Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಸ್ತೆ ಗುಂಡಿ ತಂದ ಅನಾಹುತ: ಅಪಘಾತ ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ಸವಾರನಿಗೆ ಗಂಭೀರ ಗಾಯ

ಬೆಂಗಳೂರು ಹೊರವಲಯದ ನೆಲಮಂಗಲದ ಸುಭಾಷ್ ನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ತಬ್ರೇಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸುಭಾಷ್ ನಗರದ ಬಜಾಜ್

ಕರ್ನಾಟಕ

ಹೋಟೆಲ್ ಬಾಲ್ಕನಿಯಿಂದ ಬಿದ್ದು ಯುವತಿ ಗಂಭೀರ

ಬೆಂಗಳೂರು: ತಡರಾತ್ರಿ ಪೊಲೀಸರ ಭೇಟಿಯ ನಂತರ ನಗರದ ಹೋಟೆಲ್‌ವೊಂದರ ಬಾಲ್ಕನಿಯಿಂದ ಡ್ರೈನ್ ಪೈಪ್ ಮೂಲಕ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಬಿದ್ದು 21 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯುವತಿಯ ತಂದೆ ಆಂಟನಿ ಸಲ್ಲಿಸಿದ ದೂರಿನ ಪ್ರಕಾರ, ಅವರ

ಕರ್ನಾಟಕ

ಹಾಸನ: ಜೀಪ್-ಬೈಕ್ ಅಪಘಾತ; ಎಲ್.ಎಲ್.ಬಿ ವಿದ್ಯಾರ್ಥಿ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಹಾಸನ: ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಎಲ್‍ಎಲ್‍ಬಿ ವಿದ್ಯಾರ್ಥಿ (LLB Student)ಸಾವನ್ನಪ್ಪಿದ ಘಟನೆ ಬೇಲೂರು (Beluru) ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಚಂದನ್ (22) ಮೃತ ಯುವಕ ಎಂದು

ಕರ್ನಾಟಕ

ರಾಯಚೂರು: ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿ; ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ನಡೆದಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಹೊಸೂರು ಗ್ರಾಮದ ಅಯ್ಯಣ್ಣ, ಅಮರೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂಬಂಧಿಕರಿಗೆ

ದೇಶ - ವಿದೇಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬದುಕುಳಿದ ಏಕೈಕ ಪ್ರಯಾಣಿಕ; ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Medina) ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ (Diesel Tanker) ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್ (Hyderabad) ಮೂಲದ

ಕರ್ನಾಟಕ

ಕೊಳ್ಳೇಗಾಲದಲ್ಲಿ ಬಾಲಕನ ಮೇಲೆ ಬೀದಿನಾಯಿಗಳ ದಾಳಿ: ಗಂಭೀರ ಗಾಯ

ಕೊಳ್ಳೇಗಾಲ: ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದಲ್ಲಿ ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿವೆ. ತಿಮ್ಮರಾಜೀಪುರ ಗ್ರಾಮದ ಶಶಿ ಮತ್ತು ಸುಧಾ ದಂಪತಿ ಪುತ್ರ ದಿಶಾಂತ್ (6)

Accident ದೇಶ - ವಿದೇಶ

ರಾಜಸ್ಥಾನ್ ಶಾಸಕ ದೀಪ್ತಿ ಕಿರಣ್ ಮಹೇಶ್ವರಿ ಕಾರು ಅಪಘಾತ

ರಾಜ್ಸಮಂದ್: ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಉದಯಪುರ-ರಾಜ್ಸಮಂದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 1 ಗಂಟೆ ಸುಮಾರಿಗೆ ಉದಯಪುರದ ಅಂಬೆರಿ ಬಳಿ ಗುಜರಾತ್

ಅಪರಾಧ ದೇಶ - ವಿದೇಶ

ಬೈಕ್ ನಲ್ಲಿ ಕುಳಿತಿದ್ದ ಪತಿಯ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ — ಗಂಭೀರ ಗಾಯ

ತ್ರಿಪುರಾ: ಪತಿ ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ಎರಚಿ ದಾಳಿ ನಡೆಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಗಂಡನ ಜತೆಯಲ್ಲಿ ಬೈಕ್​ ಹಿಂಬದಿ ಕುಳಿತಿದ್ದರು. ಆದರೆ ಏಕಾ ಏಕಿ