Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಜಮೀನು ಜಗಳಕ್ಕೆ ಬಲಿಯಾದ ತಾಯಿ: ಮಗನಿಂದಲೇ ಹಡೆದವ್ವನ ಭೀಕರ ಹ*ತ್ಯೆ

ರಾಯಚೂರು : ರಾಯಚೂರಲ್ಲಿ (Raichur) ಭೀಕರ ದುರಂತ ಸಂಭವಿಸಿದ್ದು, ಆಸ್ತಿ (Property) ಆಸೆಗೆ ಹೆತ್ತಮ್ಮನನ್ನೇ ಪಾಪಿ ಪುತ್ರ ಹತ್ಯೆಗೈದಿದ್ದಾನೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ ಪರಾರಿಯಾದ ಪಾಪಿ ಮಗನಾಗಿದ್ದಾನೆ. ಮದ್ಯದ ನಶೆಯಲ್ಲಿ ತಾಯಿಯ ತಲೆ

ದೇಶ - ವಿದೇಶ

ರಕ್ತದ ಕಲೆ ಮಾಸುವ ಮುನ್ನವೇ ಮದುವೆ ಸಂಭ್ರಮ: ಇಬ್ಬರು ಸರಣಿ ಕೊಲೆಗಡುಕರಿಗೆ ಜೈಲಿನಲ್ಲೇ ಲವ್ವಿ-ಡವ್ವಿ!

ಜೈಪುರ: ಅವರಿಬ್ಬರೂ ಜೈಲು ಹಕ್ಕಿಗಳು, ಇಬ್ಬರು ಕೊಲೆ ಪ್ರಕರಣಗಳಲ್ಲಿ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೋಡಿ ಈಗ ಅವರಿಗೆ ಜೈಲಿನಲ್ಲೇ ಪ್ರೀತಿಯಾಗಿದ್ದು, ಇಬ್ಬರು ಮದುವೆಯಾಗುವ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮದುವೆಯಾಗುವುದಕ್ಕಾಗಿ ನ್ಯಾಯಾಲಯವೂ

Accident ಕರ್ನಾಟಕ

ಶವದ ಮುಂದೆಯೇ ಈರುಳ್ಳಿ ಲೂಟಿ ಮಾಡಿದ ಜನ!

ನೆಲಮಂಗಲ: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ

ಕರ್ನಾಟಕ

ಸಮವಸ್ತ್ರದಲ್ಲೇ ಸರಸ; ಐಪಿಎಸ್ ಅಧಿಕಾರಿ ತಲೆದಂಡ.

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ (obscene Video Viral)​​ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನ ಅಮಾನತುಗೊಳಿಸಿ ಆದೇಶ

ದೇಶ - ವಿದೇಶ

ವೈರಲ್ ವಿಡಿಯೋ ಹಂತಕನಾಯ್ತೇ?

ಕೋಝಿಕ್ಕೋಡ್: ತುಂಬಾ ರಶ್ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ವಿಡಿಯೋದಲ್ಲಿದ್ದ ಯುವಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ

ಅಪರಾಧ ಕರ್ನಾಟಕ

ಮಗಳನ್ನು ನೋಡಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬೆಳ್ಳಾವರ ಗ್ರಾಮದಲ್ಲಿ ಭಯಾನಕ ಹತ್ಯೆ ಘಟನೆ ನಡೆದಿದೆ. 46 ವರ್ಷದ ಅನಿಲ್ ಎಂಬಾತನನ್ನು ಅವರ ಮಗಳ ಪ್ರಿಯಕರ ರಾಜೇಶ್ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ಆರೋಪವಿದೆ. ಆರು ತಿಂಗಳ

ಕರ್ನಾಟಕ

ಪ್ರೀತಿ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಕೊ*ಲೆ!

ಕೋಲಾರ : ಕೋಲಾರದಲ್ಲಿ ಮಹಿಳೆಯ ಹಿಂದೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪ್ರೀತಿ ಒಪ್ಪದಕ್ಕೆ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಕೋಲಾರದ ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ಈ ಕೊಲೆ ನಡೆದಿದೆ. ಚಾಕುವಿನಿಂದ ಇರಿದು ಸುಜಾತ

ಕರ್ನಾಟಕ

ಅಪ್ಪನನ್ನೇ ಕೊಂದು ಸುಟ್ಟು ಹಾಕಿದ ಪಾಪಿ ಮಗ!

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ

ಅಪರಾಧ ಕರ್ನಾಟಕ

ಪ್ರೇಮಿಯ ಕೈಯಲ್ಲೇ ಹ*ತ್ಯೆಯಾದ ಮೂರು ಮಕ್ಕಳ ತಾಯಿ!

ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೆಲವೇ

ದೇಶ - ವಿದೇಶ

ಯೂಟ್ಯೂಬ್ ನೋಡಿ ಹೆರಿಗೆ ಆಪರೇಷನ್: ಗರ್ಭಿಣಿ ಸಾ*ವು

ನವದೆಹಲಿ: ಇಂದಿನ ಡಿಜಿಟಲ್ ಜಮಾನಾದಲ್ಲಿ ಯೂಟ್ಯೂಬ್ ನೋಡಿ ಅಡುಗೆ ಮಾಡುವುದರಿಂದ ಹಿಡಿದು ಅನೇಕ ಕೆಲಸಗಳನ್ನು ಜನರು ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಎಲ್ಲರೂ ಹುಬ್ಬೇರಿಸುವಂತೆ ಮತ್ತು ಹಿಡಿಶಾಪ ಹಾಕುವಂತೆ ಹೊಟ್ಟೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ನಕಲಿ