Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಖಾಸಗಿ ಶಾಲೆಗಳಿಗೆ ಟಕ್ಕರ್ ನೀಡಿದ ಕೇರಳದ ಸರ್ಕಾರಿ ಶಾಲೆ: ಮಲಪ್ಪುರಂನ 100 ವರ್ಷ ಹಳೆಯ ಶಾಲಾ ಕಟ್ಟಡ ₹5.5 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಕೂಲ್ ಆಗಿ ನವೀಕರಣ!

ಕೇರಳ: ಇಂದಿನ ಪೋಷಕರು ತಮ್ಮ ಮಕ್ಕಳನ್ನು ಎಷ್ಟೇ ಕಷ್ಟ ಇರಲಿ ಖಾಸಗಿ ಶಾಲೆಗೆ ಸೇರಿಸುತ್ತಾರೆ, ಸರ್ಕಾರಿ ಶಾಲೆಗೆ ಸೇರಿಸಲು ಮನಸ್ಸು ಮಾಡುವುದು ಕಡಿಮೆಯೇ. ಆದರೆ ಕೆಲ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಕಮ್ಮಿಯಿಲ್ಲ ಎನ್ನುವಂತಿದೆ.

ಕರ್ನಾಟಕ

ಚಾಮರಾಜನಗರ ಸರ್ಕಾರಿ ಶಾಲೆ ಕಟ್ಟಡ ಧ್ವಂಸ ಸ್ಥಿತಿಯಲ್ಲಿ; ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಆಕ್ರೋಶ

ಚಾಮರಾಜನಗರ: ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ. ಮಳೆ ಬಂದರೆ ಕೊಠಡಿಗಳು ಸೋರುತ್ತಿವೆ. ಶೌಚಾಲಯ ವ್ಯವಸ್ಥೆ ಇಲ್ಲ,