Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಹುಬ್ಬಳ್ಳಿ: ನಡುರಸ್ತೆಯಲ್ಲಿ ಸ್ಕೂಟಿಯಲ್ಲಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರ ಕೊ*ಲೆ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಹುಬ್ಬಳಿಯ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಈ ಭೀಕರ ಕೊಲೆ ನಡೆದಿದ್ದು, ಸಿದ್ದೇಶ್ವರ ಪಾರ್ಕ್ ಬಳಿ ಸ್ಕೂಟಿಯಲ್ಲಿ

ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾ*ರ ಎಸಗಿ ಪರಾರಿಯಾಗಿದ್ದ ಆರೋಪಿಯ ಬಂಧನ!

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿ, ಪ್ರಾಣಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ

ಕಾಸರಗೋಡು

ಕಾಸರಗೋಡು: ಓಣಂ ಆಚರಣೆ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ 10ನೇ ತರಗತಿ ವಿದ್ಯಾರ್ಥಿ ಸಾ*ವು!

ಕಾಸರಗೋಡು: ಓಣಂ ಆಚರಣೆಯ ವೇಳೆ ಆಕಸ್ಮಿಕವಾಗಿ ತೆರೆದ ಬಾವಿಗೆ ಬಿದ್ದು ಗಂಭೀರ ಗಾಯಗೊಂಡಿದ್ದ 15 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಆಗಸ್ಟ್ 28) ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಾಸರಗೋಡಿನ ಚೀಮೇನಿ ಗ್ರಾಮದ

ದೇಶ - ವಿದೇಶ

ಛತ್ತೀಸ್‌ಗಢ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ; ಕೂದಲೆಳೆ ಅಂತರದಲ್ಲಿ ಪಾರಾದ 41 ಪ್ರಯಾಣಿಕರು!

ಬಿಲಾಸ್‌ಪುರ: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟಗೊಂಡಿದ್ದು, ಕೂದಲೆಳೆ ಅಂತರದಲ್ಲಿ 41 ಪ್ರಯಾಣಿಕರು ಪಾರಾಗಿರುವ ಘಟನೆ ಛತ್ತೀಸ್ ಗಢದಲ್ಲಿ ಸಂಭವಿಸಿದೆ ಶುಕ್ರವಾರ ದೆಹಲಿಯಿಂದ ಬಿಲಾಸ್‌ಪುರಕ್ಕೆ ತೆರಳುತ್ತಿದ್ದ ವಿಮಾನವೊಂದು ಉತ್ತರ ಛತ್ತೀಸ್‌ಗಢದ ಬಿಲಾಸ್‌ಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್

ಮಂಗಳೂರು

ಮಂಗಳೂರಿನ ಚೌಗುಲೆ ಶಿಪ್‌ಯಾರ್ಡ್‌ನಿಂದ ಜಾಗತಿಕ ಮಟ್ಟದ ಸಾಧನೆ: ಜರ್ಮನಿಯ ಕಂಪನಿಗೆ ಅತ್ಯಾಧುನಿಕ ಸರಕು ಸಾಗಣೆ ಹಡಗು ಹಸ್ತಾಂತರ!

ಮಂಗಳೂರು: ಭಾರತದ ನೌಕಾ ನಿರ್ಮಾಣ ಉದ್ಯಮಕ್ಕೆ ಚೌಗುಲೆ ಶಿಪ್‌ಯಾರ್ಡ್ ಹಲವು ಪ್ರಮುಖ ಮೈಲಿಗಲ್ಲುಗಳನ್ನು ಸಾಧಿಸುವ ಮೂಲಕ ತನ್ನದೇ ಆದ ಕೊಡುಗೆ ನೀಡಿದೆ. ಇದರೊಂದಿಗೆ ಜಾಗತಿಕ ನೌಕಾ ನಿರ್ಮಾಣ ನಕ್ಷೆಯಲ್ಲಿ ಮಂಗಳೂರಿನ ಮಹತ್ವವೂ ಹೆಚ್ಚುತ್ತಿದೆ. ಆಗಸ್ಟ್ 26ರಂದು

ದೇಶ - ವಿದೇಶ

ನೇಪಾಳದಲ್ಲಿ ಭೀಕರ ಪ್ರವಾಹ: ಸುರಂಗದಲ್ಲಿದ್ದ 63 ಭಾರತೀಯರು ಸೇರಿ 350 ಕಾರ್ಮಿಕರ ರಕ್ಷಣೆ

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ನಂತರ ಜಲವಿದ್ಯುತ್ ಸುರಂಗದೊಳಗೆ ಸಿಲುಕಿದ್ದ ಸುಮಾರು 350 ಕಾರ್ಮಿಕರು ಮತ್ತು ಸ್ಥಳೀಯರನ್ನು ನೇಪಾಳ ಸೇನೆ ರಕ್ಷಿಸಿದ್ದು, ಅವರಲ್ಲಿ 63 ಮಂದಿ ಭಾರತೀಯ ಪ್ರಜೆಗಳು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಏತನ್ಮಧ್ಯೆ,

ದೇಶ - ವಿದೇಶ

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣು; ಕಣ್ಣೀರಿಟ್ಟ ಒಂದೂವರೆ ವರ್ಷದ ಕಂದಮ್ಮ!

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ (Dharwad) ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ

ದೇಶ - ವಿದೇಶ

ಕರ್ನಾಟಕದ ಬೆನ್ನಲ್ಲೇ ಪಂಜಾಬ್‌ನಲ್ಲೂ ಕೃತಕ ಪನ್ನೀರ್ ಉತ್ಪಾದನೆ ಹಾಗೂ ಮಾರಾಟಕ್ಕೆ 1 ವರ್ಷದ ನಿಷೇಧ!

ಚಂಡೀಗಢ: ಕರ್ನಾಟಕದಲ್ಲಿ ಆಹಾರ ಸುರಕ್ಷತಾ ಇಲಾಖೆ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿದ ಬೆನ್ನಲ್ಲೇ, ಪಂಜಾಬ್ ಸರ್ಕಾರ ಕೂಡ ಕೃತಕ ಪನ್ನೀರ್ ಉತ್ಪಾದನೆ ಹಾಗೂ ಮಾರಾಟಕ್ಕೆ ನಿಷೇಧ ಹೇರಿದೆ. ಪಂಜಾಬ್ ಸರ್ಕಾರವು ರಾಜ್ಯಾದ್ಯಂತ

ಅಪರಾಧ

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ 4 ವರ್ಷದ ಮಗುವನ್ನು ಜಲಾಶಯಕ್ಕೆ ಎಸೆದು ಹ*ತ್ಯೆ ಮಾಡಿದ ಕ್ರೂರಿ ತಂದೆ!

ಕಲಬುರಗಿ: ಹೆಂಡತಿ (Wife) ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ

ಕರ್ನಾಟಕ

ಮಧ್ಯಪ್ರದೇಶ: ಬಸ್ ಪಲ್ಟಿಯಾಗಿ ಬೆಂಗಳೂರು ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾ*ವು

ಬೆಂಗಳೂರು: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಡೋರಾ ನಗರದ ಭೋಪಾಲ್ ಬೈಪಾನ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಯಾಣಿಕ ಬಸ್ ಪಲ್ಟಿಯಾಗಿ 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟ‌ರ್ ಸೇರಿದಂತೆ ನಾಲ್ವರು