Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರಾಷ್ಟ್ರೀಯ ಏಕತಾ ದಿವಸ್: “ಸಂಪೂರ್ಣ ಕಾಶ್ಮೀರವನ್ನು ಭಾರತಕ್ಕೆ ಸೇರಿಸಲು ನೆಹರೂ ಬಿಡಲಿಲ್ಲ”; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಗಾಂಧಿನಗರ: ಸ್ವಾತಂತ್ರ‍್ಯ ನಂತರ 550ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳನ್ನ ಒಗ್ಗೂಡಿಸುವಲ್ಲಿ ಸರ್ದಾರ್ ಪಟೇಲರು (Sardar Vallabhbhai Patel) ಪ್ರಮುಖಪಾತ್ರ ವಹಿಸಿದ್ದರು. ಇಡೀ ಕಾಶ್ಮೀರವನ್ನ ಭಾರತದೊಂದಿಗೆ ಒಗ್ಗೂಡಿಸಲು ಬಯಸಿದ್ದರು, ಆದ್ರೆ ಜವಾಹರಲಾಲ್ ನೆಹರೂ ಅದಕ್ಕೆ ಅವಕಾಶ ನೀಡಲಿಲ್ಲ

ದೇಶ - ವಿದೇಶ

ಗುಜರಾತ್‌ನ ಏಕತಾ ನಗರದಲ್ಲಿರುವ ಪಟೇಲ್ ಪ್ರತಿಮೆಗೆ ಪ್ರಧಾನಿ ಮೋದಿ ಗೌರವ; ಏಕತಾ ಪ್ರತಿಜ್ಞೆ ಬೋಧನೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುಜರಾತ್ ನ ಏಕತಾ ಪ್ರತಿಮೆಯ ಬಳಿ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ರಾಷ್ಟ್ರೀಯ

ದೇಶ - ವಿದೇಶ

ಪ್ರಧಾನ ಮಂತ್ರಿ ಸಂಗ್ರಹಾಲಯದಲ್ಲಿ ಸರ್ದಾರ್ ಪಟೇಲ್‌ರ AI ಹೋಲೋಬಾಕ್ಸ್ ಅನಾವರಣ

ನವದೆಹಲಿ: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಳೆತ್ತರ ಕೃತಕ ಬುದ್ಧಿಮತ್ತೆ ಚಾಲಿತ ಹೋಲೋಬಾಕ್ಸ್ ನೊಂದಿಗೆ ಅತ್ಯಾಧುನಿಕ ಪ್ರಧಾನ ಮಂತ್ರಿ ಸಂಗ್ರಾಹಾಲಯವು ಬುಧವಾರ ತನ್ನ ಗ್ಯಾಲರಿಗಳಿಗೆ ಅಸಾಧಾರಣ ಸೇರ್ಪಡೆಯನ್ನು ಹೊಂದಲಿದೆ