Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: ಹೆತ್ತವರಿಗೆ ಭಾರಿ ಆಘಾತ; ಸಾಗರದಲ್ಲಿ ಶಾಲಾ ಆವರಣದಲ್ಲೇ ಕುಸಿದು ಬಿದ್ದು 6 ವರ್ಷದ ಬಾಲಕ ಸಾ*ವು

ಶಿವಮೊಗ್ಗ: ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ತ್ರಿಲೋಕ್ ಜೈನ್ (6) ಮೃತ ಬಾಲಕ. ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್

ಕರ್ನಾಟಕ

ಶಿವಮೊಗ್ಗ: ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್!

ಶಿವಮೊಗ್ಗ: ಬೆಂಗಳೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಐರಾವತ ಬಸ್ ಮುಡುಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದೆ. ತೋಟದೊಳಗೆ ನುಗ್ಗಿದ್ದರಿಂದ ತೋಟದ ಬೇಲಿ ಹಾಗೂ ಕೆಲವು ಅಡಿಕೆ ಗಿಡಗಳಿಗೆ ಹಾನಿಯಾಗಿದೆ.