Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೋರ್ಟ್ ಬಳಿ ಗನ್ ತೋರಿಸಿ ಸಿನಿಮೀಯ ಶೈಲಿಯಲ್ಲಿ ಅಪಹರಣ

ಬೆಂಗಳೂರು: ಗನ್ ತೋರಿಸಿ ಸಿನಿಮಾ ಸ್ಟೈಲ್‍ನಲ್ಲಿ ವ್ಯಕ್ತಿಯೊಬ್ಬನನ್ನು ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಆನೇಕಲ್ (Anekal) ಕೋರ್ಟ್ (Court) ಬಳಿ ನಡೆದಿದೆ. ವಾಬಸಂದ್ರ ನಿವಾಸಿ ಶ್ರೀನಿಧಿ (29) ಕಿಡ್ನ್ಯಾಪ್ ಆದ ವ್ಯಕ್ತಿ. ಆನೇಕಲ್ ಕೋರ್ಟ್

ದೇಶ - ವಿದೇಶ

ಚಿಕನ್ ತಿನ್ನಲು ನಿರಾಕರಿಸಿದ ಪತ್ನಿ: ಮನನೊಂದು ಪತಿ ಆತ್ಮಹತ್ಯೆ!

ತಿರುಪ್ಪೂರು: ತನ್ನ ಪತ್ನಿ ಚಿಕನ್ ತಿನ್ನಲ್ಲ ಎಂದಿದಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ಭಾನುವಾರ ನಡೆದಿದೆ. ತಂಜವೂರು ಜಿಲ್ಲೆಯ ಕುಂಭಕೋಣ ತಾಲೂಕಿನ ಸಕ್ಕೋಟ್ಟೈ ಪ್ರದೇಶದ ನಿವಾಸಿ ಮಣಿಕಂಠನ್(29) ಮೃತ. ಪೀಠೋಪಕರಣ ಅಂಗಡಿಯಲ್ಲಿ ಕೆಲಸ

ದೇಶ - ವಿದೇಶ

ಸತ್ತ ಶಿಶು 12 ಗಂಟೆಗಳ ನಂತರ ಬದುಕಿದ್ದು ಹೇಗೆ?

ಮಹಾರಾಷ್ಟ್ರ :ಸರ್ಕಾರಿ ಆಸ್ಪತ್ರೆಯೊಂದು ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಸತ್ತಿದೆ ಎಂದು ಘೋಷಿಸಿದ ನವಜಾತ ಶಿಶು ಸುಮಾರು 12 ಗಂಟೆಗಳ ನಂತರ, ಅಂತ್ಯಕ್ರಿಯೆಗೆ ಕೆಲವೇ ಕ್ಷಣಗಳ ಮೊದಲು ಜೀವಂತವಾಗಿ ಪತ್ತೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ಈ

ಅಪರಾಧ ಕರ್ನಾಟಕ

ಕೊಟ್ಟಿಗೆಯಿಂದ ಹಸು ಕದ್ದು ಕೊಂದ ಆರು ಜನರ ಬಂಧನ!

ಚಿಕ್ಕಮಗಳೂರು: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು (Cow) ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ

ದೇಶ - ವಿದೇಶ

ನಾಯಿಗಳೊಂದಿಗೆ ಬೆಳೆದು ಅವುಗಳಂತೆ ಬೊಗಳುತ್ತಿರುವ ಬಾಲಕ: ಥೈಲ್ಯಾಂಡ್‌ನಲ್ಲಿ ಆಘಾತಕಾರಿ ಘಟನೆ!

ಬಾಲ್ಯದಲ್ಲಿ ಮಕ್ಕಳಿಗೆ ಏನು ಕಲಿಸುತ್ತೇವೆ, ಯಾರ ಜತೆ ಬೆಳೆಯಲು ಬಿಡುತ್ತೇವೆ ಅದನ್ನೇ ಮಕ್ಕಳು ಕಲಿಯುತ್ತಾರೆ. ಅದಕ್ಕೆ ಒಳ್ಳೆಯ ಉದಾಹರಣೆ ಈ ಸ್ಟೋರಿ ನೋಡಿ. ಥೈಲ್ಯಾಂಡ್‌ನಲ್ಲಿ ಇಂತಹದೇ ಒಂದು ಘಟನೆ ನಡೆದಿದೆ. ಆದರೆ ಇದು ತುಂಬಾ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಹಣಕಾಸಿನ ವಿವಾದಕ್ಕೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ!

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಕಿರಿಕ್ , ಕಿಡಿಗೇಡಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಜುಲೈ 1 ರಂದು ಸಂಜೆ ಈ ಘಟನೆ ನಡೆದಿದ್ದು, ಬೆಂಗಳೂರಿನ ವಿವೇಕನಗರದಲ್ಲಿ

ಅಪರಾಧ ದೇಶ - ವಿದೇಶ

ಪುಣೆಯಲ್ಲಿ ಆಘಾತಕಾರಿ ಘಟನೆ: ಡೆಲಿವರಿ ಸಿಬ್ಬಂದಿಯಿಂದ ಯುವತಿ ಮೇಲೆ ಅತ್ಯಾಚಾರ!

ಪುಣೆ: ಡೆಲಿವರಿಗೆಂದು ಬಂದಿದ್ದ ವ್ಯಕ್ತಿ ಯುವತಿ ಮೇಲೆ ಅತ್ಯಾಚಾರವೆಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಐಷಾರಾಮಿ ಫ್ಲಾಟ್ನಲ್ಲಿ ವಾಸಿಸುತ್ತಿರುವ ಯುವತಿ ಮನೆಗೆ ಕೊರಿಯರ್ ನೀಡಲು ಬಂದಿದ್ದ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಮೊಬೈಲ್ನಲ್ಲಿ ಒಟಿಪಿ

ಅಪರಾಧ ದೇಶ - ವಿದೇಶ

ಮದುವೆಯಾಗಿ 45 ದಿನದೊಳಗೆ ಗಂಡನನ್ನು ಕೊಂದು ಓಡಿ ಹೋದ ಪತ್ನಿ

ಔರಂಗಾಬಾದ್: ಮದುವೆ(Marriage)ಯಾಗಿ ಕೇವಲ ತಿಂಗಳಿಗೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ

ದೇಶ - ವಿದೇಶ

ಮಗನಿಗೆ ಹೆಣ್ಣಿನ ವೇಷ ಹಾಕಿ ಸಂಭ್ರಮಿಸಿ, ಇಡೀ ಕುಟುಂಬದಿಂದ ಸಾಮೂಹಿಕ ಆತ್ಮಹತ್ಯೆ!

ರಾಜಸ್ಥಾನ್: ಗಂಡು ಮಗುವಿಗೆ ಹೆಣ್ಣಿನಂತೆ ಶೃಂಗಾರ ಮಾಡಿ ತಾಯಿಯ ಬಂಗಾರವೆಲ್ಲಾ ತೊಡಿಸಿ, ಕಣ್ಣಿಗೆ ಕಾಡಿಗೆ ಹಚ್ಚಿ, ತಲೆಯ ಮೇಲೆ ದುಪ್ಪಟ್ಟ ಹೊದಿಸಿ ಸಂಭ್ರಮಿಸಿದ ನಂತರ ಒಂದೇ ಕುಟುಂಬದ ನಾಲ್ವರು ವಾಟರ್ ಟ್ಯಾಂಕ್ ಗೆ ಹಾರಿ

ಅಪರಾಧ

ಒಬ್ಬ ಹುಡುಗನಿಗಾಗಿ ಅಳಿಯನನ್ನೇ ಕೊಂ*ದ ತಾಯಿ ಮಗಳು

ಮದುವೆ ಆದ ಕೆಲವೇ ದಿನಗಳಿಗೆ ಗಂಡ ಕೊಲೆಯಾದ ತೆಲಂಗಾಣದ ಹನಿಮೂನ್ ಮರ್ಡರ್ ಮಿಸ್ಟರಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಕೊಲೆಯ ಕಾರಣ ತಿಳಿದು ಪೊಲೀಸರೇ ಹೌಹಾರಿದ್ದಾರೆ. ಹೌದು, ಇತ್ತೀಚೆಗೆ ಹನಿಮೂನ್ ಗೆ ಹೋಗೋಣ ಎಂದು ಪತಿ