Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಗುವನ್ನು ಬಿಟ್ಟು ಗೋದಾವರಿ ನದಿಗೆ ಹಾರಿ ದಂಪತಿ ಆತ್ಮಹ*ತ್ಯೆ

ಪಶ್ಚಿಮ ಗೋದಾವರಿ ಜಿಲ್ಲೆಯ ಯಲಮಂಚಿಲಿ ಮಂಡಲದ ಚಿಂಚಿನಾಡ ಸೇತುವೆಯ ಮೇಲೆ ಭೀಕರ ದುರಂತ ಸಂಭವಿಸಿದೆ. ತನುಕು ಮಂಡಲದ ವೇಲ್ಪುರ್ ಗ್ರಾಮದ ದಂಪತಿಗಳು ಗೋದಾವರಿ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸ್ಥಳೀಯವಾಗಿ ಸಂಚಲನ

ದಕ್ಷಿಣ ಕನ್ನಡ

ಹೆದ್ದಾರಿಯಲ್ಲಿ ಪಲ್ಟಿಯಾದ ಹಾಲಿನ ಟ್ಯಾಂಕರ್

ಹಾಲು ತುಂಬಿದ್ದ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿ ಉರುಳಿಬಿದ್ದು, ಸುಮಾರು 21 ಸಾವಿರ ಲೀಟರ್ ಹಾಲು ವ್ಯರ್ಥವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಬೈಪಾಸ್‌ನಲ್ಲಿ ನಿನ್ನೆ ಗುರುವಾರ ಸಾಯಂಕಾಲ

ದೇಶ - ವಿದೇಶ

ಈರುಳ್ಳಿ ಬೆಲೆ ಏರಿಕೆಗೆ ಕಪ್ಪು ಮಾರುಕಟ್ಟೆ ಹಾಗೂ ಮಧ್ಯವರ್ತಿಗಳೇ ಕಾರಣ: ಕೇಂದ್ರ ಸರ್ಕಾರ ಗಂಭೀರ ಆರೋಪ

ಹೊಸದಿಲ್ಲಿ: ದೇಶದಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿರುವ ಬೆನ್ನಲ್ಲೇ, ಕಪ್ಪು ಮಾರುಕಟ್ಟೆ, ದಾಸ್ತಾನು ಸಂಗ್ರಹಣೆ ಮತ್ತು ಲಾಭಕೋರತನದಿಂದಾಗಿ ಬೆಲೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಆರೋಪಿಸಿದೆ. ದಿಲ್ಲಿಯಲ್ಲಿ ಗುರುವಾರ ಈರುಳ್ಳಿ ಬೆಲೆ ಕೆ.ಜಿಗೆ 62

ಕರ್ನಾಟಕ

ಕಲಬೆರಕೆ ಎಣ್ಣೆ ಮಾರಾಟಕ್ಕೆ ಕಡಿವಾಣ: ಲೂಸ್ ಅಡುಗೆ ಎಣ್ಣೆ ಮಾರಾಟ ಸಂಪೂರ್ಣ ನಿಷೇಧಿಸಲು ಸರ್ಕಾರದ ಚಿಂತನೆ!

ಬೆಂಗಳೂರು: ಕಲಬೆರಕೆ ಅಡುಗೆ ಎಣ್ಣೆ ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಇಲಾಖೆ ಸಮರ ಸಾರಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಲೂಸ್ ಅಡುಗೆ ಎಣ್ಣೆ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಲೂಸ್ ಎಣ್ಣೆಯಲ್ಲಿ

ದೇಶ - ವಿದೇಶ

ಸುಳ್ಯ: ಅರಂತೋಡು ಸರಕಾರಿ ಜಾಗದಿಂದ ಅಕ್ರಮವಾಗಿ ಮರ ಕಡಿದು ಸಾಗಿಸುತ್ತಿದ್ದ ಲಾರಿ ಹಾಗೂ ಮರ ವಶಕ್ಕೆ; ನಾಲ್ವರ ಬಂಧನ!

ಸುಳ್ಯ: ಅರಂತೋಡು ಸರಕಾರಿ ಜಾಗದಿಂದ ಮರ ಕಡಿದು ಸಾಗಾಟ ಮಾಡುತ್ತಿದ್ದಾಗ ಲಾರಿ, ಮರ ಸಹಿತ ನಾಲ್ವರನ್ನು ವಶಕ್ಕೆ ಪಡೆದು ಸುಳ್ಯ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ದೊಡ್ಡತೋಟದಿಂದ ಮರ್ಕಂಜ

ಉಡುಪಿ

ಉಡುಪಿ: ಸರಣಿ ಮನೆ ಕಳ್ಳತನ ಪ್ರಕರಣ; 23.56 ಲಕ್ಷ ರೂ. ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಹಾಗೂ ವಾಹನಗಳೊಂದಿಗೆ ಇಬ್ಬರ ಬಂಧನ!

ಉಡುಪಿ:ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪಟ್ಟಣ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು 23.56 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ವಿದೇಶಿ ಕರೆನ್ಸಿ, ನಗದು, ವಾಹನಗಳು ಮತ್ತು ಇತರ

ದೇಶ - ವಿದೇಶ

ನೇಪಾಳ ಪ್ರವಾಹ: ಶವದ ಕಿವಿಯೋಲೆ ಕದ್ದ ಅಮಾನವೀಯ ಕೃತ್ಯ ವಿಡಿಯೋ ವೈರಲ್

ಕಠ್ಮಂಡು : ಏಷ್ಯಾದ ರಾಷ್ಟ್ರವಾದ ನೇಪಾಳದಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹದಿಂದ ಕನಿಷ್ಠ 175 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 800 ಜನರು ಕಾಣೆಯಾಗಿದ್ದಾರೆ. ಹವಾಮಾನ ವೈಪರೀತ್ಯದಿಂದ ಉಂಟಾದ ಹಾನಿಯ ವಿನಾಶಕಾರಿ ದೃಶ್ಯಗಳು ಸಾಮಾಜಿಕ

ದೇಶ - ವಿದೇಶ

ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಮದುವೆ ಬಸ್, ತಪ್ಪಿದ ಭಾರಿ ಅನಾಹುತ

ಕೇರಳದ ಎರ್ನಾಕುಲಂನ ಕೂತಟ್ಟುಕುಲಂ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಮದುವೆ ಪಾರ್ಟಿಯನ್ನು ಕರೆದೊಯ್ಯುತ್ತಿದ್ದ ಬಸ್ ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪಲ್ಟಿಯಾಗಿ ಭಾರಿ ಅನಾಹುತ ತಪ್ಪಿದೆ.ಬಸ್ಸಿನ ಚಾಲಕ ಮತ್ತು ಪ್ರಯಾಣಿಕರು ಸೇರಿದಂತೆ 35 ಕ್ಕೂ

ದೇಶ - ವಿದೇಶ

ಮುಂಬೈ: ಮಹಾರಾಷ್ಟ್ರ ಸೈಬರ್‌ನಿಂದ ‘ಡಿಜಿಟಲ್ ಅರೆಸ್ಟ್’ ಕಿರುಚಿತ್ರ ಹಾಗೂ ಸೈಬರ್ ಗೀತೆ ಬಿಡುಗಡೆ

ಮುಂಬೈ: ಮಹಾರಾಷ್ಟ್ರ ಸೈಬರ್ ಬುಧವಾರ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೈಬರ್ ಜಾಗೃತಿ ಕಿರುಚಿತ್ರ ಡಿಜಿಟಲ್ ಅರೆಸ್ಟ್ ಮತ್ತು 1930 ರ ಮಹಾರಾಷ್ಟ್ರ ಸೈಬರ್ ಆಂಥೆಮ್ ಅನ್ನು ಬಿಡುಗಡೆ ಮಾಡಿತು, ಇದರಲ್ಲಿ ಹಲವಾರು ಸೆಲೆಬ್ರಿಟಿಗಳು ಮತ್ತು

ಮಂಗಳೂರು

ಮಂಗಳೂರು: ಬುಧವಾರ ಮುಂಜಾನೆ ಸುರಿದ ಭಾರೀ ಬಿರುಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಮರ ಹಾಗೂ ವಿದ್ಯುತ್ ಕಂಬ ಧರೆಗೆ!

ಮಂಗಳೂರು:ನಗರದಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಕೊಟ್ಟಾರ ಚೌಕಿ ಸಮೀಪ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬವೊಂದು ಗ್ಯಾರೇಜ್ ಮೇಲೆ ಮುರಿದು ಬಿದ್ದ ಪರಿಣಾಮ ಮೂರು ಚತುಷ್ಚಕ್ರ ವಾಹನಗಳು ಜಖಂಗೊಂಡಿದ್ದು, ಕಟ್ಟಡಕ್ಕೂ