Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ರಾಷ್ಟ್ರೀಯ

ಮಹಾಬುಬಾಬಾದ್: ಲಾರಿ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿ; ಭೀಕರ ರಸ್ತೆ ಅಪಘಾ*ತ!

ಮಹಾಬುಬಾಬಾದ್: ಮಹಾಬುಬಾಬಾದ್ ಜಿಲ್ಲೆಯ ಥೋರೂರು ಬಳಿ ಶನಿವಾರ ಅತಿವೇಗವಾಗಿ ಬಂದ ಲಾರಿಯೊಂದು ಶಾಲಾ ಬಸ್ ಜತೆಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 50 ವಿದ್ಯಾರ್ಥಿಗಳು ಇದ್ದರು ಎಂದು ವರದಿಯಾಗಿದೆ.

Accident ರಾಷ್ಟ್ರೀಯ

ವಡೋದರಾ: ಬಸ್ಸಿನ ಬಾಗಿಲಿಗೆ ಕುತ್ತಿಗೆ ಸಿಲುಕಿ 7 ವರ್ಷದ ಶಾಲಾ ಬಾಲಕ ದಿವ್ಯೇಶ್ ರಾಥ್ವಾ ದುರ್ಮರಣ

ವಡೋದರಾ: ಗುಜರಾತ್‌ನ ವಡೋದರಾದ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬಸ್‌ನ ಹೈಡ್ರಾಲಿಕ್ ಬಾಗಿಲಿಗೆ ಕುತ್ತಿಗೆ ಸಿಲುಕಿಕೊಂಡು ಏಳು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ ವಡೋದರಾದ ಹೊರವಲಯದಲ್ಲಿರುವ ಗ್ಯಾರೇಜ್‌ನಲ್ಲಿ ಈ ಘಟನೆ ನಡೆದಿದೆ.

Accident ಅಪರಾಧ ಕಾಸರಗೋಡು

ಕಾಸರಗೋಡು: ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾ*ತ; 25 ವರ್ಷದ ಯುವಕ ದುರ್ಮರಣ!

ಕಾಸರಗೋಡು, ಆ. 20: ಶಾಲಾ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಕಾಸರಗೋಡಿನ ಬೋವಿಕ್ಕಾ ನ ಸಮೀಪದ ಪೊವ್ವಲ್ ಮಾಸ್ತಿಕುಂಡು ಎಂಬಲ್ಲಿ ನಡೆದಿದೆ.ಗಾಳಿಮುಖ ನೆಟ್ಟಣಿಗೆಯ ಹೊಸಹಿತ್ತಿಲಿನ ಎಸ್. ಶಮ್ಮಾಸ್

ಮಂಗಳೂರು

ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ವಿದ್ಯುತ್ ಕಂಬಕ್ಕೆ ಢಿಕ್ಕಿ; ಪವಾಡಸದೃಶ ರೀತಿಯಲ್ಲಿ ಪಾರಾದ 15ಕ್ಕೂ ಹೆಚ್ಚು ಮಕ್ಕಳು!

ವಿಟ್ಲ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ

ದೇಶ - ವಿದೇಶ

ರಾಯ್‌ಬರೇಲಿ ಶಾಲಾ ಬಸ್ ಅಪಘಾ*ತ: ಮುಖಾಮುಖಿ ಡಿಕ್ಕಿಯಲ್ಲಿ ಆರು ವಿದ್ಯಾರ್ಥಿಗಳಿಗೆ ಗಾಯ

ಲಕ್ಕೋ: ಉತ್ತರ ಪ್ರದೇಶದ ರಾಯ್‌ ಬರೇಲಿ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಎರಡು ಶಾಲಾ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಕ್ಕೂ ಹೆಚ್ಚು ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.ಒಬ್ಬ ವಿದ್ಯಾರ್ಥಿಯ ಕಾಲಿನ ಮೂಳೆ ಮುರಿತಕ್ಕೊಳಗಾಗಿ

ಉಡುಪಿ

ಉಡುಪಿ: ಶಾಲಾ ಬಸ್ ಪಲ್ಟಿ; 7 ವಿದ್ಯಾರ್ಥಿಗಳಿಗೆ ಗಾಯ, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

ಉಡುಪಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸರಳೆಬೆಟ್ಟು ಕೊಡಂಗೆ ದೇವಸ್ಥಾನದ ಸಮೀಪ