Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಿದ್ದಾದಲ್ಲಿ ಗುಂಡಿನ ಚಕಮಕಿ: ಸುಲಿಗೆ ಗ್ಯಾಂಗ್ ವಿರುದ್ಧದ ಪೊಲೀಸರ ಕಾರ್ಯಾಚರಣೆಯಲ್ಲಿ ಜಾರ್ಖಂಡ್ ಮೂಲದ ಯುವಕ ಬಲಿ

ರಾಂಚಿ: ಸೌದಿ ಅರೇಬಿಯಾದ ಜಿದ್ದಾದಲ್ಲಿ ಅ.16ರಂದು ಪೊಲೀಸರು ಹಾಗೂ ಸುಲಿಗೆ ಗ್ಯಾಂಗ್ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಜಾರ್ಖಂಡ್ ಮೂಲದ ಯುವಕ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ ಮೃತ ಯುವಕನನ್ನು ವಿಜಯ್ ಕುಮಾರ್ ಮಹತೊ (26)

ಅಪರಾಧ ದೇಶ - ವಿದೇಶ

ಹೈದರಾಬಾದ್: ಬಾತ್ ಟಬ್‌ನಲ್ಲಿ ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ರಿಯಾಧ್: ಹೈದರಾಬಾದ್ ಮಹಿಳೆಯು ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೌದಿ ಅರೇಬಿಯಾದ ಅಲ್ ಖೋಬರ್‌ನಲ್ಲಿ ನಡೆದಿದೆ. ಅವಳಿ ಪುತ್ರರಾದ ಸಾದಿಕ್ ಅಹ್ಮದ್ (7), ಅಡೆಲ್ ಅಹ್ಮದ್ (7) ಮತ್ತು ಯೂಸುಫ್

ದೇಶ - ವಿದೇಶ

20 ವರ್ಷಗಳ ಕೋಮಾದಲ್ಲಿದ್ದ ‘ಸ್ಲೀಪಿಂಗ್ ಪ್ರಿನ್ಸ್’ ಇನ್ನು ಏಳಲ್ಲ

ಸೌದಿ ಅರೇಬಿಯಾ:20 ವರ್ಷಗಳ ಕಾಲ ಕೋಮಾದಲ್ಲಿದ್ದ ಹಾಗೂ ‘ಸ್ಟೀಪಿಂಗ್ ಪ್ರಿನ್ಸ್’ ಎಂದೇ ಖ್ಯಾತರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಶನಿವಾರ ನಿಧನರಾದರು. ಈ

ದೇಶ - ವಿದೇಶ

ವಿಷನ್ 2030 ಯೊಳಗೆ ಸೌದಿ ಮಹತ್ವದ ಬದಲಾವಣೆ: ಮದ್ಯ ಮಾರಾಟಕ್ಕೆ ನಿರ್ದಿಷ್ಟ ಸ್ಥಳಗಳಲ್ಲಿ ಅನುಮತಿ

ಸೌದಿ ಅರೇಬಿಯಾ: ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಒಂದಾದ ಈ ಸೌದಿ ಅರೇಬಿಯಾದಲ್ಲಿ ಇಸ್ಲಾಮಿಕ್ ಪದ್ಧತಿಗಳು ಹಾಗೂ ಕಾನೂನುಗಳನ್ನು ಮೀರುವ ಆಗಿಲ್ಲ. ಒಂದು ವೇಳೆ ಮೀರಿದರೆ ಅಂತಹವರಿಗೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದೀಗ ಸೌದಿ ಅರೇಬಿಯಾ ಮದ್ಯ

ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಊರಿಗೆ ಮರಳುವ ಮುನ್ನವೇ ದುರ್ಘಟನೆ: ಸೌದಿ ಅರೇಬಿಯಾದಲ್ಲಿ ಬೆಳ್ತಂಗಡಿ ನಿವಾಸಿ ಹಿದಾಯತ್ ನಿಧನ

ಬೆಳ್ತಂಗಡಿ: ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ