Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸಿನಿಮಾ ಸ್ಟೈಲ್‌ನಲ್ಲಿ ಜ್ಯುವೆಲ್ಲರಿ ಶೋ ರೂಂ ದರೋಡೆ: ಗ್ರಾಹಕರು, ಸಿಬ್ಬಂದಿಯ ಕೈಕಟ್ಟಿ ಆಭರಣ ಲೂಟಿ

ಪಶ್ಚಿಮ ಚಂಪಾರಣ್: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಸೆಂಕೋ ಜ್ಯುವೆಲ್ಲರ್ಸ್ ಶೋ ರೂಂನಲ್ಲಿ ಹಾಡಹಗಲೇ ಶಸ್ತ್ರಸಜ್ಜಿತ ದರೋಡೆಕೋರರು ಬಹುಕೋಟಿ ರೂಪಾಯಿ ದರೋಡೆ ನಡೆಸಿದ್ದಾರೆ. ಚಂಪಾರಣ್‌ನ ಬೆಟ್ಟಿಯಾದಲ್ಲಿರುವ ಶೋ ರೂಂಗೆ ಎಂಟು ದರೋಡೆಕೋರರು ಮೂರು ಮೋಟಾರ್‌ಸೈಕಲ್‌ಗಳಲ್ಲಿ

ಮಂಗಳೂರು

ಮಂಗಳೂರು: ಪಣಂಬೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ – ಗಡಿಪಾರು ಪ್ರಕ್ರಿಯೆಗೆ ಚಾಲನೆ!

ಮಂಗಳೂರು : ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ನಗರದಲ್ಲಿ ಅಕ್ರಮವಾಗಿ ನೆಲೆಸಿ, ರೆಸ್ಟೋರೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್

ದೇಶ - ವಿದೇಶ

ಪಾಕ್ ಭದ್ರತಾ ಪಡೆಗಳ ಗುಪ್ತಚರ ಕಾರ್ಯಾಚರಣೆಗೆ 74 ಉಗ್ರರು ಬಲಿ; ಭಾರೀ ಶಸ್ತ್ರಾಸ್ತ್ರ ವಶ

ಇಸ್ಲಾಮಾಬಾದ್: ಪಾಕಿಸ್ತಾನದ ಭದ್ರತಾ ಪಡೆಗಳು ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಕ್ವಾ ಪ್ರಾಂತ್ಯಗಳಲ್ಲಿ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ಕನಿಷ್ಠ 74 ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಪಾಕಿಸ್ತಾನ ಸೇನೆ ಶುಕ್ರವಾರ ತಿಳಿಸಿದೆ. ನವೆಂಬರ್ 3

ಕರ್ನಾಟಕ

ಎಐ ಬಳಸಿ ವಿಧಾನಸೌಧ ಸ್ಫೋಟದ ನಕಲಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್!

ಬೆಂಗಳೂರು: ಕರ್ನಾಟಕದ ಶಕ್ತಿ ಸೌಧವಾದ ವಿಧಾನಸೌಧವನ್ನು(Vidhana Soudha) ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ

ವಿಧಾನಸೌಧಕ್ಕೆ ಬಾಂಬ್ ಇಟ್ಟಂತೆ ಎಐ ವಿಡಿಯೋ ಎಡಿಟ್: ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹ!

ಬೆಂಗಳೂರು: ವಿಧಾನಸೌಧಕ್ಕೆ (Vidhana Soudha) ಬಾಂಬ್ ಇಟ್ಟು ಉಡಾಯಿಸಿದಂತೆ ಎಐ (AI Video) ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಆಗಿರುವ ಈ ವೀಡಿಯೊದಲ್ಲಿ ಕಿಡಿಗೇಡಿ

ಕರ್ನಾಟಕ

ಕೊಡಗು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಶಂಕಿತ ಅಕ್ರಮ ವಲಸಿಗರ ಪತ್ತೆ – ಪೊಲೀಸರ ವಶಕ್ಕೆ!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಿಗೇರಿಯಲ್ಲಿ ತೋಟದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ನಾಲ್ವರನ್ನು ಹಿಂದೂ

ದೇಶ - ವಿದೇಶ

ಅಮೆರಿಕದ ಹಿಂದೂ ದೇವಾಲಯದಲ್ಲಿ ಮಾಸ್ ಶೂಟಿಂಗ್ ಸಂಚು: 19 ವರ್ಷದ ಯುವಕ ಪೊಲೀಸ್ ವಶಕ್ಕೆ!

ವಾಷಿಂಗ್ಟನ್‌: ಹಿಂದೂ ದೇವಾಲಯದಲ್ಲಿ ಭಾರತೀಯರನ್ನ ಗುರಿಯಾಗಿಸಿಕೊಂಡು ಸಾಮೂಹಿಕ ಗುಂಡಿನ ದಾಳಿ (Mass Shooting) ನಡೆಸಲು ಸಂಚು ರೂಪಿಸಿದ್ದ ಅಮೆರಿಕದ ಯುವಕನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ.ಹೌದು. ಅಮೆರಿಕದ ಇಲಿನಾಯ್ಸ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ (Hindu Temple) ಭಾರತೀಯರನ್ನ

ದೇಶ - ವಿದೇಶ

ಸೌದಿ ಅರೇಬಿಯಾ: ಹೌದಿ ದಾಳಿ ಭೀತಿ – ಇತಿಹಾಸದಲ್ಲೇ ಮೊದಲ ಬಾರಿಗೆ ಪವಿತ್ರ ನಗರ ಮಕ್ಕಾದಲ್ಲಿ ವಾಯುದಾಳಿ ಎಚ್ಚರಿಕೆ!

ರಿಯಾದ್: ಇರಾನ್ ಬೆಂಬಲಿತ ಹೌದಿ ಬಂಡುಕೋರರು ಸೌದಿ ಅರೇಬಿಯಾ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಹಿನ್ನೆಲೆಯಲ್ಲಿ ಪವಿತ್ರ ನಗರ ಮಕ್ಕಾದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಯುದಾಳಿ ಎಚ್ಚರಿಕೆ ನೀಡಲಾಗಿದೆ.ಸೌದಿ ನಾಗರಿಕ ರಕ್ಷಣಾ ನಿರ್ದೇಶನಾಲಯವು ಮಂಗಳವಾರ ಮಕ್ಕಾ

ದೇಶ - ವಿದೇಶ

ಮಣಿಪುರ ಕಾಂಗ್ರೆಸ್ ಶಾಸಕ ಕೆ. ಮೇಘಚಂದ್ರ ಸಿಂಗ್ ನಿವಾಸದ ಗೇಟ್ ಬಳಿ ಬಾಂಬ್ ಸ್ಫೋಟ!

ಗುವಾಹಟಿ: ಮಣಿಪುರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಕೆ. ಮೇಘಚಂದ್ರ ಸಿಂಗ್ ಅವರ ಮೈರಿಪೋಕ್ ನಿವಾಸದ ಗೇಟ್ ಬಳಿ ಗುರುವಾರ ಸ್ಫೋಟ ಸಂಭವಿಸಿದೆ .ಮೇಘಚಂದ್ರ ಅವರ ಸಾರ್ವಜನಿಕ ಸಂಪರ್ಕ ಅಧಿಕಾರಿ ಇಬೋಚೌಬಾ ತೌನೌಜಮ್ ಮಾತನಾಡಿ,

ದೇಶ - ವಿದೇಶ

ಕನ್ವರ್ ಯಾತ್ರೆ ವೇಳೆ ಶಾಲಾ ವ್ಯಾನ್ ಮೇಲೆ ಕಲ್ಲು ತೂರಾಟ.

ಲಕ್ಕೋ : ಸೋಮವಾರ ಲಕ್ಕೋದ ಚೌಕ್ ಪ್ರದೇಶದಲ್ಲಿ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಮಕ್ಕಳು ಮತ್ತು ಅವರ ಕುಟುಂಬಗಳಲ್ಲಿ ಆತಂಕ ಮೂಡಿಸಿದೆ. ಚೌಕ್‌ನಲ್ಲಿರುವ ಚರಕ್ ಚೌರಾಹಾದಲ್ಲಿ ಮಕ್ಕಳಿಂದ ತುಂಬಿದ್ದ ಶಾಲಾ ವ್ಯಾನ್‌ಗೆ