Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಉತ್ತರಾಖಂಡದಲ್ಲಿ ಭಾರೀ ಮಳೆ-ಭೂಕುಸಿತ, 11 ಮಂದಿ ನಾಪತ್ತೆ

ಕುಮಾವೂನ್: ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮುಂಜಾನೆ ಭಾರೀ ಮಳೆ ಸುರಿದಿದೆ.

ಉಡುಪಿ ಕರ್ನಾಟಕ

ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಯಲ್ಲಿ ಮಹಿಳೆ ನಾಪತ್ತೆ, ಡ್ರೋನ್ ಮತ್ತು ಈಜುಗಾರರೊಂದಿಗೆ ಶೋಧ ಕಾರ್ಯ

ಕುಂದಾಪುರ: ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯ ಬಳಿ ನಾಪತ್ತೆಯಾಗಿದ್ದು, ಅವರ ನಾಪತ್ತೆಯ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿವೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜನಗರದ ನಿವಾಸಿ ಸಿ.ಆರ್. ಗೋವಿಂದರಾಜು ಅವರ