Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಟೈಲರ್ ಅಂಗಡಿಯಲ್ಲಿ ಬಟ್ಟೆ ಇಸ್ತ್ರಿ ಮಾಡುವಾಗ ಹೊತ್ತಿಕೊಂಡ ಬೆಂಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಆಗ್ರಾದ ಅಚ್ನೇರಾ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಮಂಗಳವಾರ ಟೈಲರ್ ಅಂಗಡಿಯಲ್ಲಿ ಬಟ್ಟೆಗಳನ್ನು ಇಸ್ತ್ರಿ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗದ್ದಲ ಭುಗಿಲೆದ್ದಿತು. ಒಳಗಿದ್ದ ಜನರು ರಕ್ಷಣೆಗಾಗಿ ಓಡುತ್ತಿದ್ದಂತೆ ಅಂಗಡಿಯಲ್ಲಿ ಭಯಭೀತರಾದರು.ಪ್ರತ್ಯಕ್ಷದರ್ಶಿಗಳ

ಉಡುಪಿ

ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಉರಿದ ಅಂಗಡಿಗಳು: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಉಡುಪಿ : ಸಿಟಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.ಕಟ್ಟಡದ ಕೆಳಮಹಡಿಯಲ್ಲಿರುವ ಮೊಬೈಲ್ ಸೇಲ್ಸ್ ಮತ್ತು ಸರ್ವಿಸ್ ಶಾಪ್

ದೇಶ - ವಿದೇಶ

ಉತ್ತಮ್ ನಗರ ಫ್ಯಾಕ್ಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಶಂಕೆ?: ತುರ್ತು ಕಾರ್ಯಾಚರಣೆ ಚುರುಕು, ತಪ್ಪಿದ ಭಾರಿ ಅನಾಹುತ

ಪಶ್ಚಿಮ ದೆಹಲಿಯ ಉತ್ತಮ್ ನಗರದಲ್ಲಿರುವ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳಿಂದ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ, ಆದರೂ ಬೆಂಕಿಯ

ಕರ್ನಾಟಕ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 2 ಮೊಬೈಲ್ ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical Short Circuit) 2 ಮೊಬೈಲ್ ಅಂಗಡಿಗಳಿಗೆ ಬೆಂಕಿ ಬಿದ್ದು ಸುಟ್ಟು ಭಸ್ಮವಾದ ಘಟನೆ ಹಾವೇರಿ ಬಸ್ ನಿಲ್ದಾಣ ಬಳಿ ನಡೆದಿದೆ ರಫೀಕ್ ಬೋರ್ಗಲ್, ಸಾಹಿಲ್ ಮಾಣಿಕ್ ಎಂಬುವರಿಗೆ ಸೇರಿದ

ಕರ್ನಾಟಕ

ಶಾರ್ಟ್ ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ಗೆ ಆಕಸ್ಮಿಕ ಬೆಂಕಿ

ಯಾದಗಿರಿ : ಯಾದಗಿರಿಯಲ್ಲಿ ಭೀಕರ ಅಗ್ನಿ ಅವಘಡ ಒಂದು ಸಂಭವಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಕಾಟನ್ ಮಿಲ್ ಒಂದು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ವೇಳೆ ಮಿಲ್ ನಲ್ಲಿ ಇದ್ದಂತಹ ಕೋಟ್ಯಾಂತರ ರೂಪಾಯಿ ಮೌಲ್ಯದ

ಕರ್ನಾಟಕ

ಗುರುಮಠಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ಶಾರ್ಟ್ ಸರ್ಕ್ಯೂಟ್‌ನಿಂದ ಹೊಲ್‌ಸೇಲ್ ಕಿರಾಣಿ ಅಂಗಡಿ ಸುಟ್ಟು ಭಸ್ಮ

ಯಾದಗಿರಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಶ್ರೀನಿವಾಸ ಎಂಬವರಿಗೆ ಸೇರಿದ ಹೊಲ್‌ಸೇಲ್ ಕಿರಾಣಿ ಅಂಗಡಿಯಲ್ಲಿ

ದೇಶ - ವಿದೇಶ

ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ: ಶಾರ್ಟ್‌ ಸರ್ಕ್ಯೂಟ್‌ಗೆ 3 ಬೋಗಿಗಳು ಸಂಪೂರ್ಣ ಭಸ್ಮ; ಒಬ್ಬ ಮಹಿಳೆಗೆ ಗಾಯ

ಅಮೃತ್‌ಸರ : ಪಂಜಾಬ್‌ನ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ (ಅಕ್ಟೋಬರ್ 18, 2025) ಭಾರಿ ಬೆಂಕಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಶಾರ್ಟ್ ಸರ್ಕ್ಯೂಟ್‌ನಿಂದ ಸಿರ್ಹಿಂದ್ ಜಂಕ್ಷನ್ ಬಳಿ ಈ ಘಟನೆ ಸಂಭವಿಸಿದೆ. ಬೆಂಕಿಯಲ್ಲಿ

ದೇಶ - ವಿದೇಶ

ಶಾರ್ಟ್‌ ಸರ್ಕ್ಯೂಟ್‌ಗೆ ಬಲಿಯಾದ ಬಾಲ ನಟ ವೀರ್ ಶರ್ಮಾ: ಕೋಟಾ ಮನೆಯ ಬೆಂಕಿಯಲ್ಲಿ ಇಬ್ಬರು ಮಕ್ಕಳು ಮೃತ್ಯು

ಹಿಂದಿ ಟಿವಿ ಧಾರವಾಹಿ ವೀರ್ ಹನುಮಾನ್‌ನಲ್ಲಿ ಲಕ್ಷಣನಾಗಿ ನಟನೆ ಮಾಡ್ತಿದ್ದ ಬಾಲ ಕಲಾವಿದ ವೀರ್ ಶರ್ಮಾ ಹಾಗೂ ಅವರ ಹಿರಿಯ ಸೋದರ ಶೌರ್ಯ ಶರ್ಮಾ ತಮ್ಮ ಮನೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕ

ಬೆಂಗಳೂರಿನಲ್ಲಿ ಭೀಕರ ದುರಂತ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ, 18 ತಿಂಗಳ ಮಗು ಸಜೀವ ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ