Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಶಿಕ್ಷಕರು ಬೈದಿದ್ದಕ್ಕೆ ಆಕ್ರೋಶ; ಹತ್ತನೇ ತರಗತಿ ಬಾಲಕನಿಂದ ಶಿಕ್ಷಕನ ಮೇಲೆ ಅಟ್ಯಾಕ್

ಆಂಧ್ರಪ್ರದೇಶ: ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವೀರವಳ್ಳಿಯ ಶಾಲೆಯೊಂದರಲ್ಲಿ 10ನೇ

ದೇಶ - ವಿದೇಶ

ವಿದ್ಯಾರ್ಥಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸಹಪಾಠಿಗಳು!

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿರುವ ಹಿಂದೂ ಕಾಲೇಜಿನ ಮುಂಭಾಗದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ನಡೆದಿದ್ದು, 19 ವರ್ಷದ ವಿದ್ಯಾರ್ಥಿಯ ಮೇಲೆ ಆತನ ಸಹಪಾಠಿಗಳು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾರೆ. ಬಿ.ಕಾಂ ವಿದ್ಯಾರ್ಥಿ ಫರ್ಹಾದ್

ಅಪರಾಧ ಕರ್ನಾಟಕ

ಚಿತ್ರದುರ್ಗ: ಮೊಬೈಲ್ ಕರೆ ಮಾಡಿದಕ್ಕೆ ಪುಟ್ಟ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ಅಮಾನುಷ ಹಲ್ಲೆ; ಕ್ರೌರ್ಯ ಮೆರೆದ ಮುಖ್ಯ ಶಿಕ್ಷಕ ನಾಪತ್ತೆ

ಚಿತ್ರದುರ್ಗ: ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ (Phone Call) ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ

ಕರ್ನಾಟಕ

ಚಿತ್ತೂರಿನಲ್ಲಿ ಶಿಕ್ಷಕಿಯಿಂದ ವಿದ್ಯಾರ್ಥಿನಿಯ ತಲೆಗೆ ಬ್ಯಾಗಿನಿಂದ ಹಲ್ಲೆ: ಆಸ್ಪತ್ರೆಗೆ ದಾಖಲಾದ ಬಾಲಕಿ

ತರಗತಿಯಲ್ಲಿ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯೊಬ್ಬಳ ತಲೆಗೆ ಹೊಡೆದ ಪರಿಣಾಮ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ತೂರು ಜಿಲ್ಲೆಯ ಪುಂಗನೂರಿನಲ್ಲಿ ನಡೆದ ಈ ಘಟನೆ ಸೋಮವಾರ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಪಟ್ಟಣದ ಹರಿ ಮತ್ತು ವಿಜೇತಾ

ದೇಶ - ವಿದೇಶ

ಅಮಾನವೀಯ ಕೃತ್ಯ: ಸಹಪಾಠಿಗಳಿಂದಲೇ ವಿದ್ಯಾರ್ಥಿಗೆ ಬಿಸಿ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಗಾಯ

ಆಂಧ್ರಪ್ರದೇಶ :ಇತ್ತೀಚೆಗೆ ಮಕ್ಕಳಲ್ಲಿಯೂ ತೀವ್ರವಾದ ಕ್ರೌರ್ಯ ಬೆಳೆಯುತ್ತಿದೆ. ಕೆಲ ದಿನಗಳ ಹಿಂದಷ್ಟೇ ಗುಜರಾತ್‌ನಲ್ಲಿ ಹಿರಿಯ ವಿದ್ಯಾರ್ಥಿಯನ್ನು ಕಿರಿಯ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿತ್ತು. ಈಗ ಈ ಘಟನೆ ಮಾಸುವ ಮೊದಲೇ

ಅಪರಾಧ ದೇಶ - ವಿದೇಶ

ವಿದ್ಯಾರ್ಥಿ ನಡುವೆ ಗಲಾಟೆ, 9ನೇ ತರಗತಿ ವಿದ್ಯಾರ್ಥಿಯಿಂದ 10ನೇ ತರಗತಿ ವಿದ್ಯಾರ್ಥಿ ಹತ್ಯೆ

ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ಶಾಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು 9ನೇ ತರಗತಿ ವಿದ್ಯಾರ್ಥಿಯೊಬ್ಬ 10ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಶಾಲೆಯ

ಅಪರಾಧ ಕರ್ನಾಟಕ

ಸರಿಯಾಗಿ ಬರೆಯಲಿಲ್ಲವೆಂದು ಬಾಲಕನ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ

ಉತ್ತರಕನ್ನಡ: ಉತ್ತರ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿರುವ ಬಾಲಕನಿಗೆ, ಬೆನ್ನಿನ ಮೇಲೆ ಬಾಸುಂಡೆ ಮೂಡುವ ಹಾಗೆ ಶಿಕ್ಷಕಿಯೊಬ್ಬರು ಹೊಡೆದಿರುವ ಘಟನೆ ನಡೆದಿದೆ. ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು

ಕರ್ನಾಟಕ

ವಿಜಯಪುರದಲ್ಲಿ ವಿದ್ಯಾರ್ಥಿ ಮರಣ: ವಾಚ್ ಗಲಾಟೆಯಿಂದ 5ನೇ ತರಗತಿಯ ಬಾಲಕನಿಗೆ ಹಲ್ಲೆ

ವಿಜಯಪುರ: ನಮ್ಮ ಮಗ ಓದಿ ವಿದ್ಯಾವಂತನಾಗಬೇಕೆಂಬ ಆಸೆಯಿಂದ ದೂರದ ಬಿಹಾರದಿಂದ ಬಂದು ವಿಜಯಪುರ ನಗರದ ಹೊರಭಾಗದಲ್ಲಿನ ಯೋಗಾಪುರದಲ್ಲಿ ನೆಲೆಸಿದ್ದ ಕುಟುಂಬ ಖಾಸಗಿ ಶಾಲೆಗೆ ಆತನನ್ನು ಸೇರಿಸಿದ್ದರು. ಆದರೆ ಇದೀಗ ಪೋಷಕರು ಕಣ್ಣೀರು ಹಾಕುವಂತಾಗಿದೆ. ಶಾಲೆಯಲ್ಲಿ ನಡೆದ

ದೇಶ - ವಿದೇಶ

ಕೈಬರಹ ಚೆನ್ನಾಗಿಲ್ಲ ಎಂದು 8 ವರ್ಷದ ಬಾಲಕನ ಕೈ ಸುಟ್ಟ ಶಿಕ್ಷಕಿ ಬಂಧನ!

ಮುಂಬೈ: ಕೈಬರಹ ಚೆನ್ನಾಗಿಲ್ಲ ಎಂದು ಶಿಕ್ಷಕಿಯೊಬ್ಬರು 8 ವರ್ಷದ ಬಾಲಕನ ಕೈ ಸುಟ್ಟ ಆಘಾತಕಾರಿ ಘಟನೆ ನಡೆದಿದೆ. ಮುಂಬೈನ ಮಲಾಡ್ ಪ್ರದೇಶದ ಖಾಸಗಿ ಟ್ಯೂಷನ್ ಶಿಕ್ಷಕಿಯೊಬ್ಬರು ಎಂಟು ವರ್ಷದ ಬಾಲಕನ ಕೈಯನ್ನು ಸುಟ್ಟ ಆರೋಪದ

ದೇಶ - ವಿದೇಶ

ಇಳಕಲ್ ಶಾಲೆಯಲ್ಲಿ ಗಂಭೀರ ಘಟನೆ: ಸ್ವಾತಂತ್ರ್ಯ ದಿನಾಚರಣೆ ನಾಟಕ ವಿಷಯಕ್ಕೆ ಶಿಕ್ಷಕಿಗೆ ಚಪ್ಪಲಿಯಿಂದ ಹಲ್ಲೆ!

ಇಳಕಲ್: ಇಲ್ಲಿನ ಆಲಂಪೂರ ಪೇಟೆಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ನಾಟಕ ಮಾಡಿಸುವ ವಿಷಯಕ್ಕೆ ಶಿಕ್ಷಕ ಹಾಗೂ ಶಿಕ್ಷಕಿ ನಡುವೆ ನಡೆದ ವಾಗ್ವಾದದ ಹಿನ್ನೆಲೆಯಲ್ಲಿ ಶಿಕ್ಷಕಿಯೊಬ್ಬರು ಶಿಕ್ಷಕನಿಗೆ ಚಪ್ಪಲಿ ಏಟು ನೀಡಿದ ಘಟನೆ