Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಯುವ ಬರಹಗಾರ, ಸಹ ನಿರ್ದೇಶಕ ನಂದೀಶ್ ಜಿ.ಟಿ ವಿಧಿವಶ!

ಶಿವಮೊಗ್ಗ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಲೋಕಕ್ಕೆ ಮತ್ತೊಂದು ಭರಿಸಲಾಗದ ಆಘಾತ ಎದುರಾಗಿದೆ. ಕನ್ನಡದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ

ಕರ್ನಾಟಕ

ನಾಳೆಯಿಂದ (ಮೇ 22) ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್!

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆ (ಮೇ 22)ಯಿಂದ

ಕರ್ನಾಟಕ

ಚಿರತೆಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ವನ್ಯಜೀವಿ ಸಾವು, ಸವಾರನಿಗೆ ಗಂಭೀರ ಗಾಯ.

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ

ಕರ್ನಾಟಕ

ಶಿವಮೊಗ್ಗದಲ್ಲಿ ಸಿಇಟಿ ಅಭ್ಯರ್ಥಿಗೆ ಜನಿವಾರ ಬಿಚ್ಚಿಸಿದ ಪ್ರಕರಣ: ಸರ್ಕಾರದಿಂದ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು: ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ವಿಚಾರವಾಗಿ ಉನ್ನತ