Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ವಿಧಾನಸೌಧ ವಾಟ್ಸಾಪ್ ಹ್ಯಾಕ್: ಹಿರಿಯ ಸಹಾಯಕಿಗೆ ₹45 ಸಾವಿರ ಸೈಬರ್ ವಂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೈಬರ್​ ವಂಚನೆಗಳು  ನಡೆಯುತ್ತಿವೆ. ಯಾವುದೋ ಒಂದು ಲಿಂಕ್​ ಕಳುಹಿಸಿ ಅಥವಾ ಹೆದರಿಸಿ ಬೆದರಿಸಿ ಕೋಟ್ಯಂತರ ರೂ ಸುಲಿಗೆ ಮಾಡಲಾಗುತ್ತಿದೆ. ಇದೀಗ ಅಂತಹದೊಂದು ಸೈಬರ್ ವಂಚನೆ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ

ದೇಶ - ವಿದೇಶ

ಯೆಸ್ ಬ್ಯಾಂಕ್ ವಂಚನೆ: ರಿಲಾಯನ್ಸ್ ಗ್ರೂಪ್ ಕಂಪನಿಗಳ ಮೇಲೆ ಇಡಿಯಿಂದ ದಾಳಿ

ನವದೆಹಲಿ: ಯೆಸ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ  ಮಾಲಕತ್ವದ ರಿಲಾಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ. 3,000 ಕೋಟಿ ರೂ ಮೊತ್ತದ

ದಕ್ಷಿಣ ಕನ್ನಡ ಮಂಗಳೂರು

10 ಕೋಟಿ ವಂಚನೆಯ ತನಿಖೆಗೆ ಸಿಐಡಿ ಎಂಟ್ರಿ – ಐಷಾರಾಮಿ ಬದುಕು ನಡೆಸುತ್ತಿದ್ದ ರೋಶನ್ ಸಲ್ದಾನಾ ಮೋಸದ ಜಾಲ ಬಹಿರಂಗ

ಮಂಗಳೂರು : ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆ ನಡೆಸಲಿದೆ.

ದೇಶ - ವಿದೇಶ

ಅಮಿತಾಬ್ ಬಚ್ಚನ್ ಧ್ವನಿಯ ಕಾಲರ್ ಟ್ಯೂನ್ ತೆಗೆದುಹಾಕಲು ನಿರ್ಧಾರ – ಸೈಬರ್ ಜಾಗೃತಿ ಸಂದೇಶಕ್ಕೆ ಕೊನೆ

ನವದೆಹಲಿ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಧ್ವನಿಯಲ್ಲಿರುವ  ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್‌ನ್ನು ಗುರುವಾರದಿಂದ ತೆಗೆದುಹಾಕಲಾಗುವುದು ಎಂದು ಮೂಲಗಳು ತಿಳಿಸಿವೆ. ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳ ಕುರಿತು ಮಾಹಿತಿಯನ್ನು ಹರಡುವ ಕೇಂದ್ರದ ಅಭಿಯಾನದ ಭಾಗವಾಗಿ, ಬಳಕೆದಾರರು ಪ್ರತಿ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ವಂಚನೆಗೆ ಬಲಿ- 28 ಲಕ್ಷ ರೂ. ನಷ್ಟ

ಕುಂದಾಪುರ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ

ಅಪರಾಧ ಕರ್ನಾಟಕ

ಸಾಮಾಜಿಕ ಜಾಲತಾಣದ ರಿವ್ಯೂ ನೆಪದಲ್ಲಿ ಸೈಬರ್ ವಂಚನೆ: ಸಾವಿರಾರು ಮಂದಿಗೆ ಲಕ್ಷಾಂತರ ರೂಪಾಯಿ ನಷ್ಟ

ಬೆಂಗಳೂರು :ಸಾರ್ವಜನಿಕರ ಹಣವನ್ನು ಸುಲಭವಾಗಿ ಲಪಟಾಯಿಸಲು ಸೈಬರ್‌ ವಂಚಕರು ದಿನಕ್ಕೊಂದು ಹೊಸ ಮಾರ್ಗ ಹುಡುಕುತ್ತಿದ್ದಾರೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಕಂಪನಿಗಳ ಕುರಿತು ರಿವ್ಯೂ ನೀಡಿದರೆ ಹಣ ನೀಡುವುದಾಗಿ ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ವರದಿ

ಕರ್ನಾಟಕ

ಹೀಗೆ ನಡೆಯುತ್ತಿದೆಯಂತೆ ಸ್ಮಾರ್ಟ್ ಮೀಟರ್ ಹಗರಣ!

ಬೆಂಗಳೂರು:ವಿದ್ಯುತ್ ಮಿತವ್ಯಯ ಹಾಗೂ ಅನಗತ್ಯ ವಿದ್ಯುತ್ ಸೋರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಪರಿಷ್ಕೃತ ವಿತರಣಾ ವಲಯ ಯೋಜನೆ (ರಿವ್ಯಾಂಪ್ಡ್‌ ಡಿಸ್ಟ್ರಿಬ್ಯೂಷನ್‌ ಸೆಕ್ಷರ್‌ ಸರ್ವೀಸ್‌- RDSS) ಜಾರಿಗೊಳಿಸಿದೆ. ಈ ಯೋಜನೆಯಡಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ

ಅಪರಾಧ ಕರ್ನಾಟಕ

ಪ್ರಿ-ಸ್ಕೂಲ್ ಟೀಚರ್‌ ಟ್ಯೂಷನ್ ಇಲ್ಲ, ಟ್ರ್ಯಾಪ್ ಮಾತ್ರ: ಉದ್ಯಮಿಗೆ ಮುತ್ತು ಕೊಟ್ಟು ಲಕ್ಷಾಂತರ ರೂ. ಸುಲಿಗೆ!

ಬೆಂಗಳೂರು: ಉದ್ಯಮಿಯನ್ನು ಸುಲಿಗೆಗೈದಿದ್ದ ಖಾಸಗಿ ಶಾಲೆಯ ಶಿಕ್ಷಕಿ, ರೌಡಿಶೀಟರ್‌ ಸಹಿತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 34 ವರ್ಷದ ಉದ್ಯಮಿ ನೀಡಿದ್ದ ದೂರಿನನ್ವಯ ಖಾಸಗಿ ಶಾಲೆಯ ಶಿಕ್ಷಕಿ ಶ್ರೀದೇವಿ ರೂಡಗಿ (25), ಅವರ