Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮಗನನ್ನು ಶಾಲೆಗೆ ಕಳುಹಿಸಲು ತಂದೆಯ ತಂತ್ರ: ವಿಡಿಯೋ ವೈರಲ್

ಈ ಮಕ್ಕಳಿಗೆ ಹೋಮ್ ವರ್ಕ್ ಮಾಡಿಸುವುದು, ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ

ಕರ್ನಾಟಕ

ಶಿಕ್ಷಕಿಗೆ ಚಪ್ಪಲಿ ಏಟು: ಹೊಡೆಸಿಕೊಂಡ ಶಿಕ್ಷಕನೂ ಅಮಾನತು

ಬಾಗಲಕೋಟೆ: ಶಿಕ್ಷಕನಿಗೆ ಚಪ್ಪಲಿಯಿಂದ ಹೊಡೆದಿದ್ದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಪ್ಪಲಿಯಿಂದ ಹೊಡೆಸಿಕೊಂಡಿದ್ದ ಶಿಕ್ಷಕನನ್ನು ಕೂಡ ಅಮಾನತು ಮಾಡಿ ಬಾಗಲಕೋಟೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ

ದೇಶ - ವಿದೇಶ

ಶಾಲೆಗೆ ತಿಲಕವಿಟ್ಟು ಬರಬಾರದೆಂದು ಪ್ರಾಂಶುಪಾಲರಿಂದ ನೋಟೀಸ್-ಹೊಸ ವಿವಾದ ಸೃಷ್ಟಿ

ಲಖ್ನೋ– ವಿದ್ಯಾರ್ಥಿಗಳು ಹಣೆಗೆ ತಿಲಕ ಹಾಕಿಕೊಂಡು ತರಗತಿಗೆ ಬರಬಾರದೆಂದು ಸುತ್ತೋಲೆ ಹೊರಡಿಸಿದ ಶಾಲೆಯ ಪ್ರಾಶುಂಪಾಲರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪೋಷಕರು ಮತ್ತು ಬಲಪಂಥೀಯ ಸಂಘಟನೆಗಳ ಸದಸ್ಯರಿಂದ ಪ್ರತಿಭಟನೆ ನಡೆಸಲಾಗಿದೆ. ತರಗತಿ ಕೋಣೆಗಳಿಗೆ ಪ್ರವೇಶಿಸುವ

ದೇಶ - ವಿದೇಶ

ಒಡಿಶಾದ ಶಾಲೆಯೊಂದರಲ್ಲಿ ರಾತ್ರಿಯಿಡೀ ಸಿಕ್ಕಿಬಿದ್ದ ಎರಡನೇ ತರಗತಿ ವಿದ್ಯಾರ್ಥಿನಿ: ಶಿಕ್ಷಕರು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ

ಒಡಿಶಾದ ಕಿಯೋಂಜಾರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಬೀಗ ಹಾಕಿದ್ದರಿಂದ 2 ನೇ ತರಗತಿಯ ಬಾಲಕಿ ಗುರುವಾರ ರಾತ್ರಿಯಿಡೀ ಶಾಲಾ ಕಟ್ಟಡದೊಳಗೆ ಕಾಲ ಕಳೆದಿದ್ದಾಳೆ. ಮರುದಿನ ಬೆಳಿಗ್ಗೆ ಗಂಭೀರ ಸ್ಥಿತಿಯಲ್ಲಿ ಕಂಡುಬಂದ ಬಾಲಕಿ ರಕ್ಷಿಸಲಾಗಿದೆ. ಇತರ

kerala

ಶಾಲೆಗೆ ಎಂಟ್ರಿ ಕೊಟ್ಟ ಪುಟಾಣಿ ಮರಿಯಾನೆ; ವಿದ್ಯಾರ್ಥಿಗಳಿಗೆ ಪಾಠ ಹೇಳಲು ಬಂದಿದೆಯೇ ಎಂದು ನೆಟ್ಟಿಗರ ತಮಾಷೆ

ಕೇರಳ: ತಾಯಿಯ ಪ್ರೀತಿಯೇ ಹಾಗೆ, ತಮ್ಮ ಕಂದಮ್ಮನಿಗೆ ತೊಂದರೆಯಾಗದಂತೆ ನೋಡಿಕೊಳ್ಳುವವಳು ಈ ತಾಯಿ. ಇದು ಪ್ರಾಣಿಗಳ ವಿಚಾರದಲ್ಲೂ ಹೊರತಾಗಿಲ್ಲ. ಈ ತಾಯಾನೆಗಳು  ತನ್ನ ಮರಿಗಳಿಗೆ ಮಾರ್ಗದರ್ಶನ ನೀಡುತ್ತಾ ಕಣ್ಣು ತಪ್ಪಿಸಿ ಎಲ್ಲಿ ಹೋಗದಂತೆ ನೋಡಿಕೊಳ್ಳುತ್ತವೆ.

ದೇಶ - ವಿದೇಶ

ದೆಹಲಿಯಲ್ಲಿ ಬಾಂಬ್ ಬೆದರಿಕೆ ಸಂಚು: 20ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಪ್ಯಾನಿಕ್

ನವದೆಹಲಿ: ಇಂದು ದೆಹಲಿಯ 20ಕ್ಕೂ ಅಧಿಕ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ದೆಹಲಿಯ ಪಶ್ಚಿಮ ವಿಹಾರ್‌ನ ಒಂದು ಶಾಲೆಯ ಆವರಣದಲ್ಲಿ ಬಾಂಬ್ ಇದೆ ಎಂದು ಬೆದರಿಕೆ

ಕರ್ನಾಟಕ

ಮೈಸೂರಿನಲ್ಲಿ ಮತ್ತೊಂದು ಬಾಂಬ್ ಬೆದರಿಕೆ ಪ್ರಕರಣ – ಶಾಲಾ ಮಕ್ಕಳಿಗೆ ಭದ್ರತಾ ಕ್ರಮ ಕಠಿಣ

ಮೈಸೂರು: 2023ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಭುಗತಗಳ್ಳಿಯಲ್ಲಿರುವ ಜ್ಞಾನಸರೋವರ ಇಂಟರ್​​ನ್ಯಾಷನಲ್ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಅತ್ಯಾಚಾರ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ. ಬಾಂಬ್ ಇಟ್ಟು ಶಾಲೆ ಸ್ಫೋಟಿಸುತ್ತೇವೆ. ಮಕ್ಕಳಿಗೆ ಹಾನಿ

ಕರ್ನಾಟಕ

ಕಾಡಾನೆಯ ದಾಳಿ ಭೀತಿ: ತೀರ್ಥಹಳ್ಳಿಯಲ್ಲಿ ಶಾಲೆ-ಅಂಗನವಾಡಿಗೆ ರಜೆ

ಕುಂದಾಪುರ: ರೆಡಿಯೋ ಕಾಲರ್ ಆಳವಡಿಸಿರುವ ಒಂಟಿ ಸಲಗವೊಂದು ಕಳೆದ ಎರಡು ದಿನಗಳಿಂದ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಅಲ್ಲದೆ ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು,

ದೇಶ - ವಿದೇಶ

ಆಪರೇಷನ್ ಸಿಂಧೂರ ಪ್ರತೀಕಾರ ಭೀತಿ: ಹಲವು ರಾಜ್ಯಗಳಲ್ಲಿ ಶಾಲೆ-ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ

ಪಂಜಾಬ್ :ಭಾರತವು ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ರಾತ್ರೋರಾತ್ರಿ ಆಪರೇಷನ್‌ ಸಿಂಧೂರ ಕ್ಷಿಪಣಿ ದಾಳಿ ನಡೆಸಿದೆ. ಇದಕ್ಕೆ ಪ್ರತ್ಯುತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಕೂಡ ಹೇಳಿರುವ ಹಿನ್ನೆಲೆ ಬುಧವಾರದಂದು ಶಾಲಾ ಕಾಲೇಜುಗಳಿಗೆ ದಿಢೀರ್‌ ರಜೆ

ದೇಶ - ವಿದೇಶ ಮನರಂಜನೆ

‘3 ಇಡಿಯಟ್ಸ್’ ರ್ಯಾಂಚೊ ಶಾಲೆಗೆ ಕೊನೆಗೂ ಸಿಬಿಎಫ್‌ಸಿ ಮಾನ್ಯತೆ

ಲಡಾಕ್ : ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಲಡಾಕ್​ನಲ್ಲಿನ ಶಾಲೆಯೊಂದನ್ನು ತೋರಿಸಲಾಗುತ್ತದೆ. ಆಮಿರ್ ಖಾನ್ ಶಿಕ್ಷಕರಾಗಿರುವ ಆ ಶಾಲೆಯಲ್ಲಿ ಮಕ್ಕಳು ಭಿನ್ನ ರೀತಿಯ ಕಲಿಕೆಯಲ್ಲಿ ತೊಡಗಿಕೊಂಡಿರುತ್ತಾರೆ. ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯ ಬದಲಿಗೆ ಪ್ರಯೋಗಿಕ ಶಿಕ್ಷಣವನ್ನು ಅಲ್ಲಿ ಕಲಿಸಲಾಗುತ್ತಿರುತ್ತದೆ.