Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್: ₹1 ಕೋಟಿ ಬಹುಮಾನದ ಮಾವೋವಾದಿ ಸೇರಿದಂತೆ ಮೂವರ ಹತ್ಯೆ

ರಾಂಚಿ: ಜಾರ್ಖಂಡ್‌ನ (Jharkhand) ಹಜಾರಿಬಾಗ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 1 ಕೋಟಿ ರೂ. ಬಹುಮಾನ ಘೋಷಿಸಲ್ಪಟ್ಟಿದ್ದ ಒಬ್ಬ ಮಾವೋವಾದಿ ಸೇರಿದಂತೆ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗೊರ್ಹಾರ್ ಪೊಲೀಸ್ ಠಾಣೆ

ದೇಶ - ವಿದೇಶ

ʼಛತ್ತೀಸ್‌ಗಢ: ಬಿಜಾಪುರದಲ್ಲಿ ಭದ್ರತಾ ಪಡೆ-ನಕ್ಸಲಿ ಎನ್‌ಕೌಂಟರ್; ಇಬ್ಬರು ನಕ್ಸಲಿ ಸಾವುʼ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ (Bijapur) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಶೋಧ (Naxal Encounter) ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ

ದೇಶ - ವಿದೇಶ

ಮಾವೋವಾದಿ ಐಇಡಿ ಸ್ಫೋಟ: ಬಿಜಾಪುರದಲ್ಲಿ ಪೊಲೀಸ್ ಸಿಬ್ಬಂದಿಗೆ ಗಾಯ

ರಾಯ್ಪುರ: ಮಾವೋವಾದಿಗಳು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಓರ್ವ ಪೊಲೀಸ್ ಜವಾನ್ ಮೃತಪಟ್ಟಿದ್ದು, ಮೂವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಸೋಮವಾರ ಬೆಳಗ್ಗೆ ಜಿಲ್ಲಾ

ದೇಶ - ವಿದೇಶ

ಬಲೂಚ್ ಲಿಬರೇಶನ್ ಆರ್ಮಿ (BLA) ನಿಂದ ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಭಾರಿ ದಾಳಿ: 29 ಯೋಧರ ಸಾವು!

ಕಲತಾ : ಕಲಾತ್ ಮತ್ತು ಕ್ವೆಟ್ಟಾದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 29 ಪಾಕಿಸ್ತಾನಿ ಭದ್ರತಾ ಪಡೆಗಳನ್ನು ಕೊಂದಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೇಳಿಕೊಂಡಿದೆ. ಪಾಕಿಸ್ತಾನಿ ಸೇನೆಯ ವಿರುದ್ಧ ಈ ಯುದ್ಧವನ್ನು ಮುಂದುವರಿಸುವುದಾಗಿ

ದೇಶ - ವಿದೇಶ

ಜಮ್ಮುವಿನಲ್ಲಿ ಜೆಇಎಂ ಟಾಪ್ ಕಮಾಂಡರ್ ಎನ್‌ಕೌಂಟರ್‌ನಲ್ಲಿ ಹ*ತ್ಯೆ

ಜಮ್ಮು:ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ

ದೇಶ - ವಿದೇಶ

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಐದು ಉಗ್ರರ ಮನೆ ನೆಲಸಮ

ನವದೆಹಲಿ: 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕೆಲವು ದಿನಗಳ ನಂತರ, ಶುಕ್ರವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಲಷ್ಕರ್-ಎ-ತೈಬಾ (ಎಲ್‌ಇಟಿ) ಕಮಾಂಡರ್ ಸೇರಿದಂತೆ ಐದು ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ. ಶೋಪಿಯಾನ್, ಕುಲ್ಗಾಮ್

ದೇಶ - ವಿದೇಶ

ಲಷ್ಕರ್ ಉಗ್ರರಿಗೆ ಆಶ್ರಯ ನೀಡಿದ ಮನೆಗಳು ಸೇನೆಯಿಂದ ನೆಲಸಮ

ಶ್ರೀನಗರ– ದೇಶದ ಆಸ್ಥಿತೆಯನ್ನು ಬಡಿದೆಬ್ಬಿಸಿರುವ ಜಮ್ಮು ಮತ್ತು ಕಾಶ್ಮೀರದ ಪೆಹಲ್ಲಾಮ್ ನಲ್ಲಿ ನಡೆದ ಭಯೋತ್ಪಾದಕರ ಪೈಶಾಚಿಕ ಕೃತ್ಯಕ್ಕೆ ಕೈಜೋಡಿಸಿದ ಹಿನ್ನಲೆಯಲ್ಲಿ ಲಷ್ಕರ್ -ಇ-ತೊಯ್ದಾದ ಇಬ್ಬರು ಉಗ್ರರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ

ದೇಶ - ವಿದೇಶ

ಉತ್ತರ ಕಾಶ್ಮೀರದಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರಿಗೆ ಅಂತ್ಯ

ನವದೆಹಲಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ ಎಂದು ವರದಿಯಾಗಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಸೇನಾ ಕಾರ್ಯಾಚರಣೆ ಮುಂದುವರೆದಿದೆ.

ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್:ಕೋಬ್ರಾ ಪಡೆ ಕಾರ್ಯಾಚರಣೆಯಲ್ಲಿ ಎಂಟು ನಕ್ಸಲರು ಸಾವು

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಇಂದು ಮುಂಜಾನೆ ಕೇಂದ್ರ ಮೀಸಲು ಪೊಲೀಸ್‌ನ ಕೋಬ್ರಾ ಪಡೆ ಹಾಗೂ ಪೊಲೀಸರು ಕೈಗೊಂಡ ಜಂಟಿ ಎನ್‌ಕೌಂಟರ್‌ನಲ್ಲಿ ಕನಿಷ್ಠ ಎಂಟು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯ ಲಾಲ್‌ಪಾನಿಯಾ

ದೇಶ - ವಿದೇಶ

ಛತ್ತೀಸ್‌ಗಢದ ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 16 ನಕ್ಸಲರು ಧ್ವಂಸ

ಸುಕ್ಮಾ: ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್ಕೌಂಟರ್‌ನಲ್ಲಿ 16 ನಕ್ಸಲರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಸಂಭವಿಸಿದೆ.ಕೆರ್ಲಾಪಾಲ್ ಪೊಲೀಸ್ ಠಾಣೆ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ