Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೇಹಕ್ಕೆ 26 ಐಫೋನ್ ಅಂಟಿಸಿ ಕಳ್ಳಸಾಗಣೆ ಮಾಡುತ್ತಿದ್ದ ಯುವತಿ: ಹೃದಯಾಘಾತದಿಂದ ಸಾವು

ಬ್ರಸಿಲಿಯಾ: ಹೃದಯಾಘಾತ ಸಮಸ್ಯೆಗಳು ಇತ್ತೀಚೆಗೆ ಹೆಚ್ಚಾಗಿ ಕಾಣಿಸಿಕೊಂಡಿದೆ. ಸರಣಿ ಸಾವುಗಳು ಆತಂಕ ಹೆಚ್ಚಿಸಿದೆ. ಇದೀಗ 20ರ ಹರೆಯದ ಯುವತಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿಯಾದ ಘಟನೆ ನಡೆದಿದೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ

ಅಪರಾಧ ದೇಶ - ವಿದೇಶ

ಚಿಲ್ಲಿ ಚಿಕನ್ ಹೆಸರಿನಲ್ಲಿ ಬಾವಲಿ ಮಾಂಸ ಮಾರಾಟ: ತಮಿಳುನಾಡಿನಲ್ಲಿ ಇಬ್ಬರು ಬಂಧನ!

ಹಣ್ಣುಗಳನ್ನು ತಿನ್ನುವ ನಿಶಾಚರಿ ಬಾವಲಿಗಳನ್ನು ಬೇಟೆಯಾಡಿ ಅವುಗಳ ಮಾಂಸವನ್ನು ಕೋಳಿ ಮಾಂಸದ ಜೊತೆ ಮಿಶ್ರಣ ಮಾಡಿ ಚಿಕನ್ ಚಿಲ್ಲಿ ಎಂದು ಹೇಳಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಗೂ ಆಹಾರ ಸುರಕ್ಷತ ಇಲಾಖೆ ಅಧಿಕಾರಿಗಳು

ದೇಶ - ವಿದೇಶ

15 ತಿಂಗಳ ಮಗನನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಪ್ರಿಯಕರನೊಂದಿಗೆ ಓಡಿ ಹೋದ ತಾಯಿ

ತೆಲಂಗಾಣದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 15 ತಿಂಗಳ ಮಗುವನ್ನು ಬಸ್ ನಿಲ್ದಾಣದಲ್ಲೇ ಬಿಟ್ಟು ಇನ್ ಸ್ಟಾಗ್ರಾಂ ಗಳೆಯನೊಂದಿಗೆ ಮಹಿಳೆಯೊಬ್ಬರು ಓಡಿ ಹೋಗಿದ್ದಾಳೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ 15 ತಿಂಗಳ ಮಗನನ್ನು

ದೇಶ - ವಿದೇಶ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಸಾಗರ್‌ನಲ್ಲಿ ಆಘಾತಕಾರಿ ಘಟನೆ!

ಸಾಗರ್ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರೈ ಗ್ರಾಮದ ತೆಹಾರ್ನಲ್ಲಿ ಶುಕ್ರವಾರ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕ

ವೇತನ ಜಗಳಕ್ಕೆ ಸಹೋದ್ಯೋಗಿಯ ಗುದದ್ವಾರಕ್ಕೆ ಏರ್‌ಗನ್ ನಿಂದ ದಾಳಿ

ಬೆಂಗಳೂರು:ನಿನಗೇಕೆ ಇಷ್ಟೊಂದು ವೇತನ ಎಂದು ಸಹೋದ್ಯೋಗಿಯೊಂದಿಗೆ ಜಗಳಕ್ಕಿಳಿದ ವ್ಯಕ್ತಿಯೊಬ್ಬ, ಆತನ ಒಳಹುಡುಪು ತೆಗೆದು ಏರ್‌ಗನ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದು, ಪರಿಣಾಮ ವ್ಯಕ್ತಿ ಗಂಭೀರ ಸ್ಥಿತಿಗೆ ತಲುಪಿರುವ ಘಟನೆಯೊಂದು ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಸ್ಟವ್ ಕ್ರಾಫ್ಟ್

ಅಪರಾಧ ಕರ್ನಾಟಕ

ಬಿರಿಯಾನಿ ಹೆಸರಲ್ಲಿ ಕೊಡುತ್ತಿದ್ದಬೌ ಬೌ ಬಿರಿಯಾನಿ

ಮಂಡ್ಯ:ಜನರಿಗೆ ನಾಯಿ‌ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿಯನ್ನು ಪಾಂಡವಪುರ ಟೌನ್ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಜರುಗಿದೆ. ಮದೀನಾ ಹೆಸರಿನ ಹೋಟೇಲ್ ನಡೆಸ್ತಿದ್ದ ಅನ್ಯಕೋಮಿನ ವ್ಯಕ್ತಿಯು, ತನ್ನ

ಅಪರಾಧ ಕರ್ನಾಟಕ

6 ವರ್ಷದ ಮಗಳನ್ನು ನೀರಿನಲ್ಲಿ ಮುಳುಗಿಸಿ ಕೊ*ಲೆ ಮಾಡಿದ ತಾಯಿ

ಹಾಸನ :ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ತಾಯಿಯೊಬ್ಬಳು ತಾನು ಹೆತ್ತ 6 ವರ್ಷದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶ್ವೇತಾ ಎಂಬ ಮಹಿಳೆಯು ತನ್ನ ಮಗಳಾದ

ದೇಶ - ವಿದೇಶ

ಚಿಕನ್ ತುಂಡು ಜೀವ ತೆಗೆದ ಘೋರ ಘಟನೆ: ಯುವತಿ ಉಸಿರುಗಟ್ಟಿ ಮೃತ್ಯು

ಮಹಾರಾಷ್ಟ್ರ :ಗೆಳೆಯನೊಂದಿಗೆ ಊಟ ಮಾಡಲು ರೆಸ್ಟೋರೆಂಟ್‌ಗೆ ಹೋದ ಯುವತಿಯೊಬ್ಬಳು ಚಿಕನ್ ಬಿರಿಯಾನಿ ತಿನ್ನುವಾಗ ಗಂಟಲಿನಲ್ಲಿ ಕೋಳಿಯ ತುಂಡು ಸಿಲುಕಿ ಉಸಿರಾಡಲು ತೊಂದರೆಯಾಗಿ ಪ್ರಾಣ ಬಿಟ್ಟಿದ್ದಾಳೆ. ಈ ಘಟನೆ ಮಹರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ನಡೆದಿದ್ದೇನು?:

ಅಪರಾಧ ದೇಶ - ವಿದೇಶ

ಫ್ರೆಂಚ್ ರೆಸ್ಟೋರೆಂಟ್ ಮಾಲೀಕನಿಂದ ಹಳೆಯ ಗೆಳೆಯನ ಹತ್ಯೆ: ದೇಹದ ತುಂಡುಗಳನ್ನು ಪಾತ್ರೆಯಲ್ಲಿ ಬೇಯಿಸಿದ ಕ್ರೌರ್ಯ

ಫ್ರಾನ್ಸ್‌ : ರೆಸ್ಟೋರೆಂಟ್ ಮಾಲೀಕನೊಬ್ಬ ವ್ಯಕ್ತಿಯನ್ನು ಕೊಂದು, ಆತನ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅದನ್ನು ತರಕಾರಿ ಪಾತ್ರೆಯಲ್ಲಿ ಬೇಯಿಸಿದ ಆಘಾತಕಾರಿ ಘಟನೆ ಫ್ರಾನ್ಸ್‌ನಲ್ಲಿ ನಡೆದಿದೆ.ಫ್ರಾನ್ಸ್‌ನಲ್ಲಿ ಈ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ರೆಸ್ಟೋರೆಂಟ್ ಮಾಲೀಕನೊಬ್ಬ

Accident ಕರ್ನಾಟಕ

ದ್ವಿಚಕ್ರದಲ್ಲಿ ಸಾಕು ನಾಯಿ ಕೂರಿಸಿಕೊಂಡ ವ್ಯಕ್ತಿಗೆ ಕಾದಿತ್ತು ಸಾವು

ತಲಘಟ್ಟಪುರ:ಸಾಕುನಾಯಿ ಕೂರಿಸಿಕೊಂಡು ಹೋಗುವಾಗ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಮುಂದೆ ಹೋಗುತ್ತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ತಲಘಟ್ಟಪುರ ಸಂಚಾರ ಪೊಲೀಸ್‌ ಠಾಣೆ