Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಾಲೆಗಳಲ್ಲಿ ಇನ್ಮುಂದೆ ಮೂರು ಬಾರಿ ‘ವಾಟರ್ ಬೆಲ್’

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ (Water Bell) ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. ಶಾಲೆಗಳಲ್ಲಿ ಮಕ್ಕಳಿಗೆ

ದೇಶ - ವಿದೇಶ

ಹಳೆಯ ಸರ್ಕಾರಿ ಕಂಪ್ಯೂಟರ್‌ಗಳನ್ನು ಶಾಲೆಗಳಿಗೆ ದಾನ ಮಾಡಲು ಕೇಂದ್ರದಿಂದ ಹೊಸ ಪ್ರಸ್ತಾಪ

ನವದೆಹಲಿ: ಸರ್ಕಾರಿ ಕಚೇರಿಗಳಲ್ಲಿ ಹಳೆಯ ಕಂಪ್ಯೂಟರ್‌ಗಳು ಮತ್ತು ಲ್ಯಾಪ್‌ಟಾಪ್‌ಗಳ ಸಂಗ್ರಹವನ್ನು ಕಡಿಮೆ ಮಾಡಲು ರದ್ದಿಗೆ ಸೇರುವ ಬಳಸಬಹುದಾದ ಯಂತ್ರಗಳನ್ನು ಸರ್ಕಾರಿ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ದಾನ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕಳೆದ

ದೇಶ - ವಿದೇಶ

ದೆಹಲಿಯಲ್ಲಿ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ‑ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ

ದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು

ದೇಶ - ವಿದೇಶ

ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಕಡ್ಡಾಯ: ಶಾಲೆಗಳಿಗೆ UIDAI ನಿರ್ದೇಶನ

UIDAI 5 ರಿಂದ 15 ವರ್ಷದ ಮಕ್ಕಳ ಆಧಾರ್ ಬಯೋಮೆಟ್ರಿಕ್ ಮಾಹಿತಿಯನ್ನು ನವೀಕರಿಸುವಂತೆ ದೇಶಾದ್ಯಂತ ಶಾಲೆಗಳಿಗೆ ನಿರ್ದೇಶನ ನೀಡಿದೆ. UIDAI ಮುಖ್ಯಸ್ಥರು ರಾಜ್ಯಗಳಿಗೆ ಪತ್ರ ಬರೆದು, ಎಂಬಿಯು ಶಿಬಿರಗಳನ್ನು ಆಯೋಜಿಸಲು ಬೆಂಬಲ ಕೋರಿದ್ದಾರೆ. ಶಿಕ್ಷಣ

ಕರ್ನಾಟಕ

ದಸರಾ ಮತ್ತು ನವರಾತ್ರಿ ರಜೆ: ಈ ರಾಜ್ಯಗಳಲ್ಲಿ ಶಾಲೆಗಳಿಗೆ ಸಿಗಲಿದೆ ಬರೋಬ್ಬರಿ 9 ದಿನಗಳ ರಜೆ!

ಹಬ್ಬದ ಋತು ಆರಂಭವಾಗಿದೆ. ನವರಾತ್ರಿ, ದುರ್ಗಾ ಪೂಜೆ ಮತ್ತು ದಸರಾದಂತಹ ಹಬ್ಬಗಳು ಸಮೀಪಿಸುತ್ತಿದ್ದಂತೆ, ದೇಶಾದ್ಯಂತ ಉತ್ಸಾಹ ಮನೆಮಾಡುತ್ತದೆ. ಈ ಸಮಯದಲ್ಲಿ, ದೇವಾಲಯಗಳು ಮತ್ತು ಪೆಂಡಾಲ್‌ಗಳಲ್ಲಿ ಭವ್ಯ ಕಾರ್ಯಕ್ರಮಗಳು ನಡೆಯುವುದಲ್ಲದೆ, ಶಾಲೆಗಳು ಮತ್ತು ಕಾಲೇಜುಗಳಲ್ಲಿಯೂ ರಜೆ

ಕರ್ನಾಟಕ

ಫಲಿತಾಂಶ ಕಡಿಮೆ: ಬಿಬಿಎಂಪಿ ಶಾಲಾ-ಕಾಲೇಜುಗಳ 72 ಅತಿಥಿ ಶಿಕ್ಷಕರ ನಿಯೋಜನೆ ರದ್ದು

ಬೆಂಗಳೂರು: ಶೇಕಡ 50ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಬಿಬಿಎಂಪಿಯ ಶಾಲಾ, ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ನಿಯೋಜನೆ ಮಾಡಿಕೊಂಡಿದ್ದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಪೈಕಿ 72 ಮಂದಿಯ ನಿಯೋಜನೆ ರದ್ದು ಮಾಡಲಾಗಿದೆ. ಇವರಲ್ಲಿ 35

ಅಪರಾಧ ದೇಶ - ವಿದೇಶ

6 ಶಾಲೆಗಳಿಗೆ 4 ದಿನಗಳಿಂದ 3 ಬಾರಿ ಬಾಂಬ್ ಬೆದರಿಕೆ, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ ನಡುವೆ ಬಾಂಬ್ ಬೆದರಿಕೆಗೆ

ಕರ್ನಾಟಕ

ಹರ್ ಘರ್ ತಿರಂಗಾ: ಆಗಸ್ಟ್ 15ಕ್ಕೆ ಶಾಲಾ-ಕಾಲೇಜುಗಳಲ್ಲಿ ಕಡ್ಡಾಯ ಆಚರಣೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಗಸ್ಟ್.15, 2025ರಂದು ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು,