Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ಸ್ಥಾನದ ಕ್ಲೈಮ್‌ 2028ಕ್ಕೆ: ಯತೀಂದ್ರ ಹೇಳಿಕೆ ವೈಯಕ್ತಿಕ ಅಭಿಪ್ರಾಯ ಎಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi)

ಕರ್ನಾಟಕ

ಸಿಎಂ ಸಿದ್ದರಾಮಯ್ಯ ನಂತರ ಕಾಂಗ್ರೆಸ್ ನಾಯಕತ್ವ ಯಾರಿಗೆ? ಪುತ್ರ ಯತೀಂದ್ರರಿಂದ ಮಹತ್ವದ ಹೆಸರು ಪ್ರಸ್ತಾಪ; ‘ಸತೀಶ್‌ ಜಾರಕಿಹೊಳಿ ಈ ಜವಾಬ್ದಾರಿ ನಿಭಾಯಿಸುತ್ತಾರೆ’

ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ (Siddaramaiah) ನಂತರ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಪುತ್ರ ಯತೀಂದ್ರ (Yathindra Siddaramaiah) ಅವರು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಅವರ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ.

ಕರ್ನಾಟಕ

ಸಚಿವ ಸತೀಶ್ ಜಾರಕಿಹೊಳಿ ಅವರಿಂದ ನೂತನ ಹೆಲಿಕಾಪ್ಟರ್ ಖರೀದಿ; ರಾಜ್ಯದಲ್ಲಿ ರಾಜಕೀಯ ಲೆಕ್ಕಾಚಾರ

ಬೆಳಗಾವಿ: ಕಾಂಗ್ರೆಸ್ ನ ಪ್ರಬಲ ನಾಯಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನೂತನ ಹೆಲಿಕಾಪ್ಟರ್ ಖರೀದಿ ಮಾಡಿ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿದ್ದಾರೆ. ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್‌ನಲ್ಲಿ ಶುಕ್ರವಾರ ನೂತನ ಹೆಲಿಕಾಪ್ಟರ್‌ನ್ನು ಪರಿಶೀಲಿಸಿದ

ಕರ್ನಾಟಕ

ಸಚಿವ ಸತೀಶ್ ಜಾರಕಿಹೊಳಿ ಎದುರೇ ಪತಿಯನ್ನು ಎಳೆದಾಡಿ ಕಪಾಳಮೋಕ್ಷ ಮಾಡಿದ ಪತ್ನಿ

ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಚುನಾವಣಾ ಕಣ ರಂಗೇರುತ್ತಿದ್ದು, ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅ‍ವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ