಾಗಿ ಮಾತನಾಡಲು ಯಾರಿಗೂ ಯೋಗ್ಯತೆ ಇಲ್ಲ’ ಎಂದ ನಟಿ

ಬೆಂಗಳೂರು: ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಅವರು ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಯಶ್

ಕರ್ನಾಟಕ

ದರ್ಶನ್ ಜಾಮೀನು ರದ್ದು: ಮತ್ತೆ ಜೈಲಿಗೆ ಮರಳಲಿರುವ ದಾಸ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ ನಂತರ ಜಾಮೀನು ಪಡೆದಿದ್ದ ನಟ ದರ್ಶನ್​ಗೆ ಸಂಕಷ್ಟ ಎದುರಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಕರ್ನಾಟಕ

ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಸಮಾಧಿ ನೆಲಸಮ: ಅನಿರುದ್ಧ್ ಅಭಿಮಾನಿಗಳಿಗೆ ಕರೆ

ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವ ಬಗ್ಗೆ ಕೊನೆಗೂ ಕುಟುಂಬಸ್ಥರು ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ. ಈ ಬಗ್ಗೆ ಇಂದು ಸ್ವತಃ ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ್ ಜತ್ಕರ್ ಅಭಿಮಾನಿಗಳಿಗೆ

ಕರ್ನಾಟಕ

‘ಕಾಂತಾರ’ ಚಿತ್ರದ ನಟ ಟಿ. ಪ್ರಭಾಕರ್ ನಿಧನ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದ ‘ಕಾಂತಾರ’ (Kantara) ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಚಿತ್ರದಲ್ಲಿ ನಟಿಸಿದ್ದ ಹಿರಿಯ ರಂಗಭೂಮಿ ಕಲಾವಿದ ಟಿ. ಪ್ರಭಾಕರ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ

ಕರ್ನಾಟಕ

ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್: ಕೊಪ್ಪಳದ ಯುವಕ ಸೈಬರ್ ಪೊಲೀಸರ ಬಲೆಗೆ

ಕೊಪ್ಪಳ: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆಅಶ್ಲೀಲ ಕಾಮೆಂಟ್ ಹಾಕಿದವರ ಪೈಕಿ ಓರ್ವ ಯುವಕನನ್ನು ಸೈಬರ್ ಕ್ರೈಮ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಯುವಕನನ್ನು ಕೊಪ್ಪಳದ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಮಂಜುನಾಥ ಎಂದು ಗುರುತಿಸಲಾಗಿದೆ. ಇದಕ್ಕೂ

ಕರ್ನಾಟಕ

ಕನ್ನಡ ನಟ ಸಂತೋಷ್ ಬಾಲರಾಜ್ ನಿಧನ: ಜಾಂಡೀಸ್‌ನಿಂದ ಬಳಲುತ್ತಿದ್ದರು

ಬೆಂಗಳೂರು : ಸ್ಯಾಂಡಲ್ ವುಡ್ ನಟ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಟ ಸಂತೋಷ್ ಬಾಲರಾಜ್ ಬಳಲುತ್ತಿದ್ದರು ಇದೀಗ ಅವರು ಇಂದು ನಿಧನರಾಗಿದ್ದಾರೆ.ನಟ ಸಂತೋಷ್ ಬಾಲರಾಜ್ ಜಾಂಡಿಸ್ ನಿಂದ ಬಳಲುತ್ತಿದ್ದರು. ಇತ್ತೀಚಿಗೆ ಚಿಕಿತ್ಸೆಗಾಗಿ