Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯಾರ್ಥಿ ಮೇಲೆ ನಾಲ್ವರು ಶಿಕ್ಷಕರಿಂದ ಹ*ಲ್ಲೆ, ಬಾಲಕ ಅಸ್ವಸ್ಥ!

ಚಿಕ್ಕಬಳ್ಳಾಪುರ/ಗೌರಿಬಿದನೂರು: ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ

ಕರ್ನಾಟಕ

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ!

ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ (Mid Day Meal) ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಮಲಪೂರ್ ಗ್ರಾಮದ

ಕರ್ನಾಟಕ

ಬೆಂಗಳೂರಿನ ನಂದಿನಿ ಲೇಔಟ್ ಶಾಲೆಯಲ್ಲಿ ನಡೆದ ಘಟನೆ; ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲು.

ಬೆಂಗಳೂರು: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ (Teacher assaulted student) ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ

ಕರ್ನಾಟಕ

ಪ್ರಾರ್ಥನೆ ಮುಗಿಸಿ ಬಿಸಿ ಹಾಲಿಗೆ ನಿಂತಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ನಗರದ (ViratPete City) ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಎಂದಿನಂತೆ ವಿದ್ಯಾರ್ಥಿಗಳು ಶಾಲೆಗೆ ಬಂದು ಬೆಳಗ್ಗಿನ ಪ್ರೇಯರ್‌

ಕರ್ನಾಟಕ

ಊಟವಾದ ಬಳಿಕ ವಾಂತಿ, ಹೊಟ್ಟೆ ನೋವು; ಮೊರಾರ್ಜಿ ದೇಸಾಯಿ ವಸತಿ ಶಾಲೆಯ 12 ವಿದ್ಯಾರ್ಥಿಗಳು ಅಸ್ವಸ್ಥ.

ಬೆಳಗಾವಿ: ಶಂಕಿತ ಆಹಾರ ವಿಷಾಹರ ಸೇವನೆಯಿಂದಾಗಿ ಬೆಳಗಾವಿ ಜಿಲ್ಲೆಯ ವಸತಿ ಶಾಲೆಯ 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ

ಕರ್ನಾಟಕ

ಶಾಲಾ ಕಟ್ಟಡದ ಮೇಲಿಂದ ಹಾರಿ ಪ್ರಾಣ ಬಿಟ್ಟ 17 ವರ್ಷದ ವಿದ್ಯಾರ್ಥಿ;

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಕ್ಕಳು ಹೆಚ್ಚಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.  ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆಯ ದಾರಿಯನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನ ಪೂರ್ವ ಭಾಗದ ರಿಚರ್ಡ್ಸ್ ಟೌನ್‌ನಲ್ಲಿ

ಅಪರಾಧ ಕರ್ನಾಟಕ

ಶಿಕ್ಷಣಾಧಿಕಾರಿಗೆ ಬೆಲ್ಟ್‌ನಿಂದ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ

ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ

ದೇಶ - ವಿದೇಶ

ಕೂದಲಿಗೆ ಎಣ್ಣೆ ಹಚ್ಚಿಲ್ಲವೆಂದು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ ವಜಾ

ಗುಜರಾತ್: ಎಣ್ಣೆ ಹಚ್ಚಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿನಿಯ ಕೂದಲು ಕತ್ತರಿಸಿದಕ್ಕೆ ಅವರನ್ನು ಕೆಲಸದಿಂದ ವಜಾ ಮಾಡಿರುವ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಜಾಮ್‌ನಗರದ ಸ್ವಾಮಿನಾರಾಯಣ ಗುರುಕುಲ ಶಾಲೆಯಲ್ಲಿ ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಶಿಕ್ಷಕರು ವಿದ್ಯಾರ್ಥಿನಿಯ

ಅಪರಾಧ ಕರ್ನಾಟಕ

ಶೌಚಾಲಯಕ್ಕೆ ಹೋಗಲು ಕೇಳಿದ್ದಕ್ಕೆ ವಿದ್ಯಾರ್ಥಿಗೆ ಥಳಿತ; ಶಿಕ್ಷಕಿ ವಿರುದ್ಧ ಆಕ್ರೋಶ

ಚಾಮರಾಜನಗರ: ಶಾಲೆಯಲ್ಲಿ ಶೌಚಾಲಯಕ್ಕೆ ತೆರಳಲು ಅನುಮತಿ ಕೇಳಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರಿನ ಎಸ್.ಡಿ.ವಿ.ಎಸ್. ಶಾಲೆಯಲ್ಲಿ ನಡೆದಿದೆ 11 ವರ್ಷದ ಬಾಲಕನ ಮೇಲೆ ಶಿಕ್ಷಕಿ ಭಾನುಮತಿ ಮಾರಣಾಂತಿಕವಾಗಿ ಹಲ್ಲೆ

ದೇಶ - ವಿದೇಶ

ಕಾಲು ಮುಟ್ಟಿ ನಮಸ್ಕರಿಸದ ಕಾರಣ: 31 ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದ ಶಿಕ್ಷಕಿ, ಅಮಾನತು

ನವದೆಹಲಿ : ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕಿಯೊಬ್ಬರು ಬೆಳಗಿನ ಪ್ರಾರ್ಥನೆಯ ನಂತರ ತನ್ನ ಕಾಲುಗಳನ್ನು ಮುಟ್ಟಿ ನಮಸ್ಕಾರ ಪಡೆಯದ ಕಾರಣಕ್ಕಾಗಿ 31 ವಿದ್ಯಾರ್ಥಿಗಳಿಗೆ ಬೆತ್ತದಿಂದ ಬಾಸುಂಡೆ ಬರುವಂತೆ