Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಂತಾರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್ ಮಾಡಲು ಯತ್ನ: ಕಾಶ್ಮೀರಿ ಮೂಲದ ವ್ಯಕ್ತಿ ಪೊಲೀಸ್ ವಶಕ್ಕೆ!

ಲಕ್ನೋ: ಅಯೋಧ್ಯೆಯ (Ayodhya) ರಾಮಮಂದಿರ (Ram Mandir) ಆವರಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ.

ಕರ್ನಾಟಕ

ಸಿಎಂ ಪ್ರವಾಸದ ನಡುವೆಯೇ ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ

ಮೈಸೂರು: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ

ದೇಶ - ವಿದೇಶ

ಮಹಾರಾಷ್ಟ್ರದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಬಾಂಬೆ ಹೈಕೋರ್ಟ್ ಸೇರಿ ಹಲವೆಡೆ ಕಲಾಪ ಸ್ಥಗಿತ, ಭದ್ರತೆ ಬಿಗಿ!

ಮುಂಬೈ: ಇಲ್ಲಿನ ಮುಂಬೈ ಮತ್ತು ನಾಗ್ಪುರ ಸೇರಿದಂತೆ ಮಹಾರಾಷ್ಟ್ರದ ಹಲವಾರು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ (Bomb Threat) ಇಮೇಲ್‌ಗಳು ಬಂದಿವೆ. ಈ ಹಿನ್ನೆಲೆ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಂಬೆ ಹೈಕೋರ್ಟ್,

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಉಳ್ಳಾಲ: ಎಟಿಎಂ ಕಳ್ಳತನ ಯತ್ನ – ಸೆಕ್ಯುರಿಟಿ ಅಲರ್ಟ್‌ನಿಂದ ಕಳ್ಳನ ಬಂಧನ

ಉಳ್ಳಾಲ : ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿರುವ ವೇಳೆ ಎಟಿಎಂ ನ ಸೆಕ್ಯುರಿಟಿ ಅಲರ್ಟ್ ನಿಂದಾಗ ಕಳ್ಳ ಸಿಕ್ಕಿಬಿದ್ದ ಘಟನೆ ಉಳ್ಳಾಲ ಕೋಟೆಕಾರು ಬೀರಿಯ ಎಟಿಎಂನಲ್ಲಿ ನಡೆದಿದೆ.ಬಂಧಿತ ಕಳ್ಳನನ್ನು ಕೊಪ್ಪಳ ಕುಷ್ಟಗಿ ನಿವಾಸಿ ನಾಗಪ್ಪ

ಅಪರಾಧ ಕರ್ನಾಟಕ ರಾಜಕೀಯ

ಹಾವೇರಿ: ಶಾಸಕರ ಸಹಾಯಕನ ಮನೆಯಲ್ಲಿ ಕಳ್ಳತನ – ಲಕ್ಷಾಂತರ ರೂಪಾಯಿಗೆ ಕನ್ನ

ಹಾವೇರಿ: ಶಾಸಕ ಪ್ರಕಾಶ್‌ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.

ದೇಶ - ವಿದೇಶ

ಸಿಎಂ ಯೋಗಿಯ ಜನತಾ ದರ್ಬಾರ್​ಗೆ ವಿಷ ಸೇವಿಸಿ ಬಂದ ವ್ಯಕ್ತಿ

ಲಕ್ನೋ: ಒಂದೆಡೆ ದೆಹಲಿ ಸಿಎಂ ರೇಖಾ ಗುಪ್ತಾಗೆ ಕಪಾಳಮೋಕ್ಷ ಮಾಡಿರುವ ಘಟನೆ ಆಘಾತ ಸೃಷ್ಟಿಸಿದ್ದರೆ, ಮತ್ತೊಂದೆಡೆ ಲಕ್ನೋದಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್ನಲ್ಲಿ ಭಾಗವಹಿಸಿದ್ದ ಘಟನೆ ಬೆಳಕಿಗೆ

ಅಪರಾಧ ದೇಶ - ವಿದೇಶ ರಾಜಕೀಯ

ʻಜನ ಸುನ್ವಿ’ ಸಂದರ್ಭದಲ್ಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ – ವ್ಯಕ್ತಿ ವಶಕ್ಕೆ, ಮಾನಸಿಕ ಅಸ್ವಸ್ಥತೆ ಆರೋಪ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ