Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಚಿಕ್ಕಪ್ಪನನ್ನು ನೋಡಲು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಶಾಕ್: ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ

ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು.

ಅಪರಾಧ ಕರ್ನಾಟಕ

ಕಳ್ಳತನದ ಪಾಠ ಕಲಿಸಿದ ತಂದೆ – 16 ವರ್ಷದ ಮಗನ ಸಹಾಯದಿಂದ 9 ಮನೆ ಕಳವು!

ಬೆಂಗಳೂರು:ಮಗನಿಗೆ ವಿದ್ಯಾಭ್ಯಾಸ ಹಾಗೂ ಉತ್ತಮ ಸಂಸ್ಕಾರ ಕಲಿಸಬೇಕಾದ ತಂದೆಯೇ ಮಗನನ್ನು ಬಳಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ತಂದೆಯನ್ನು ಎಲೆಕ್ಟ್ರಾನಿಕ್‌ ಸಿಟಿ ಠಾಣೆ ಪೊಲೀಸರು ಬಂಧಿಸಿ 16.50 ಲಕ್ಷ ರೂ. ಮೌಲ್ಯದ 188 ಗ್ರಾಂ ಚಿನ್ನಾಭರಣ, 550

ಅಪರಾಧ ಕರ್ನಾಟಕ

ಪ್ರವಾಸದಿಂದ ಬಂದಾಗ ಶಾಕ್‌! ಮನೆ ಗ್ರಿಲ್ ಮುರಿದು 50 ಲಕ್ಷ ಚಿನ್ನ, ವಜ್ರಾಭರಣ ಕದ್ದ ಕಳ್ಳರು

ಬೆಂಗಳೂರು : ಮನೆಯೊಂದರ ಹಿಂಭಾಗದ ಗ್ರಿಲ್‌ ಮುರಿದು ಒಳನುಗ್ಗಿದ ಕಳ್ಳರು ಬೀರುವನ್ನು ಮೀಟಿ 50 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಯಲಹಂಕ ನ್ಯೂಟೌನ್‌ ಪೊಲೀಸ್‌‍ ಠಾಣೆ