Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ರಾಷ್ಟ್ರೀಯ

ಮಹಾಬುಬಾಬಾದ್: ಲಾರಿ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿ; ಭೀಕರ ರಸ್ತೆ ಅಪಘಾ*ತ!

ಮಹಾಬುಬಾಬಾದ್: ಮಹಾಬುಬಾಬಾದ್ ಜಿಲ್ಲೆಯ ಥೋರೂರು ಬಳಿ ಶನಿವಾರ ಅತಿವೇಗವಾಗಿ ಬಂದ ಲಾರಿಯೊಂದು ಶಾಲಾ ಬಸ್ ಜತೆಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 50 ವಿದ್ಯಾರ್ಥಿಗಳು ಇದ್ದರು ಎಂದು ವರದಿಯಾಗಿದೆ.

ದೇಶ - ವಿದೇಶ

ಜಾರ್ಖಂಡ್‌ :ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಮೂವರು ಕಾರ್ಮಿಕರು ದಾರುಣ ಸಾ*ವು!

ಜಾರ್ಖಂಡ್‌ : ರಾಮಗಢ ಜಿಲ್ಲೆಯ ಉಕ್ಕಿನ ಕಾರ್ಖಾನೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಉದ್ಯೋಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹೆಲಾಲ್‌ನಲ್ಲಿರುವ ಮಾ ಚಿನ್ನಮಾಸ್ತಿಕ ಇಸ್ಪತ್

ಉಡುಪಿ

ಮಲ್ಪೆ: ಎಂಜಿನ್ ದೋಷದಿಂದ ಸಮುದ್ರದಲ್ಲೇ ಸಿಲುಕಿದ್ದ ಮೀನುಗಾರಿಕಾ ದೋಣಿ; ನಾಲ್ವರು ಮೀನುಗಾರರ ರಕ್ಷಣೆ!

ಕುಂದಾಪುರ,ಆ. 22 : ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ ಮಧ್ಯದಲ್ಲಿ ಸಿಲುಕಿಕೊಂಡಿದ್ದ ನಾಲ್ವರು ಮೀನುಗಾರರನ್ನು ಶುಕ್ರವಾರ ಸಂಜೆ ಆಳ ಸಮುದ್ರದ ಮೀನುಗಾರಿಕಾ ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ.ರಕ್ಷಿಸಲ್ಪಟ್ಟ ಮೀನುಗಾರರನ್ನು ಮುರುಡೇಶ್ವರದ ರಾಘವೇಂದ್ರ, ಫೈಜಾನ್, ನಾಗೇಂದ್ರ

Accident ದಕ್ಷಿಣ ಕನ್ನಡ

ಕೊಡ್ಯಡ್ಕ: ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ರಸ್ತೆಯಲ್ಲೇ ವಾಹನ ಬಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತ!

ಮೂಡುಬಿದಿರೆ, ಆ. 22: ಜನರೇಟರ್‌ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಗ್ಗೆ ಕೊಡ್ಯಡ್ಕದ ಮಿತ್ತಬೈಲು ಬಳಿ ರಸ್ತೆಯ ಮಧ್ಯದಲ್ಲೇ ಪಲ್ಟಿಯಾದ ಘಟನೆ ನಡೆದಿದೆ. ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ

ರಾಷ್ಟ್ರೀಯ

ಛಿಂದ್ವಾರ: ಆಸ್ಪತ್ರೆಯ ಎನ್‌ಐಸಿಯುನಲ್ಲಿ ಬೆಂಕಿ ಅವಘಡ; ಮೂರು ನವಜಾತ ಶಿಶುಗಳಿಗೆ ಸುಟ್ಟ ಗಾಯ!”

ಛಿಂದ್ವಾರ (ಮಧ್ಯಪ್ರದೇಶ): ಛಿಂದ್ವಾರ ಜಿಲ್ಲಾ ಆಸ್ಪತ್ರೆಯ ನವಜಾತ ಶಿಶುಗಳ ತುರ್ತು ನಿಗಾ ಘಟಕದಲ್ಲಿ (NICU) ವಾರ್ಮರ್ ಯಂತ್ರಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ನವಜಾತ ಶಿಶುಗಳು ಸುಟ್ಟ ಗಾಯಗಳಿಗೆ ಒಳಗಾಗಿವೆ.ಶುಕ್ರವಾರ ಹಾಗೂ ಶನಿವಾರದ ಮಧ್ಯರಾತ್ರಿ

kerala

ಕೇರಳ: ವಧುವಿನ ಉಡುಪಿನಲ್ಲೇ ಅಸ್ವಸ್ಥ ಮಹಿಳೆಯರಿಗೆ ಚಿಕಿತ್ಸೆ ನೀಡಿದ ವೈದ್ಯೆ!

ಕೇರಳ: ವಧುವಿನ ಉಡುಪಿನಲ್ಲೇ ಅಸ್ವಸ್ಥ ಮಹಿಳೆಯರಿಗೆ ಚಿಕಿತ್ಸೆ ನೀಡಿದ ವೈದ್ಯೆ! . ಮದುವೆ ಮಂಟಪದಲ್ಲಿ ವಧುವಿನ ದಿರಿಸಿನಲ್ಲೇ ಇದ್ದು, ಅಸ್ವಸ್ಥಗೊಂಡ ಇಬ್ಬರು ಮಹಿಳೆಯರಿಗೆ ವೈದ್ಯಕೀಯ ಪ್ರಥಮ ಚಿಕಿತ್ಸೆ ನೀಡಿರುವ ಡಾ. ಶಿರಿನ್ ಸುಬೈರ್ ಎಂಬವರ

ರಾಷ್ಟ್ರೀಯ

ಹೊಸದಿಲ್ಲಿ: ಪ್ರತಿಭಟನೆ ವೇಳೆ ಯುವಕನಿಗೆ ಗಾಯಗೊಳಿಸಿದ ಪೆಲೆಟ್‌ಗಳನ್ನು ಪ್ರದರ್ಶಿಸಿದ ರಾಹುಲ್ ಗಾಂಧಿ; ಎಫ್‌ಐಆರ್‌ಗೆ ಆಗ್ರಹಿಸಿ ಧರಣಿ!

ಹೊಸದಿಲ್ಲಿ: ಜುಲೈ 20ರಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ 19 ವರ್ಷದ ಸಾಹಿಲ್ ಲೋಚಬ್ ಅವರ ದೇಹದಿಂದ ಹೊರತೆಗೆದ ಪೆಲೆಟ್‌ಗಳನ್ನು ಒಳಗೊಂಡ ಪ್ಲಾಸ್ಟಿಕ್ ಬಾಟಲಿಯನ್ನು ಕಾಂಗ್ರೆಸ್ ಸಂಸದ ರಾಹುಲ್

ರಾಷ್ಟ್ರೀಯ

ಸಂಭಾಜಿನಗರ: ಆತ್ಮಹ*ತ್ಯೆಗೆ ಯತ್ನಿಸಿದ ಮಗನನ್ನು ಉಳಿಸಲು ಹೋಗಿ ಪ್ರಪಾತಕ್ಕೆ ಬಿದ್ದು ತಂದೆ-ತಾಯಿ ಸೇರಿದಂತೆ ಮೂವರು ಸಾ*ವು!

ಸಂಭಾಜಿನಗರ ಅಗಸ್ಟ್ 21: : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಗನನ್ನು ಕೊನೆ ಕ್ಷಣದಲ್ಲಿ ರಕ್ಷಿಸಲು ಹೋಗಿ ತಂದೆ-ತಾಯಿ ಇಬ್ಬರೂ ಆಳವಾದ ಕ್ವಾರಿಗೆ ಬಿದ್ದು, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಹೃದಯವಿದ್ರಾವಕ

Accident ಕರ್ನಾಟಕ

ಬೆಂಗಳೂರು: ಬೈಕ್ ಮೇಲೆ ಹರಿದ ವಾಟರ್ ಟ್ಯಾಂಕರ್; ವೈರಲ್ ವಿಡಿಯೋ ಬೆನ್ನಲ್ಲೇ ಚಾಲಕ ಬಂಧನ!

ಬೆಂಗಳೂರು: ನಗರದ ವರ್ತೂರು ವ್ಯಾಪ್ತಿಯ ಗುಂಜೂರು-ಪಾಳ್ಯ ಸಿಡಿಪಿ ರಸ್ತೆಯಲ್ಲಿ ಭೀಕರ ಅಪಘಾತಕ್ಕೆ ಕಾರಣವಾದ ವಾಟರ್ ಟ್ಯಾಂಕರ್ ಚಾಲಕನನ್ನು ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿದ್ದು, ಟ್ಯಾಂಕರ್ ವಾಹನವನ್ನು ಕೂಡ ವಶಕ್ಕೆ ಪಡೆದಿದ್ದಾರೆ.ಹೌದು.. ಬೆಂಗಳೂರಿನ ಗುಂಜೂರು-ಪಾಳ್ಯ ಸಿಡಿಪಿ

ರಾಷ್ಟ್ರೀಯ

ಹೈದರಾಬಾದ್: ಯದಾದ್ರಿ ಭುವನಗಿರಿ ಜಿಲ್ಲೆಯ ಫಾರ್ಮಾ ಕಂಪನಿಯಲ್ಲಿ ಭೀಕರ ರಿಯಾಕ್ಟರ್ ಸ್ಫೋಟ: ಇಬ್ಬರು ಕಾರ್ಮಿಕರು ದುರ್ಮರಣ

ಹೈದರಾಬಾದ್: ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯ ಫಾರ್ಮಾ ಕಂಪನಿಯಲ್ಲಿ ಸಂಭವಿಸಿದ ರಿಯಾಕ್ಟರ್ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪೋಚಂಪಲ್ಲಿ