Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ

ಶ್ರೀನಗರ: ಜಮ್ಮು-ಕಾಶ್ಮೀರದ ಛತ್ರೂ ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರರ ಭೂಗತ ಅಡಗು (Jaish Terrorist Hideout) ತಾಣವೊಂದು ಪತ್ತೆಯಾಗಿದೆ. ಜೈಶ್‌ ಉಗ್ರರ ಹೆಡೆಮುರಿ ಕಟ್ಟುವ ಉದ್ದೇಶದಿಂದ ಆಪರೇಷನ್ ತ್ರಾಶಿ-I (Operation Trashi I)

ದೇಶ - ವಿದೇಶ

ನಕ್ಸಲ್ ನಾಯಕ ಸೇರಿದಂತೆ 12 ಮಾವೋವಾದಿಗಳ ಶರಣಾಗತಿ

ಛತ್ತೀಸ್ ಗಢದ ಖೈರಾಗಢ್ ಚುಯಿಖಾದನ್ ಗಂಡೈ ಜಿಲ್ಲೆಯಲ್ಲಿ ಸಿಸಿಎಂ ರಾಮಧೇರ್ ಮಜ್ಜಿ ಸೇರಿದಂತೆ 12 ನಕ್ಸಲೀಯರು ಪೊಲೀಸ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಬಕರ್ಕಟ್ಟಾ ಪೊಲೀಸ್ ಠಾಣೆಯಲ್ಲಿ ಶರಣಾಗತಿ ನಡೆದಿದ್ದು, ಎಂಎಂಸಿ (ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್ಗಢ)

ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರ: ದೋಡಾ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ, ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (Special Operation Group) ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಗುಪ್ತಚರ

ದೇಶ - ವಿದೇಶ

ಶ್ರೀನಗರ: ಬಂಡಿಪೋರಾ ಗಡಿಯಲ್ಲಿ ಉಗ್ರರ ನುಸುಳುವಿಕೆಯ ವೇಳೆ ಇಬ್ಬರು ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ

ಅಪರಾಧ ದೇಶ - ವಿದೇಶ

6 ಶಾಲೆಗಳಿಗೆ 4 ದಿನಗಳಿಂದ 3 ಬಾರಿ ಬಾಂಬ್ ಬೆದರಿಕೆ, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ ನಡುವೆ ಬಾಂಬ್ ಬೆದರಿಕೆಗೆ

ದೇಶ - ವಿದೇಶ

ಭದ್ರತಾ ಪಡೆ ಚಲನವಲನ ಮಾಧ್ಯಮ ನೇರಪ್ರಸಾರ ನಿಷೇಧಿಸಿದ್ದೇಕೆ?

ನವದೆಹಲಿ :ಪಹಲ್ಗಾಮ್ ನಲ್ಲಿನ ಉಗ್ರರ ದಾಳಿಯ ನಂತ್ರ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ತೊಡಗಿದೆ. ಈ ರಕ್ಷಣಾ ಕಾರ್ಯಾಚರಣೆ, ಸೇನೆಯ ಚಲನವಲನಗಳನ್ನು ನೇರಪ್ರಸಾರ ಮಾಡಬೇಡಿ ಅಂತ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ