Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರಗೂರಿನಲ್ಲಿ ಜಮೀನಿಗೆ ತೆರಳಿದ್ದ ರೈತನ ಮೇಲೆ ವ್ಯಾಘ್ರ ದಾಳಿ; ಸ್ಥಳದಲ್ಲೇ ಸಾವು.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು

ಕರ್ನಾಟಕ

ಹುಲಿ ದಾಳಿಗೆ ಮತ್ತೊಬ್ಬ ಬಲಿ; ಸರಗೂರು ಬಳಿ ಹಸು ಮೇಯಿಸುತ್ತಿದ್ದ ನಿಂಗಯ್ಯ (65) ಸಾವು, ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ

ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದೆ. ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ