Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಾಗರ: ಮನೆಯಂಗಳದಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಹಾವಿನ ಕಡಿತಕ್ಕೆ ಬಲಿ; ಹೆತ್ತವರ ಆಕ್ರಂದನ

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎಸ್. ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ಹಾವಿನ ಕಡಿತಕ್ಕೆ ಬಲಿಯಾಗಿರುವ ಮನಕಲಕುವ ಘಟನೆ ನಡೆದಿದೆ. ಅಕ್ಷತಾ ಹಾಗೂ ಗಣೇಶ್ ದಂಪತಿಯ ಪುತ್ರ

ಕರ್ನಾಟಕ

ಶಿವಮೊಗ್ಗ: 6ನೇ ತರಗತಿ ಬಾಲಕಿ ಆತ್ಮಹ*ತ್ಯೆ; ರಜೆ ಇರುವುದರಿಂದ ಮನೆಯಲ್ಲೇ ಇದ್ದ 12 ವರ್ಷದ ಜೀವಿತಾ ನೇ*ಣಿಗೆ ಶರಣು

ಶಿವಮೊಗ್ಗ: 6ನೇ ಕ್ಲಾಸ್‌ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್‌ನಲ್ಲಿ ಯುವತಿ ತನ್ನ ಪೋಷಕರೊಂದಿಗೆ

ಕರ್ನಾಟಕ

ಶಿವಮೊಗ್ಗ: ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿ ಆತ್ಮಹ*ತ್ಯೆ; ಆರೋಪಿಗಳ ಬಂಧನ

ಶಿವಮೊಗ್ಗ : ಅತ್ತೆ ಮತ್ತು ಮಾವನ ನಿರಂತರ  ಕಿರುಕುಳಕ್ಕೆ ಬೇಸತ್ತು ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ

ಕರ್ನಾಟಕ

ಬೆಂಗಳೂರಿನ ಲುಲು ಮಾಲ್ ಮುಂಭಾಗ ಧಗಧಗಿಸಿದ ಬಸ್: ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬೆಂಕಿಗೆ ಆಹುತಿ!

ಬೆಂಗಳೂರು: ನಗರದ ಪ್ರಸಿದ್ಧ ಲುಲು ಮಾಲ್‌ (Lulu Mall) ಮುಂದೆ ಕೆಎಸ್‌ಆರ್‌ಟಿಸಿ ಬಸ್ಸೊಂದು (KSRTC Bus) ಹೊತ್ತಿ ಉರಿದ ಘಟನೆ ಗುರುವಾರ ರಾತ್ರಿ ನಡೆದಿದೆ.ರಾತ್ರಿ 10:15ಕ್ಕೆ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಶಿವಮೊಗ್ಗಕ್ಕೆ (Shivamogga) ಕರ್ನಾಟಕ

ಕರ್ನಾಟಕ

ರಾಜ್ಯದ ಹಲವೆಡೆ ವಾಯು ಮಾಲಿನ್ಯ ಏರಿಕೆ; ಬಳ್ಳಾರಿ, ಶಿವಮೊಗ್ಗದಲ್ಲಿ ಹದಗೆಟ್ಟ ಗಾಳಿ!

ಬೆಂಗಳೂರು: ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ದಿನಕ್ಕೊಂದು ರೀತಿ ಬದಲಾಗುತ್ತಿದೆ. ಅದರೊಂದಿಗೆ ಮಂಗಳೂರು, ಶಿವಮೊಗ್ಗ ಮತ್ತು ಬಳ್ಳಾರಿಯ ಏರ್ ಕ್ವಾಲಿಟಿ ಸಹ 200ಕ್ಕೆ ಹತ್ತಿರವಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಕರ್ನಾಟಕ

ಶಿವಮೊಗ್ಗ: ರಸ್ತೆಯಲ್ಲೇ ಯುವಕನ ಭೀಕರ ಕೊಲೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಮರ್ಡರ್ ಆಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಕೊಲೆಗೀಡಾದ ಘಟನೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಂಭಾಗ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಕಾಶಿಪುರ

ಕರ್ನಾಟಕ

ಸ್ನೇಹಿತರ ಜೊತೆ ಈಜಲು ಹೋದ ಡಿವಿಎಸ್ ಕಾಲೇಜು ವಿದ್ಯಾರ್ಥಿ ತುಂಗಾ ನದಿ ಪಾಲು!

ದಾವಣಗೆರೆ / ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ (Student) ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್

ಕರ್ನಾಟಕ

ಬೆಂಗಳೂರಲ್ಲಿ ಸಿಕ್ಕ 190 ಟನ್ ಯೂರಿಯಾ ಕರ್ನಾಟಕದ್ದೇ! ರಾಯಚೂರು, ಶಿವಮೊಗ್ಗದ ರೈತರ ಪಾಲಿಗೆ ಕೇರಳದ ಕಿರಾತಕರ ಕನ್ನ

ಬೆಂಗಳೂರು: ಇತ್ತೀಚೆಗೆ ಬೆಂಗಳೂರು ನಗರದಲ್ಲಿ (Bengaluru City) ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ ತನಿಖಾ ವರದಿಯಲ್ಲಿ ಖಾತರಿಯಾಗಿದೆ. ಹೌದು. ಇತ್ತೀಚೆಗೆ ಅಡಕಮಾರನಹಳ್ಳಿ ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದ ಡಿಆರ್‌ಐ (DRI)

ಕರ್ನಾಟಕ

ಶಿವಮೊಗ್ಗದಲ್ಲಿ ಪ್ರತಿಭಟನೆಯ ಬಿಸಿ: ಬಂದೋಬಸ್ತ್‌ನಲ್ಲಿದ್ದ ಮಹಿಳಾ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ಸರಗಳ್ಳತನ!

ಶಿವಮೊಗ್ಗ: ನಗರದಲ್ಲಿ (Shivamogga) ಕಾಂಗ್ರೆಸ್ (Congress) ಹಮ್ಮಿಕೊಂಡಿದ್ದ ಬಿಜೆಪಿ (BJP) ಕಚೇರಿ ಮುತ್ತಿಗೆ ಪ್ರತಿಭಟನೆಯ ವೇಳೆ ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕುತ್ತಿಗೆಯಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು ಕಿತ್ತುಕೊಂಡು

ಕರ್ನಾಟಕ

ಶಿವಮೊಗ್ಗ: ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿದ್ದ ನವಜಾತ ಶಿಶು ಪತ್ತೆ

ಶಿವಮೊಗ್ಗ ನಗರದ ಹೊರವಲಯದ ರಸ್ತೆ ಬದಿಯೊಂದರಲ್ಲಿ ನವಜಾತ ಶಿಶುವೊಂದು ಅನಾಥವಾಗಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಜನಿಸಿದ ಕೆಲವೇ ಗಂಟೆಗಳಿರುವ ಈ ಮಗುವನ್ನು ಯಾರೋ ಅಪರಿಚಿತರು ನಿರ್ಜನ ಪ್ರದೇಶದ ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.