Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸೌದಿ ಅರೇಬಿಯಾದಲ್ಲಿ ಸರಣಿ ಡ್ರೋನ್ ದಾಳಿ: ಮೂವರು ಸಾ*ವು, ಹಲವರಿಗೆ ಗಾಯ!

ರಿಯಾದ್: ಸೌದಿ ಅರೇಬಿಯಾದ ಸೌದಿ ಅರಾಮ್ಕೊ ಕಂಪನಿಯ (Aramco Oil Field) ಶೈಬಾ ತೈಲ ಸ್ಥಾವರವನ್ನು ಗುರಿಯಾಗಿಸಿಕೊಂಡು ಬುಧವಾರ ಡ್ರೋನ್ ದಾಳಿ ನಡೆದಿದೆ.ಸೌದಿ ಸೇನೆ ಡ್ರೋನ್ ತಡೆದರೂ, ಅದರ ಅವಶೇಷಗಳು ಬಿದ್ದ ಪರಿಣಾಮ ಬೆಂಕಿ

ದೇಶ - ವಿದೇಶ

ಸೌದಿ ಅರೇಬಿಯಾ: ತೈಲ ಘಟಕಗಳು ಹಾಗೂ ವಿಮಾನ ನಿಲ್ದಾಣಗಳ ಮೇಲೆ ಸರಣಿ ದಾಳಿ – ಹೌತಿ ಬಂಡುಕೋರರಿಂದ ಮತ್ತಷ್ಟು ದಾಳಿಯ ಭೀಕರ ಎಚ್ಚರಿಕೆ!

ರಿಯಾದ್: ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು ಮತ್ತು ತೈಲ ಘಟಕಗಳ ಮೇಲೆ ದಾಳಿಗಳನ್ನು ಮುಂದುವರಿಸುವುದಾಗಿ ಯೆಮನ್‌ ಹೌತಿ ಬಂಡುಕೋರರು ಬುಧವಾರ ಎಚ್ಚರಿಕೆ ನೀಡಿದ್ದಾರೆ ಎಂದು reuters.com ವರದಿ ಮಾಡಿದೆ.ತೈಲ ದೈತ್ಯ ಕಂಪೆನಿ ಸೌದಿ ಅರಾಮೊದ

ದೇಶ - ವಿದೇಶ

ಸೌದಿ ಅರೇಬಿಯಾ: ರಿಯಾದ್ ಮೇಲೆ ಹೌತಿಗಳಿಂದ ಕ್ಷಿಪಣಿ ದಾಳಿ – ನಾಲ್ವರು ಗಾಯ, 15 ವಸತಿ ಕಟ್ಟಡಗಳಿಗೆ ಹಾನಿ!

ರಿಯಾದ್: ಸೌದಿ ಅರೇಬಿಯದ ರಾಜಧಾನಿ ರಿಯಾದ್ ಅನ್ನು ಗುರಿಯಾಗಿಸಿಕೊಂಡು ಉಡಾಯಿಸಲಾಗಿದ್ದ ಕ್ರೂಸ್ ಕ್ಷಿಪಣಿಗಳನ್ನು ತಡೆಹಿಡಿದ ಬಳಿಕ, ಅವುಗಳ ಅವಶೇಷಗಳು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದು, 15 ವಸತಿ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸೌದಿ ನಾಗರಿಕ

ದೇಶ - ವಿದೇಶ

ಸೌದಿ ಅರೇಬಿಯಾ: ಹೌದಿ ದಾಳಿ ಭೀತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಪವಿತ್ರ ನಗರ ಮಕ್ಕಾದಲ್ಲಿ ವಾಯುದಾಳಿ ಎಚ್ಚರಿಕೆ!

ರಿಯಾದ್: ಇರಾನ್ ಬೆಂಬಲಿತ ಹೌದಿ ಬಂಡುಕೋರರು ಸೌದಿ ಅರೇಬಿಯಾ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಪವಿತ್ರ ನಗರ ಮಕ್ಕಾದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಯುದಾಳಿ ಎಚ್ಚರಿಕೆ ನೀಡಲಾಗಿದೆ.ಸೌದಿ ನಾಗರಿಕ ರಕ್ಷಣಾ ನಿರ್ದೇಶನಾಲಯವು ಮಂಗಳವಾರ ಮಕ್ಕಾ

ದಕ್ಷಿಣ ಕನ್ನಡ

ಮಂಗಳೂರು: ಸೌದಿ ಅರೇಬಿಯಾದಲ್ಲಿ ಕುತ್ತಾರುವಿನ ಕನ್ನಡಿಗ ಯುವಕ ಹೃದಯಾಘಾತದಿಂದ ಸಾ*ವು – ಬೆಚ್ಚಿಬಿದ್ದ ಕುಟುಂಬ!

ಉಳ್ಳಾಲ : ಐದು ತಿಂಗಳ ಹಿಂದಷ್ಟೇ ಕೆಲಸಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಮಂಗಳೂರು ಸಮೀಪದ ಕುತ್ತಾರು ನಿವಾಸಿ, ಅವಿವಾಹಿತ ಯುವಕನೋರ್ವ ಮಂಗಳವಾರ ಬೆಳಿಗ್ಗೆ ತಾನು ತಂಗಿದ್ದ ಕೊಠಡಿಯಲ್ಲೇ ದಿಢೀರನೆ ಮೃತಪಟ್ಟ ಘಟನೆ ಸಂಭವಿಸಿದೆ. ಪ್ರಾಥಮಿಕ

ಅಂತಾರಾಷ್ಟ್ರೀಯ

“ಸೌದಿ ಅರೇಬಿಯಾ: ಸಮ್ರೆಫ್ ತೈಲ ಸಂಸ್ಕರಣಾಗಾರದ ಮೇಲೆ ಡ್ರೋನ್ ಪತನ; ತಪ್ಪಿದ ಭಾರಿ ಅನಾಹುತ”

ರಿಯಾದ್ : ಸೌದಿ ಅರೇಬಿಯಾದ ಅರಾಮೊದ ಸ್ಯಾಟ್ರಫ್ ಸಂಸ್ಕರಣಾಗಾರದ ಮೇಲೆ ಡೋನ್ ಅಪ್ಪಳಿಸಿರುವ ಬಗ್ಗೆ ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು Aljazeera ವರದಿ ಮಾಡಿದೆ.ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯದ ಪ್ರಕಾರ, ಬಂದರು