Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಪಂಜಾಬ್: ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

ಜಲಂಧರ್(ಪಂಜಾಬ್): ಇಲ್ಲಿನ ಹಲವು ಶಾಲೆಗಳು ಸೋಮವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗಳಿಂದ ತೆರವುಗೊಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ”ವಿದ್ಯುತ್ ಪೂರೈಕೆಯಲ್ಲಿ ಏನೋ ದೋಷವಿದೆ ಎಂದು ನಮಗೆ ತಿಳಿಸಲಾಯಿತು ಹಾಗೂ

ಮಂಗಳೂರು

ಮಂಗಳೂರು: ಆರ್‌.ಟಿ.ಒಗೆ ಬಾಂಬ್ ಬೆದರಿಕೆ

ಮಂಗಳೂರು ನಗರದ ನೆಹರೂ ಮೈದಾನದ ಬಳಿ ಇರುವ ಪ್ರಾದೇಶಿಕ ಸಾರಿಗೆ ಕಚೇರಿ (ಆರ್.ಟಿ.ಓ.) ಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ರವಿವಾರ ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಆರ್.ಟಿ.ಓ ಕಚೇರಿಯ ಅಧಿಕೃತ ಇ-ಮೇಲ್ ಐಡಿಗೆ ಬೆದರಿಕೆಯ

ಕರ್ನಾಟಕ

ಡಿಸಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಹಿಂದೆ ಬಿಗ್ ಟ್ವಿಸ್ಟ್!

ಕೋಲಾರ : ಕೋಲಾರ, ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಾಂಬ್ ಬೆದರಿಕೆ ಹಾಕಿದ್ದು 13 ವರ್ಷದ ಬಾಲಕಿ ಎಂದು ತಿಳಿದುಬಂದಿದೆ. ಲೈಂಗಿಕ ದೌರ್ಜನ್ಯದಿಂದ ನೊಂದ 13 ವರ್ಷದ

ದೇಶ - ವಿದೇಶ

ಕೊಥಗುಡೆಮ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಪೋಟ

ಕೊಥಗುಡೆಮ್ : ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಕೊಥಗುಡೆಮ್ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಪೋಟಗೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ರೈಲ್ವೆ ನಿಲ್ದಾಣದ ಮೊದಲ ಪ್ಲಾಟ್‌ಫಾರ್ಮ್‌’ನಲ್ಲಿ ಅಪರಿಚಿತ ಜನರು ಕಪ್ಪು ಚೀಲದಲ್ಲಿ ಬಾಂಬ್ ಇಟ್ಟಿದ್ದು, ದುಷ್ಕರ್ಮಿಗಳು ಇಟ್ಟಿದ್ದ

ದೇಶ - ವಿದೇಶ

BLF ದಾಳಿಗೆ ನೇತೃತ್ವ ವಹಿಸಿದ ಮಹಿಳಾ ಆತ್ಮಾಹುತಿ ಬಾಂಬರ್!

ಬಲೂಚಿಸ್ತಾನದ ಚಗೈನಲ್ಲಿ ಚೀನಾ ನಿರ್ವಹಿಸುವ ತಾಮ್ರ ಮತ್ತು ಚಿನ್ನದ ಯೋಜನೆಗೆ ಸಂಬಂಧಿಸಿದ ಭಾರಿ ಭದ್ರವಾದ ಫ್ರಾಂಟಿಯರ್ ಕಾರ್ಪ್ಸ್ ಸಂಕೀರ್ಣಕ್ಕೆ ನುಗ್ಗಲು ಬಲೂಚ್ ಲಿಬರೇಶನ್ ಫ್ರಂಟ್ (ಬಿಎಲ್ಎಫ್) ಮೊದಲ ಬಾರಿಗೆ ಮಹಿಳಾ ಫಿದಾಯೀನ್ ದಾಳಿಕೋರನನ್ನು ನಿಯೋಜಿಸಿತು.

ದೇಶ - ವಿದೇಶ

ದೆಹಲಿ ಬಾಂಬ್ ಸ್ಫೋಟ: ‘ಡ್ರೋನ್ ತಜ್ಞ’ ಸಂಚುಕೋರ ಬಂಧನ

ನವದೆಹಲಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಿಗ ಮತ್ತೊಬ್ಬ ಸಂಚುಕೋರ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ

ಕರ್ನಾಟಕ

ಪ್ರಯಾಣಿಕರ ತಪಾಸಣೆ ವೇಳೆ ಸ್ಫೋಟಕ ಸತ್ಯ ಬಯಲು.

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ 14 ಕೋಟಿ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಟ್ಟು 14 ಕೋಟಿ

ದೇಶ - ವಿದೇಶ

ದೆಹಲಿ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆ.

ದೆಹಲಿ :ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಭೀಕರ ಕಾರು ಸ್ಫೋಟದ ಘಟನೆ ರಾಷ್ಟ್ರವನ್ನು ಬೆಚ್ಚಿ ಬೀಳಿಸಿದೆ. ಕೆಂಪು ಕೋಟೆ ಸಮೀಪ ನಡೆದ ಈ ದುರ್ಘಟನೆಯಲ್ಲಿ ಕನಿಷ್ಠ 8 ಮಂದಿ ಮೃತಪಟ್ಟು, ಹಲವರು

ದೇಶ - ವಿದೇಶ

ಕಾಶ್ಮೀರ LoC ಯಲ್ಲಿ ಕಟ್ಟೆಚ್ಚರ: ಚಳಿಗಾಲದ ಹಿನ್ನೆಲೆ ಉಗ್ರರ ಒಳನುಸುಳುವಿಕೆ ತಡೆಯಲು ಗಡಿಯಲ್ಲಿ BSF ಸನ್ನದ್ಧ; ಹೆಚ್ಚುವರಿ ಭದ್ರತಾ ನಿಯೋಜನೆ

ಶ್ರೀನಗರ: ಚಳಿಗಾಲದ ಸಮಯದಲ್ಲಿ ಉಗ್ರರ ಒಳನುಸುಳುವಿಕೆ ತಡೆಯುವ ಸಲುವಾಗಿ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಎಲ್‌ಒಸಿಯಲ್ಲಿ (LoC ಗಡಿ ನಿಯಂತ್ರಣ ರೇಖೆ) ಉಗ್ರ ಲಾಂಚ್‌ಪ್ಯಾಡ್‌ಗಳು ಸಕ್ರಿಯಗೊಂಡಿರುವ ಹಿನ್ನೆಲೆ ಗಡಿಯುದ್ದಕ್ಕೂ BSF (ಗಡಿ ಭದ್ರತಾ ಪಡೆ)

ದೇಶ - ವಿದೇಶ

ಪೊಲೀಸ್ ತರಬೇತಿ ಕೇಂದ್ರದ ಮೇಲೆ ಭಯೋತ್ಪಾದಕರ ಆತ್ಮಾಹುತಿ ದಾಳಿ

ಖೈಬರ್ ಪಖ್ತುಂಖ್ವಾ, : ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಬಳಿಕ ಐದು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು ಘಟನೆ 7 ಪೊಲೀಸರು,