Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಕ್ಕಳ ಪ್ರಾಣಕ್ಕೆ ಕುತ್ತು ತರಲು ಯತ್ನ: ಶಿವಮೊಗ್ಗ ಶಾಲೆಯ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ, ತನಿಖೆ ಆರಂಭ

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೀಟನಾಶಕ ಅಂಶ ಬೆರೆಸಿರುವ ಶಂಕೆ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು

ಕರ್ನಾಟಕ

ಶಿವಮೊಗ್ಗ ಮುಜರಾಯಿ ಇಲಾಖೆಗೆ ಮುಜುಗರ: ದೇವಸ್ಥಾನದ ಅರ್ಚಕರಿಗೆ ನೀಡಿದ ₹35,900 ಚೆಕ್ ಬೌನ್ಸ್!

ಶಿವಮೊಗ್ಗ: ತುಂಗಾ ಭದ್ರ ಸಂಗಮದ ಶ್ರೀಕ್ಷೇತ್ರ ಕೂಡ್ಲಿಯ ಮುಜರಾಯಿ ಇಲಾಖೆಗೆ ಒಳಪಟ್ಟ ಶ್ರೀ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಇಲಾಖೆ ಚೆಕ್ ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಮುಜರಾಯಿ ಇಲಾಖೆ

ಕರ್ನಾಟಕ

ಮೆದುಳು ಜ್ವರ ಪೀಡಿತ ಯುವತಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್: ಜೀರೋ ಟ್ರಾಫಿಕ್‌ನಲ್ಲಿ ರವಾನೆ

ಶಿವಮೊಗ್ಗ: ಮೆದುಳು ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್ ಮಾಡಲಾಯಿತು. ನಗರದ ಗಾಂಧಿ ಬಜಾರ್‌ನ ಮನೋಜ್ ಹಾಗೂ ಮನಿಷಾ ದಂಪತಿಯ ಪುತ್ರಿ ಮಾನ್ಯ (22) ಮೆದುಳು ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಖಾಸಗಿ

ಅಪರಾಧ ಕರ್ನಾಟಕ

ಶಿವಮೊಗ್ಗ ಜೈಲಿನಲ್ಲಿ ಶಾಕ್! ಕೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ: ನಗರದ  ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌  ಪತ್ತೆಯಾಗಿದೆ. ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ

ಅಪರಾಧ ಕರ್ನಾಟಕ

ಶಿವಮೊಗ್ಗ: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಹೋಮ್ ಗಾರ್ಡ್ ವಿರುದ್ಧ ಕ್ರಮ

ಶಿವಮೊಗ್ಗ: ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಮ್ ಗಾರ್ಡ್ ಮೇಲೆ ಕ್ರಮ ಜರುಗಿಸುವ ಸಾಧ್ಯತೆ ಹೆಚ್ಚಿದೆ.ಬುಧವಾರ ಆದಿಚುಂಚನಗಿರಿ ಪರೀಕ್ಷೆ ಕೇಂದ್ರದಲ್ಲಿ ಸಿಇಟಿ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಘಟನೆ

ಕರ್ನಾಟಕ

ಶಿವಮೊಗ್ಗದಲ್ಲಿ ನಾಪತ್ತೆಯಾಗಿದ್ದ ಐವರು ಮಕ್ಕಳು ಸುರಕ್ಷಿತವಾಗಿ ಪತ್ತೆ

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ತಳ್ಳಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮರಿ ನಾರಾಯಣಪುರ ಐವರು ಮಕ್ಕಳು ಭಾನುವಾರ(ಏ.6) ಸಂಜೆಯಿಂದ ನಾಪತ್ತೆಯಾಗಿದ್ದು ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಧನಂಜಯ್ (14), ಲೋಹಿತ್ (12), ಲಕ್ಷ್ಮೀಶ (9),

ಅಪರಾಧ ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಡಿವೈಎಸ್ಪಿ ಲೋಕಾಯುಕ್ತರ ಬಲೆಗೆ

ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ

ಅಪರಾಧ ಕರ್ನಾಟಕ

ಶಿವಮೊಗ್ಗ ಗಡಿಪಾರರ ಸುಪಾರಿಯಿಂದ ಹೈದರ್ ಅಲಿ ಹತ್ಯೆ-ಆರೋಪಿಗಳ ಬಂಧನ

ಬೆಂಗಳೂರು: ಕಾಂಗ್ರೆಸ್ ಮುಖಂಡ ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ

Accident ಕರ್ನಾಟಕ

ಬಸ್ಸಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿ

ಬಸ್‌ ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ದ್ಯಾನಗರ ಬಳಿಯ ಹೊಳೆಹೊನ್ನೂರು ರಸ್ತೆಯಲ್ಲಿನ ಶಾಂತಮ್ಮ ಲೇಔಟ್ ನಿವಾಸಿಗಳಾದ ವೇದ-