Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತದ NSAಗೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳಿಂದ ಸವಾಲು

ನವದೆಹಲಿ: ನವದೆಹಲಿ ಶೀಘ್ರದಲ್ಲೇ ಖಲಿಸ್ತಾನ್ ಆಗಲಿದೆ ಎಂದು ಕೆನಡಾದಲ್ಲಿ ಜಾಮೀನು ಸಿಕ್ಕಿ ಬಿಡುಗಡೆಯಾದ ಪ್ರತ್ಯೇಕತಾವಾದಿ ವಿವಾದದ ಕೇಂದ್ರಬಿಂದುವಾಗಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಇಂದರ್ಜೀತ್ ಸಿಂಗ್ ಗೋಸಲ್ ಭಾರತದ ಉನ್ನತ ಭದ್ರತಾ ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾನೆ. ಭಾರತದಿಂದ ನಾನು

ದೇಶ - ವಿದೇಶ

ನಟ ದಳಪತಿ ವಿಜಯ್ ನಿವಾಸಕ್ಕೆ ನುಗ್ಗಿದ ವ್ಯಕ್ತಿ: ಮಾನಸಿಕ ಅಸ್ವಸ್ಥ ಎಂದು ಪತ್ತೆ

ಚೆನ್ನೈ: ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ, ತಮಿಳು ನಟ ದಳಪತಿ ವಿಜಯ್ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ನೀಲಂಕರೈ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ದೇಶ - ವಿದೇಶ

ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ

ನವದೆಹಲಿ: ಶುಕ್ರವಾರ ದೆಹಲಿ ಹೈಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇಂದು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ (Taj Palace hotel) ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ದೆಹಲಿಯ ಪೊಲೀಸರಿಂದ ತಕ್ಷಣದ ಮತ್ತು

ದೇಶ - ವಿದೇಶ

ʼದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ: ತಕ್ಷಣ ತನಿಖೆ ಆರಂಭʼ

ನವದೆಹಲಿ:ದೆಹಲಿ ಹೈಕೋರ್ಟ್​ಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ. ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ–ಮೇಲ್ ಭೀತಿಯನ್ನು ಉಂಟುಮಾಡಿದೆ. ಮತ್ತು ನ್ಯಾಯಾಲಯದ

ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಶಂಕಿತ ಸ್ಫೋಟ, ಇಬ್ಬರ ಬಂಧನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಶಂಕಿತ ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ. ದೋಡಾದ ಜಮೈ ಮಸೀದಿ ಬಳಿಯ ದುಮ್ರಿ ಮೊಹಲ್ಲಾದಲ್ಲಿ ಸ್ಫೋಟ

ಅಪರಾಧ ಕರ್ನಾಟಕ

ಮದ್ದೂರಿನಲ್ಲಿ ಸ್ವಯಂ ಘೋಷಿತ ಬಂದ್: ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದು ವಿವಾದ

ಮಂಡ್ಯ: ನಾಳೆ ಮದ್ದೂರು ಪಟ್ಟಣ ಸಂಪೂರ್ಣ ಸ್ತಬ್ಧವಾಗಲಿದ್ದು, ಹಿಂದೂ ಮುಖಂಡರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ತಮಿಳುನಾಡಿನಲ್ಲಿ ಆರೋಪಿ ಬಂಧನ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್

ಅಪರಾಧ ದೇಶ - ವಿದೇಶ

ಮುಂಬೈನಲ್ಲಿ ಬಾಂಬ್ ದಾಳಿ ಬೆದರಿಕೆ: ಆರೋಪಿ ನೋಯ್ಡಾದಲ್ಲಿ ಬಂಧನ

ಮುಂಬೈ : 400 ಕೆಜಿ ಆರ್ಡಿಎಕ್ಸ್ ಬಾಂಬ್ ಬಳಸಿ ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಅನಂತ ಚತುರ್ದಶಿಯಂದು ಮುಂಬೈ ಮೇಲೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನೋಯ್ಡಾ

ದೇಶ - ವಿದೇಶ

ಮುಂಬೈ ದಾಳಿಗೆ 14 ಉಗ್ರರ ಸಿದ್ಧತೆ: ಪೊಲೀಸರಿಗೆ ಬೆದರಿಕೆ ಸಂದೇಶ

ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಶನಿವಾರದ ಅನಂತ ಚತುರ್ದಶಿ ದಿನ ಗಣೇಶ ವಿಸರ್ಜನೆಗೆ ತಯಾರಿ ನಡೆಯುತ್ತಿರುವ ಹೊತ್ತಲ್ಲಿಯೇ ’14 ಉಗ್ರರು ,400 ಕೇಜಿ ಆರ್‌ಡಿಎಕ್ಸ್‌ ಜತೆ ಮುಂಬೈ ದಾಳಿಗೆ ಸಿದ್ಧತೆ ಸಿದ್ಧತೆ ನಡೆಸಿದ್ದಾರೆ’

ಅಪರಾಧ ದೇಶ - ವಿದೇಶ

ಚಂಡೀಗಢ: ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಬೆಂಬಲಿಗರು ಪೊಲೀಸರು ಮೇಲೆ ಗುಂಡು ಹಾರಿಸಿ ಎಸ್ಕೇಪ್

ಚಂಡೀಗಢ: ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬ್‌ನ ಆಪ್ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್